ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್- ಸವಾರನಿಗೆ ಗಂಭೀರ ಗಾಯ
ಬೆಂಗಳೂರು: ಚಲಿಸುತ್ತಿದ್ದ ಬೈಕ್ ಮೇಲೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರವಾಗಿ…
ಬರಡು ಭೂಮಿಯಲ್ಲಿ ಬಂಗಾರದಂಥ ಬೆಳೆ-ಕೃಷಿಯಲ್ಲಿ ಬದುಕಿನ ಖುಷಿ ಕಂಡುಕೊಂಡ ನಟ
ಬೆಂಗಳೂರು: ಈಗಿನ ಪರಿಸ್ಥಿತಿಯಲ್ಲಿ ಕೃಷಿ ಅಂದ್ರೆ ಕಷ್ಟ ಕಣ್ರಿ ಅನ್ನೋವ್ರೇ ಜಾಸ್ತಿ. ಆದ್ರೆ ಇವತ್ತಿನ ನಮ್ಮ…
ವೀಡಿಯೋ: ಧಗಧಗನೆ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು
ಬೆಂಗಳೂರು: ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದ್ದು ಚಾಲಕ ಸೇರಿದಂತೆ ಮೂವರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲ…
ಲಾರಿ-ಬೈಕ್ ನಡುವೆ ಡಿಕ್ಕಿ: ಅಪ್ಪಚ್ಚಿಯಾಯ್ತು ಬೈಕ್ ಹಿಂಬದಿ ಸವಾರನ ಅರ್ಧ ದೇಹ
ಬೆಂಗಳೂರು: ಬೈಕ್ ಮತ್ತು ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ…
ಕೆಎಸ್‍ಆರ್‍ಟಿಸಿ ಬಸ್ ಎಂಜಿನ್‍ನಲ್ಲಿ ಬೆಂಕಿ- ಪ್ರಯಾಣಿಕರು ಸೇಫ್
ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನೆಲಮಂಗಲ ಪಟ್ಟಣದ ಸೊಂಡೇಕುಪ್ಪ ಬೈಪಾಸ್ ಬಳಿ…
ಬೆಂಗಳೂರು-ಹಾಸನ ನೂತನ ರೈಲು ಮಾರ್ಗದಲ್ಲಿ ವ್ಯಕ್ತಿ ಬಲಿ
ನೆಲಮಂಗಲ: ನೂತನವಾಗಿ ಪ್ರಾರಂಭವಾಗಿರುವ ಬೆಂಗಳೂರು ಹಾಸನ ರೈಲು ಮಾರ್ಗದಲ್ಲಿ, ಯುವಕನೋರ್ವ ರೈಲಿಗೆ ಸಿಲುಕಿ ಮೃತ ಪಟ್ಟಿದ್ದಾನೆ.…
ಮನೆಯ ಮುಂದೆ ನಿಲ್ಲಿಸಿದ ಕಾರಿನ ಟಯರ್ ಕದ್ದ ಕಳ್ಳರು
ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಕಾರುಗಳನ್ನ ಕದಿಯುತ್ತಿದ್ದ ಖತರ್ನಾಕ್ ಕಳ್ಳರು, ಇದೀಗ ವಾಹನಗಳ…
ಪವರ್ ಗ್ರಿಡ್ ಲೈನ್ ಅಳವಡಿಕೆಗೆ ವಿರೋಧಿಸಿ ಪವರ್ ಲೈನ್ ಹಿಡಿದ ರೈತರು
ಬೆಂಗಳೂರು: ನಗರದ ಹೊರವಲಯದ ನೆಲಮಂಗಲ ಬಳಿ ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾದಿಂದ ನೂತನ ಪವರ್…
10 ರೂ. ಸ್ಕೇಲ್ ಬಳಸಿ ಕಾರುಗಳ ಕಳವು – ನಂತ್ರ ಅದೇ ಕಾರಲ್ಲಿ ಕುರಿ ಕಳ್ಳತನ ಮಾಡ್ತಿದ್ದ!
ನೆಲಮಂಗಲ: ಚಾಣಾಕ್ಷ ಕಳ್ಳನೊಬ್ಬ 10 ರೂಪಾಯಿ ಸ್ಕೇಲ್ ಖರೀದಿಸಿ, ಲಕ್ಷಾಂತರ ಮೌಲ್ಯದ ಕಾರನ್ನೇ ಕಳ್ಳತನ ಮಾಡುತ್ತಿದ್ದ…
ಪರಿಸರ ದೇಗುಲ ಎನಿಸಿಕೊಂಡಿರೋ ನೆಲಮಂಗಲದ ಈ ಸರ್ಕಾರಿ ಶಾಲೆಗೆ ಬೇಕಿದೆ ಪ್ರೊಜೆಕ್ಟರ್
ಬೆಂಗಳೂರು: ಖಾಸಗಿ ಶಾಲೆಗಳ ಹಾವಳಿಗಳ ನಡುವೆ ಗ್ರಾಮೀಣ ಪ್ರದೇಶದ ಹಳ್ಳಿಗಾಡುಗಳ ಸರ್ಕಾರಿ ಶಾಲೆಗಳು ಅವನತಿಯತ್ತ ಮುಖ…