ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ನ್ಯಾಯಬೆಲೆ ಅಂಗಡಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ
ನೆಲಮಂಗಲ: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಇಂದು ಬೆಂಗಳೂರು ಹೊರವಲಯ ನೆಲಮಂಗಲ ನಗರಕ್ಕೆ…
ಸರ್ವರ್ ಡೌನ್, ಒಟಿಪಿ ಬರುತ್ತಿಲ್ಲ – ಉಡುಪಿಯಲ್ಲಿ ಪಡಿತರ ಗೊಂದಲ
ಉಡುಪಿ: ಕರ್ನಾಟಕದಲ್ಲಿ ಕೊರೊನಾ ಹಬ್ಬುತ್ತಿರುವ ರೀತಿ ಕಂಡು ರಾಜ್ಯದ ಜನರು ಆತಂಕಕ್ಕೀಡಾಗಿದ್ದಾರೆ. ಲಾಕ್‍ಡೌನ್ ಮತ್ತೆ ಮುಂದುವರೆಯಬಹುದು…
ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಮೂರು ನ್ಯಾಯಬೆಲೆ ಅಂಗಡಿಗಳ ಪ್ರಾಧಿಕಾರಣ ಅಮಾನತು
ಚಿಕ್ಕಬಳ್ಳಾಪುರ: ಕೊರೊನಾ ಎಫೆಕ್ಟ್ ನಡುವೆ ಜನಸಾಮಾನ್ಯರಿಗೆ ಉಚಿತವಾಗಿ ಅಕ್ಕಿ, ಗೋಧಿ ವಿತರಣೆ ಮಾಡುವಂತೆ ಸರ್ಕಾರ ಆದೇಶ…
ಪಡಿತರಕ್ಕಾಗಿ ಹಣ ವಸೂಲಿ – ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‍ನಲ್ಲಿ ಬಯಲಾಯ್ತು ಸತ್ಯ
ಚಿಕ್ಕಬಳ್ಳಾಪುರ: ಸರ್ಕಾರ ಕೊರೊನಾ ಎಫೆಕ್ಟ್ ನಡುವೆ ಬಡವರಿಗೆ ಉಚಿತ ಅಕ್ಕಿ ಗೋಧಿ ವಿತರಣೆ ಮಾಡಲು ಹೇಳಿದೆ.…
ಗಮನಿಸಿ: ರೇಷನ್ ಕಾರ್ಡಿಗೆ ಆಧಾರ್ ಜೋಡಿಸಲು ಮಾರ್ಚ್ ಅಂತ್ಯದವರೆಗೆ ಗಡುವು ವಿಸ್ತರಣೆ
ಬೆಂಗಳೂರು: ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಜೋಡಿಸಲು ಈ ಹಿಂದೆ ನಿಗದಿ ಪಡಿಸಿದ್ದ (ಇ-ಕೆವೈಸಿ) ಅಂತಿಮ…
ನ್ಯಾಯಬೆಲೆ ಅಂಗಡಿಯಲ್ಲಿ ಅನ್ಯಾಯ – ಹೆಬ್ಬೆಟ್ಟು ಹಾಕಿಸಿಕೊಂಡು ರೇಷನ್ ನೀಡದ ವಿತರಕ
ಗದಗ: ಕಳೆದ ಮೂರು ತಿಂಗಳಿಂದ ರೇಷನ್ ನೀಡದೆ ಸತಾಯಿಸುತ್ತಿರುವ ನ್ಯಾಯಬೆಲೆ ಅಂಗಡಿ ವಿತರಕರ ವಿರುದ್ಧ ಫಲಾನುಭವಿಗಳು…
ಬಯೋಮೆಟ್ರಿಕ್ ಕೆಟ್ಟಿದ್ದಕ್ಕೆ 3 ತಿಂಗಳು ರೇಷನ್ ಕೊಡ್ಲಿಲ್ಲ: ಹಸಿವಿನಿಂದ ವೃದ್ಧ ಸಾವು
ರಾಂಚಿ: ಹಸಿವಿನಿಂದ ಬಳಲಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ಜಾರ್ಖಂಡ್ ಸಮೀಪ ಲಾತೆಹರ್ ಗ್ರಾಮದ…
ಅನುದಾನ ವಿಚಾರದಲ್ಲಿ ಸಚಿವ ರೇವಣ್ಣಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್
-ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದ್ರೆ ಆಹಾರ ಇಲಾಖೆ ಆಯುಕ್ತರೇ ಸಸ್ಪೆಂಡ್ ಬೆಂಗಳೂರು: ಲೋಕೋಪಯೋಗಿ ಸಚಿವ…
ನ್ಯಾಯಬೆಲೆ ಅಂಗಡಿ ಮಾಲೀಕರ ಅಂಧ ದರ್ಬಾರ್ – ಪಡಿತರ ಹೆಸರಿನಲ್ಲಿ ಸುಲಿಗೆ
ದಾವಣಗೆರೆ: ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಉಚಿತವಾಗಿ ಅಕ್ಕಿ ನೀಡುತ್ತಿದ್ದರೆ, ನ್ಯಾಯಬೆಲೆ ಅಂಗಡಿಗಳ ಮಾಲೀಕರು ಮಾತ್ರ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗದಗ ನ್ಯಾಯಬೆಲೆ ಅಂಗಡಿ ಗುತ್ತಿಗೆದಾರನ ಲೈಸನ್ಸ್ ರದ್ದು
ಗದಗ: ನಗರದಲ್ಲಿ ಅನ್ನಭಾಗ್ಯದ ಬದಲು ಹುಳು ಅಕ್ಕಿ ಭಾಗ್ಯ ವಿತರಣೆ ಮಾಡುತ್ತಿದ್ದ ನ್ಯಾಯಬೆಲೆ ಅಂಗಡಿಯ ಗುತ್ತಿಗೆದಾರನ…