Tag: ನ್ಯಾಯಮೂರ್ತಿ

ಪತಿಯ ಸಂಬಳವನ್ನು ತಿಳಿಯುವ ಹಕ್ಕು ಪತ್ನಿಗಿದೆ: ಹೈಕೋರ್ಟ್

ಭೋಪಾಲ್: ಪತ್ನಿಗೆ ತನ್ನ ಗಂಡನಿಗೆ ಸಂಬಳ ಎಷ್ಟಿದೆ ಎನ್ನುವುದನ್ನು ತಿಳಿದುಕೊಳ್ಳುವ ಹಕ್ಕಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್…

Public TV

ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್- ಘಟನೆ ಬಗ್ಗೆ ಏನು ಹೇಳಲ್ಲ: ನ್ಯಾ.ವಿಶ್ವನಾಥ್ ಶೆಟ್ಟಿ

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿಯೇ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಚೇತರಿಸಿಕೊಂಡಿದ್ದಾರೆ.…

Public TV

ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ ಆರೋಪಿ ಯಾರು?

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ಆರೋಪಿಯಿಂದ ಇರಿತಕ್ಕೆ ಒಳಗಾದ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.…

Public TV

ದೀಪಕ್ ರಾವ್, ಬಶೀರ್ ರಕ್ಷಣೆಗೆ ಮುಂದಾಗಿದ್ದ ಇಬ್ಬರಿಗೆ 50 ಸಾವಿರ ರೂ. ನೀಡಿದ ನ್ಯಾಯಮೂರ್ತಿ

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಹಾಗೂ ಬಶೀರ್ ಅವರ ಪ್ರಾಣ ರಕ್ಷಣೆಗೆ ಪ್ರಯತ್ನಿಸಿ…

Public TV

ಇನ್ನಾದ್ರೂ ಕನ್ನಡ ಕಲಿಯಮ್ಮ – ಮಹಿಳೆಗೆ ಕನ್ನಡ ಕಲಿಯಲು ಹೈಕೋರ್ಟ್ ಜಡ್ಜ್ ಸಲಹೆ

ಬೆಂಗಳೂರು: ಇಲ್ಲೇ ಹುಟ್ಟಿ, ಬೆಳೆದು ಕನ್ನಡ ಕಲಿಯದ ಮುಸ್ಲಿಂ ಮಹಿಳೆಯೊಬ್ಬರಿಗೆ ಕನ್ನಡ ಕಲಿಯುವಂತೆ ಹೈಕೋರ್ಟ್ ನ್ಯಾಯಮೂರ್ತಿ…

Public TV