ಕೋರ್ಟ್ ಬಳಿ ಉದಯಪುರ ಟೈಲರ್ ಹಂತಕರ ಬಟ್ಟೆ ಹರಿದು ಥಳಿಸಿದ ಪ್ರತಿಭಟನಾಕಾರರು
ಜೈಪುರ: ಟೈಲರ್ ಕನ್ಹಯ್ಯ ಲಾಲ್ ಅವರನ್ನು ಭೀಕರವಾಗಿ ಹತ್ಯೆಗೈದ ಹಂತಕರ ಮೇಲೆ ಜೈಪುರ ನ್ಯಾಯಾಲಯದ ಬಳಿ…
52 ವರ್ಷಗಳ ಹಿಂದೆ ವಿಚ್ಛೇದನ – ದಂಪತಿಯನ್ನು ಮತ್ತೆ ಒಂದು ಮಾಡಿದ ಅದೇ ಕೋರ್ಟ್
ಹುಬ್ಬಳ್ಳಿ: ಯೌವ್ವನದಲ್ಲಿ ನ್ಯಾಯಾಲಯದ ಮೂಲಕ ಬೇರೆಯಾದ ದಂಪತಿಯನ್ನು ಬೇರೊಬ್ಬರಿ 52 ವರ್ಷಗಳ ಬಳಿಕ ಮತ್ತೆ ಅದೇ…
ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ-ಕೋರ್ಟ್ ತೀರ್ಪು
ಟೋಕಿಯೋ: ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ ಎಂದು ಜಪಾನಿನ ಒಸಾಕಾ ನ್ಯಾಯಾಲಯ ತೀರ್ಪು ನೀಡಿದೆ. ಇದರೊಂದಿಗೆ…
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ಗಿಲ್ಲ ರಿಲೀಫ್ – ಜಾಮೀನು ಅರ್ಜಿ ವಜಾ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ…
ಮಳಲಿ ಮಸೀದಿ ಬಗ್ಗೆ ಯಾವುದೇ ಆದೇಶ ಹೊರಡಿಸುವಂತಿಲ್ಲ- ಹೈಕೋರ್ಟ್ ಮಹತ್ವದ ಆದೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಬಗೆಗಿನ ವಿವಾದಕ್ಕೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.…
ಲಾಲೂ ಪ್ರಸಾದ್ ಯಾದವ್ಗೆ 6,000 ರೂ. ದಂಡ ವಿಧಿಸಿದ ನ್ಯಾಯಾಲಯ
ರಾಂಚಿ: 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ…
ಅಕ್ರಮ ಹಣ ಸಾಗಣೆ ಪ್ರಕರಣದಲ್ಲಿ ಕೇರಳ ಸಿಎಂ ಭಾಗಿ – ಸ್ವಪ್ನಾ ಸುರೇಶ್ ಆರೋಪ
ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2016ರಲ್ಲಿ ದುಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಕ್ರಮವಾಗಿ…
ಗೌರಿ ಹತ್ಯೆ ಪ್ರಕರಣ – ನಾಳೆಯಿಂದ ವಿಚಾರಣೆ
ನವದೆಹಲಿ/ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಶೇಷ ಪಬ್ಲಿಕ್…
ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್
ಭುವನೇಶ್ವರ್: ಒಡಿಶಾದ ಕಟಕ್ ಜಿಲ್ಲೆಯ ಉಪವಿಭಾಗ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸ್ಡಿಜೆಎಮ್) ನ್ಯಾಯಾಲಯವು ರಾಜ್ಯದ ಖ್ಯಾತ ನಟಿ…
ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ
ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ನನ್ನು ಬೆಂಬಲಿಸಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ…
