ಶಾಸಕ ಬೈರತಿ ಬೆಂಬಲಿಗರಿಂದ ಮತ್ತೆ ಗೂಂಡಾಗಿರಿ – ಫ್ಲೆಕ್ಸ್ ತೆರವು ವೇಳೆ ಬಿಬಿಎಂಪಿ ಸಿಬ್ಬಂದಿಗೆ ಥಳಿತ
ಬೆಂಗಳೂರು: ಹೈಕೋರ್ಟ್ ಆದೇಶದ ಅನ್ವಯ ನಗರದ ವಿವಿಧಕಡೆ ಬಿಬಿಎಂಪಿ ಸಿಬ್ಬಂದಿ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆಸಿದ್ದು,…
ಸಿಎಂ ಎಚ್‍ಡಿಕೆ ವಿರುದ್ಧ ಶಿವಸೇನೆ ಗರಂ
ಮುಂಬೈ: ಬೆಳಗಾವಿ ವಿಚಾರದಲ್ಲಿ ಕರ್ನಾಟಕ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ನಡೆಗೆ ಶಿವಸೇನೆ ಕಿಡಿಕಾರಿದೆ. ಉತ್ತರ ಕರ್ನಾಟಕ…
ಅತ್ಯಾಚಾರ ಸಂತ್ರಸ್ತ ಮಕ್ಕಳ ಬ್ಲರ್ ಫೋಟೋಗಳನ್ನೂ ಪ್ರಕಟಿಸುವಂತಿಲ್ಲ: ಮಾಧ್ಯಮಗಳಿಗೆ ಸುಪ್ರೀಂ
ನವದೆಹಲಿ: ಇನ್ನು ಮುಂದೆ ಅತ್ಯಾಚಾರ ಸಂತ್ರಸ್ತ ಮಕ್ಕಳ ಫೋಟೋವನ್ನು ಬ್ಲರ್ ಮಾಡಿ ಮಾಧ್ಯಮಗಳು ಸುದ್ದಿ ಪ್ರಕಟಿಸುವಂತಿಲ್ಲ…
ಬಿಎಸ್‍ವೈ ವಿರುದ್ಧ ಕಲಬುರಗಿಯಲ್ಲಿ ದೂರು ದಾಖಲು!
ಕಲಬುರಗಿ: ಎಚ್.ಡಿ ಕುಮಾರಸೇನೆಯ ರಾಜ್ಯಾಧ್ಯಕ್ಷ ವೀರಣ್ಣ ಕೊರಳ್ಳಿರವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ನ್ಯಾಯಾಲಯದಲ್ಲಿ…
ಹಾರ್ದಿಕ್ ಪಟೇಲ್‍ಗೆ 2 ವರ್ಷ ಜೈಲು
ಗಾಂಧಿನಗರ: ಪಟೇಲ್ ಸಮುದಾಯ ಮೀಸಲಾತಿ ಹೋರಾಟದ ವೇಳೆ ಬಿಜೆಪಿ ಶಾಸಕರೊಬ್ಬರ ಕಚೇರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
15ರ ಅಪ್ರಾಪ್ತನ ಜೊತೆ 26 ವಯಸ್ಸಿನ ಆಂಟಿ ಶಿಕ್ಷಕಿ ಎಸ್ಕೇಪ್!
ಚಂಡೀಗಡ: 15 ವರ್ಷದ ಅಪ್ರಾಪ್ತನ ಜೊತೆ 26 ವಯಸ್ಸಿನ ಶಿಕ್ಷಕಿ ಓಡಿಹೋಗಿದ್ದರಿಂದ ಆಕೆಯನ್ನು ಪೊಲೀಸರು ಬಂಧಿಸಿರುವ…
ಪಾಕ್ ಧ್ವಜ ಹಾರಾಟ ಕೇಸ್- ಗೌರಿ ಹತ್ಯೆಯ ಆರೋಪಿ ವಾಗ್ಮೋರೆ ಖುಲಾಸೆ
ವಿಜಯಪುರ: ಜಿಲ್ಲೆಯ ಸಿಂಧಗಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಪಾಕ್ ಧ್ವಜ ಹಾರಿಸಿದ ಪ್ರಕರಣದಲ್ಲಿ ಪರಶುರಾಮ ವಾಗ್ಮೋರೆ…
ರೈತನ ಪರಿಹಾರ ನೀಡದ ಎಸಿ ಕಚೇರಿ ಪೀಠೋಪಕರಣ ಜಪ್ತಿಗೆ ನ್ಯಾಯಾಲಯ ಆದೇಶ
ಚಿತ್ರದುರ್ಗ: ನಾಲೆ ಕಾಮಗಾರಿಗೆ ರೈತನ ಜಮೀನು ವಶಪಡಿಸಿಕೊಂಡು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ್ದಕ್ಕೆ ಕಂದಾಯ ಇಲಾಖೆ…
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳು ಕೋರ್ಟ್ ಗೆ ಹಾಜರ್
ಉಡುಪಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ವಿಚಾರಣೆ ನಡೆದಿದ್ದು,…
ಕಚೇರಿಯಲ್ಲೇ ಮಹಿಳಾ ವಕೀಲೆಯ ಮೇಲೆ ಹಿರಿಯ ವಕೀಲನಿಂದ ಅತ್ಯಾಚಾರ!
ನವದೆಹಲಿ: ಹಿರಿಯ ವಕೀಲನೊಬ್ಬ ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ವಕೀಲೆ ಮೇಲೆ ಅತ್ಯಾಚಾರ ಎಸಗಿದ್ದಾನೆ.…