ಪಂಜಾಬ್ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?
ಚಂಡೀಗಢ: ಪಂಜಾಬ್‍ನಲ್ಲಿ ಆಮ್ ಆದ್ಮಿ (Aam Aadmi) ಪಕ್ಷ ಅಧಿಕಾರಕ್ಕೆ ಏರಲಿದೆ, ಕಾಂಗ್ರೆಸ್ (Congress) ಧೂಳೀಪಟವಾಗಲಿದೆ…
ಪಂಜಾಬ್ ಮಾಫಿಯಾಗಳಿಂದ ತುಂಬಿದೆ: ಎಎಪಿ ಸಿಎಂ ಅಭ್ಯರ್ಥಿ
ಚಂಡೀಗಢ: ಪಂಜಾಬ್ ಚುನಾವಣೆಯ ಮತಗಟ್ಟೆ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು…
ಕೈಲಾದಷ್ಟು ಹೋರಾಡಿದ್ದೇವೆ, ಫಲಿತಾಂಶವನ್ನು ಕಾದು ನೋಡುತ್ತೇವೆ: ಪ್ರಿಯಾಂಕಾ ಗಾಂಧಿ
ಲಕ್ನೋ: ನಮ್ಮ ಕೈಲಾದಷ್ಟು ಹೋರಾಡಿದ್ದೇವೆ. ನಾವು ಫಲಿತಾಂಶಗಳನ್ನು ಕಾದು ನೋಡುತ್ತೇವೆ ಎಂದು ಕಾಂಗ್ರೆಸ್ (Congress) ನಾಯಕಿ…
ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ, ಪಂಜಾಬ್‌ನಲ್ಲಿ ಆಪ್ – ಯಾವ ಸಮೀಕ್ಷೆ ಏನು ಹೇಳಿವೆ?
ನವದೆಹಲಿ: ಪಂಚರಾಜ್ಯಗಳ ಚುನಾವಣೆ ಮುಕ್ತಾಯಗೊಂಡಿದ್ದು ಉತ್ತರ ಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿ ಅಧಿಕಾರಕ್ಕೆ ಏರಲಿದೆ ಎಂದು…
EXIT POLL 2022: ಪಂಚರಾಜ್ಯಗಳ ಬಗ್ಗೆ ಚಾಣಕ್ಯ ಫಲಿತಾಂಶ ಏನು?
ನವದೆಹಲಿ: ಪಂಚರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ವಿಧಾನಸಭಾ ಚುನಾವಣೆ ಮುಗಿದಿದೆ.…
ಪಂಚರಾಜ್ಯ ಚುನಾವಣೆ Exit Pollನಲ್ಲಿ ಯಾರು ಮೇಲುಗೈ..?
ನವದೆಹಲಿ: ಪಂಚರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ.…
ಉಕ್ರೇನ್ ಯುದ್ಧ – ಭಾರತದ ಮತ್ತೊಬ್ಬ ವಿದ್ಯಾರ್ಥಿ ಸಾವು
ಕೀವ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ಭಾರತದ ಮತ್ತೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ಪಂಜಾಬ್ ಮೂಲದವನು ಎಂದು…
ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ: ಚರಣ್‍ಜಿತ್ ಸಿಂಗ್ ಚನ್ನಿ
ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ ಮತ್ತು…
ಚುನಾವಣೆ ನಂತರ ಪಂಜಾಬ್‌ನಲ್ಲಿ ಕಾಂಗ್ರೆಸ್ ನಿರ್ನಾಮ: ಅಮರಿಂದರ್ ಸಿಂಗ್
ಚಂಡೀಗಢ: ಈ ಬಾರಿಯ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಿಂದ ನಿರ್ನಾಮವಾಗಲಿದೆ ಎಂದು ಪಂಜಾಬ್‌ನ ಮಾಜಿ…
ಮತಗಟ್ಟೆ ಪ್ರವೇಶಿಸಲು ಯತ್ನಿಸಿದ ಸೋನು ಸೂದ್ ಕಾರು ಜಪ್ತಿ
ಚಂಡೀಗಢ: ಮತಗಟ್ಟೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಬಾಲಿವುಡ್ ನಟ ಸೋನು ಸೂದ್ ಕಾರನ್ನು ಪೊಲೀಸರು…
