ಪಂಜಾಬ್ ರಾಜ್ಯವನ್ನು ಇಷ್ಟ ಪಡುವವರು, ಮಾಫಿಯಾ ನಡುವಿನ ಚುನಾವಣೆ ಸ್ಪರ್ಧೆಯಾಗಿದೆ: ಸಿಧು
ಚಂಡೀಗಢ: ಈ ವಿಧಾನಸಭಾ ಚುನಾವಣೆಯೂ ಪಂಜಾಬ್ ರಾಜ್ಯವನ್ನು ಇಷ್ಟ ಪಡುತ್ತಿರುವವರ ಹಾಗೂ ಮಾಫಿಯಾ ವ್ಯವಸ್ಥೆಯ ನಡುವಿನ…
ಖಲಿಸ್ತಾನ್ ಜೊತೆಗೆ ಕೇಜ್ರಿವಾಲ್ ಲಿಂಕ್ ಪಂಜಾಬ್‍ಗೆ ಮಾರಕ: ಚರಣ್‍ಜಿತ್ ಸಿಂಗ್ ಚನ್ನಿ
ಚಂಡೀಗಢ: ಖಲಿಸ್ತಾನ್ ಮತ್ತು ಖಲಿಸ್ತಾನಿಗಳೊಂದಿಗಿನ ಅರವಿಂದ್ ಕೇಜ್ರಿವಾಲ್ ಸಂಪರ್ಕ ಹೊಂದಿರುವುದರಿಂದ ಪಂಜಾಬ್‍ಗೆ ಮಾರಕವಾಗಿದೆ ಎಂದು ಮುಖ್ಯಮಂತ್ರಿ…
ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ
ನವದೆಹಲಿ: ಉತ್ತರ ಪ್ರದೇಶದ 16 ಜಿಲ್ಲೆಗಳ 59 ಕ್ಷೇತ್ರಗಳಿಗೆ ಇಂದು ಮೂರನೇ ಹಂತದ ಮತದಾನ ನಡೆಯಲಿದ್ದು,…
ಕೇಜ್ರಿವಾಲ್‍ಗೆ ಖಾಲಿಸ್ತಾನ್ ಉಗ್ರರ ನಂಟು – ತನಿಖೆ ನಡೆಸುತ್ತೇವೆ ಎಂದ ಅಮಿತ್ ಶಾ
ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಾಲಿಸ್ತಾನಿ ಪ್ರತ್ಯೇಕ ರಾಷ್ಟ್ರದ ಪ್ರಧಾನಿಯಾಗಬೇಕೆಂದು ಬಯಸಿದ್ದರು ಎಂದು ಮಾಜಿ…
ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್
ಚಂಡೀಗಢ: ಪಂಜಾಬ್‍ನಲ್ಲಿ ಪ್ರಾಮಾಣಿಕವಾದಂತಹ ಸರ್ಕಾರವನ್ನು ರಚಿಸಲು ಮತ್ತು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ತಮ್ಮ ಪಕ್ಷಕ್ಕೆ…
ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ, ಆರೋಗ್ಯ ಸೌಲಭ್ಯ: ಚರಣ್‍ಜಿತ್ ಸಿಂಗ್ ಚನ್ನಿ
ಚಂಡೀಗಢ: ರಾಜ್ಯದಲ್ಲಿ ಚುನಾವಣೆಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಈ ನಡುವೆ ಪಂಜಾಬ್‍ನಲ್ಲಿ ಕಾಂಗ್ರೆಸ್…
ಆಪ್ ನಾಯಕರನ್ನು ಹೊರಹಾಕಿ ಎಂಬ ಹೇಳಿಕೆಯನ್ನು ತಿರುಚಲಾಗಿದೆ: ಚನ್ನಿ ಸ್ಪಷ್ಟನೆ
ಚಂಡೀಗಢ: ಉತ್ತರಪ್ರದೇಶ ಹಾಗೂ ಬಿಹಾರದ ಜನರನ್ನು ಪಂಜಾಬ್‍ನಿಂದ ಹೊರಹಾಕಿ ಎಂಬ ವಿವಾದಾತ್ಮಕ ಹೇಳಿಕೆಗೆ ಪಂಜಾಬ್ ಮುಖ್ಯಮಂತ್ರಿ…
ಪ್ರತಿಭಟನಾ ನಿರತ ರೈತರನ್ನು ಪ್ರಧಾನಿ ಒಮ್ಮೆಯೂ ಭೇಟಿಯಾಗಿಲ್ಲ: ಪ್ರಿಯಾಂಕಾ ಕಿಡಿ
ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಭಟನಾ ನಿರತ ರೈತರನ್ನು ಒಮ್ಮೆಯೂ ಭೇಟಿಯಾಗಿಲ್ಲ ಎಂದು ಕಾಂಗ್ರೆಸ್…
ವಿಭಜಕ ಮನಸ್ಥಿತಿಯ ಜನರನ್ನು ಪಂಜಾಬ್‍ನಲ್ಲಿ ಆಳಲು ಬಿಡಬೇಡಿ: ಮೋದಿ
ಚಂಡೀಗಢ: ವಿಭಜಕ ಮನಸ್ಥಿತಿಯ ಜನರಿಗೆ ಒಂದು ಕ್ಷಣವೂ ಪಂಜಾಬ್ ಅನ್ನು ಆಳಲು ಬಿಡಬಾರದು ಎಂದು ಪ್ರಧಾನಿ…
ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ
ಪಾಟ್ನಾ: ಪಂಜಾಬ್‍ಗೆ ಬಿಹಾರದ ಜನರು ನೀಡಿರುವ ಕೊಡುಗೆ ಎಷ್ಟು ಮತ್ತು ಅಲ್ಲಿ ಎಷ್ಟು ಜನರು ವಾಸಿಸುತ್ತಿದ್ದಾರೆ…
