ಸ್ಕೂಟರ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ದೊಡ್ಡ ರಸ್ತೆ ಗುಂಡಿಗೆ ಬಿದ್ದ ವಿದ್ಯಾರ್ಥಿನಿಯರು!
ಚಂಡೀಗಢ: ಸ್ಕೂಟರ್‌ನಲ್ಲಿ ಶಾಲೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾಮಗಾರಿಗಾಗಿ ತೋಡಲಾಗಿದ್ದ ರಸ್ತೆಯ ಬೃಹತ್ ಗುಂಡಿಗೆ ಬಿದ್ದು…
ಹೊಸ ಪಕ್ಷ ಸ್ಥಾಪನೆ ಖಚಿತಪಡಿಸಿದ ಅಮರೀಂದರ್ ಸಿಂಗ್ – ಬಿಜೆಪಿ ಜೊತೆಗೆ ಹೊಂದಾಣಿಕೆ
ಚಂಡೀಗಢ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ತಿಂಗಳ ಬಳಿಕ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೊಸ…
ಅಮರೀಂದರ್ ಹೊಸ ಪಕ್ಷ ಸ್ಥಾಪನೆ – ರೈತರ ಸಮಸ್ಯೆ ಪರಿಹಾರವಾದರೆ ಬಿಜೆಪಿ ಜೊತೆ ಮೈತ್ರಿ
ಚಂಡೀಗಢ: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿದು ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿದ್ದ ಕ್ಯಾ.ಅಮರೀಂದರ್ ಹೊಸ ಪಕ್ಷ ಸ್ಥಾಪನೆ…
ಮುಂದಿನ ಐಪಿಎಲ್‍ನಲ್ಲಿ ಕನ್ನಡಿಗ ರಾಹುಲ್ ಆರ್ಸಿಬಿ ಕ್ಯಾಪ್ಟನ್?
ಬೆಂಗಳೂರು: 2022 ಆವೃತ್ತಿಯ ಐಪಿಎಲ್‍ಗೂ ಮುನ್ನವೇ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕ ವಿರಾಟ್ ಕೊಹ್ಲಿ…
ಸಿಕ್ಸರ್, ಬೌಂಡರಿಗಳ ಸುರಿಮಳೆಗೈದ ರಾಹುಲ್ – ಪಂಜಾಬ್‌ಗೆ 6 ವಿಕೆಟ್‌ಗಳ ಜಯ
ದುಬೈ: ನಾಯಕ ಕೆಎಲ್ ರಾಹುಲ್ ಅವರ ಸ್ಫೋಟಕ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್…
ಪಂಜಾಬ್ ವಿರುದ್ಧ ಆರ್ಸಿಬಿಗೆ 6 ರನ್ ಜಯ – ಪ್ಲೇ ಆಫ್‍ಗೆ ಎಂಟ್ರಿ
ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‍ಗಳ ಉತ್ತಮ ನಿರ್ವಹಣೆಯ ಫಲವಾಗಿ ಪಂಜಾಬ್ ವಿರುದ್ಧ 6…
ಅಧಿಕಾರ ಇರ್ಲಿ ಇಲ್ಲದೇ ಇರಲಿ ನಾನು ರಾಹುಲ್, ಪ್ರಿಯಾಂಕಾ ಜೊತೆ ಇರುತ್ತೇನೆ: ಸಿಧು
ಚಂಡೀಗಢ: ಅಧಿಕಾರ ಇರಲಿ ಇಲ್ಲದೇ ಇರಲಿ ನಾನು ಮಾತ್ರ ಯಾವತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ…
ಪಂಜಾಬ್‍ಗೆ ಕಿಂಗ್ ಆದ ರಾಹುಲ್- ಕೋಲ್ಕತ್ತಾ ವಿರುದ್ಧ 5 ವಿಕೆಟ್ ಜಯ
ದುಬೈ: ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಆರಂಭಿಕರಾಗಿ ಬಂದು ಕಡೆಯ ಓವರ್ ವರೆಗೂ ಬ್ಯಾಟ್‍ಬೀಸಿ…
ಪಂಜಾಬ್‍ನಲ್ಲಿ ಹೊಸ ಪಕ್ಷ ಸ್ಥಾಪಿಸಲು ಹೊರಟ್ರಾ ಅಮರೀಂದರ್ ಸಿಂಗ್?
ಚಂಡೀಗಢ: ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು ತೀವ್ರಗೊಂಡಿದೆ. ತಮ್ಮನ್ನು ಹೈಕಮಾಂಡ್ ನಡೆಸಿಕೊಳ್ಳುತ್ತಿರುವ ರೀತಿಗೆ ಬೇಸತ್ತು ಇತ್ತೀಚೆಗೆ ಸಿಎಂ…
ಬಿಜೆಪಿ ಸೇರಲ್ಲ, ಕಾಂಗ್ರೆಸ್‍ನಲ್ಲಿ ಇರಲ್ಲ: ಕ್ಯಾ.ಅಮರೀಂದರ್ ಸಿಂಗ್
ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಕ್ಯಾ. ಅಮರೀಂದರ್ ಸಿಂಗ್ ಅವರ ಮುಂದಿನ…
