ಭಾರತ ವಿರೋಧಿ, ಪ್ರತ್ಯೇಕತಾವಾದದ ಆ್ಯಪ್ ತೆಗೆದು ಹಾಕಿದ ಗೂಗಲ್
ನವದೆಹಲಿ: ಭಾರತ ವಿರೋಧಿ ಹಾಗೂ ಪ್ರತ್ಯೇಕತಾವಾದದ ಕುರಿತ '2020 ಸಿಖ್ ರೆಫೆರೆಂಡಮ್' ಎಂಬ ಆ್ಯಪ್‍ನ್ನು ಗೂಗಲ್…
ಕಂಬಕ್ಕೆ ಕಟ್ಟಿ ಥಳಿಸಿ, ನೀರು ಕೇಳಿದ್ದಕ್ಕೆ ಮೂತ್ರ ಕುಡಿಸಿದ್ರು- ವ್ಯಕ್ತಿ ಸಾವು
ಚಂಡೀಗಢ: ತಮ್ಮೊಂದಿಗೆ ಗಲಾಟೆ ಮಾಡಿದ್ದಾನೆ ಎಂದು ಕಿಡಿಗೇಡಿಗಳು ದಲಿತ ವ್ಯಕ್ತಿಯೋರ್ವನನ್ನು ಕಂಬಕ್ಕೆ ಕಟ್ಟಿ ಥಳಿಸಿ, ಕುಡಿಯಲು…
ಲೋಕಸಭಾ ಟಿಕೆಟ್ ನಿರಾಕರಿಸಿದ್ದಕ್ಕೆ ಸಿಧು ಪತ್ನಿ ಕಾಂಗ್ರೆಸ್‍ಗೆ ಗುಡ್ ಬೈ
ಚಂಡೀಗಢ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು…
ಸೂಕ್ತ ಜೋಡಿ ಹುಡುಕಿ ಕೊಡದ್ದಕ್ಕೆ ಮ್ಯಾಟ್ರಿಮೋನಿಯಲ್ ಸಂಸ್ಥೆಗೆ ಬಿತ್ತು ದಂಡ
ಚಂಡೀಗಢ: ನೀಡಿದ ಭರವಸೆಯನ್ನು ಈಡೇರಿಸದ್ದಕ್ಕೆ ಮ್ಯಾಟ್ರಿಮೋನಿಯಲ್ ಜಾಲತಾಣಕ್ಕೆ ಗ್ರಾಹಕರ ನ್ಯಾಯಾಲಯವು ದಂಡ ವಿಧಿಸಿದ್ದು, ಸಂತ್ರಸ್ತರಿಗೆ ಪರಿಹಾರ…
ಪಂಜಾಬ್‍ನಲ್ಲಿ ಪಾಕ್‍ನ ಮತ್ತೊಂದು ಡ್ರೋನ್ ಹಾರಾಟ
ಚಂಡೀಗಢ: ಪಾಕಿಸ್ತಾನದ ಮತ್ತೊಂದು ಡ್ರೋನ್ ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಭಾರತಕ್ಕೆ ಪ್ರವೇಶಿಸುತ್ತಿರುವುದನ್ನು…
ಅಪ್ರಾಪ್ತೆಯನ್ನು ಅಪಹರಿಸಿ, ಬಂಧಿಸಿಟ್ಟು 3 ದಿನಗಳ ಕಾಲ ಗ್ಯಾಂಗ್ ರೇಪ್
ಚಂಡೀಗಢ: ಅಪ್ರಪ್ತ ಬಾಲಕಿಯೊಬ್ಬಳನ್ನು ಆಕೆಯ ಮನೆ ಮುಂದೆಯೇ ಅಪಹರಿಸಿದ 4 ಮಂದಿ ಯುವಕರು, ಆಕೆಯನ್ನು ಬಂಧಿಸಿಟ್ಟು,…
ಪೊಲೀಸರಿಂದಲೇ 2 ಕೆ.ಜಿ.ಚಿನ್ನ ಸೇರಿ ಹಲವು ವಸ್ತುಗಳ ದರೋಡೆ
ಚಂಡೀಗಢ: ಬಲವಂತವಾಗಿ ನಾಲ್ವರನ್ನು ಪೊಲೀಸ್ ಠಾಣೆಗೆ ಎಳೆದೊಯ್ದು ಪೊಲೀಸರೇ ಠಾಣೆಯಲ್ಲಿ ದರೋಡೆ ಮಾಡಿರುವ ಘಟನೆ ಪಂಜಾಬ್‍ನ…
4 ವರ್ಷದ ಹೆಣ್ಣು ಮಗುವಿನ ಕಿಡ್ನಾಪ್‍ಗೆ ಯತ್ನ- ಸಿಸಿಟಿಯಲ್ಲಿ ದೃಶ್ಯ ಸೆರೆ
ಚಂಢೀಗಡ: ತಂದೆ-ತಾಯಿ ಜೊತೆ ಮಲಗಿದ್ದ ಪುಟ್ಟ ಕಂದಮ್ಮನನ್ನು ವ್ಯಕ್ತಿಯೊಬ್ಬ ಅಪಹರಣ ಮಾಡಲು ಯತ್ನಿಸಿದ ಘಟನೆ ಪಂಜಾಬಿನ…
ಪಾಕಿನಿಂದ ಸಟ್ಲೇಜ್ ನದಿಗೆ ಹರಿದು ಬಂದ ಕ್ಯಾನ್ಸರ್‌ಕಾರಕ ನೀರು
- 17ಕ್ಕೂ ಹೆಚ್ಚು ಗಡಿ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಚಂಡೀಗಢ: ಪಾಕಿಸ್ತಾನ ಭಾರತದ ವಿರುದ್ಧ ಕತ್ತಿ…
ಪಾಕಿಗೆ ಹರಿಯತ್ತಿರುವ ನೀರನ್ನು ನಿಲ್ಲಿಸುವ ಕೆಲಸ ಆರಂಭಗೊಂಡಿದೆ – ಕೇಂದ್ರ ಸರ್ಕಾರ
ಮುಂಬೈ: ಉಗ್ರರನ್ನು ಉತ್ಪಾದಿಸಿ ಭಾರತಕ್ಕೆ ಕಳುಹಿಸುತ್ತಿರುವ ಪಾಕಿಸ್ತಾನ ತಿರುಗೇಟು ನೀಡಲು ಭಾರತ ಈಗ ಜಲಾಸ್ತ್ರವನ್ನು ಪ್ರಯೋಗಿಸಿದ್ದು,…