ಕ್ರಿಕೆಟ್ ಆಟಗಾರ್ತಿ ಹರ್ಮನ್‍ಪ್ರೀತ್ ಕೌರ್ ಗೆ ಡಿಎಸ್‍ಪಿ ಹುದ್ದೆ ರದ್ದು!
ಚಂಡೀಗಡ: ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡಿದ್ದ ಕಾರಣ ಟೀಂ ಇಂಡಿಯಾ ಮಹಿಳಾ ಟಿ-20 ಕ್ರಿಕೆಟ್…
ಹಾಲು, ತರಕಾರಿ ರಸ್ತೆಗೆ ಸುರಿದು ಪ್ರತಿಭಟನೆ ಪ್ರಾರಂಭಿಸಿದ ರೈತರು
ಚಂಡೀಗಢ: ಇಂಧನ ಬೆಲೆ ಏರಿಕೆ ವಿರೋಧಿಸಿ ರಾಷ್ಟ್ರವ್ಯಾಪಿ ರೈತ ಸಂಘಟನೆಗಳು ಕೈಗೊಂಡಿರುವ ಪ್ರತಿಭಟನೆ ಮೊದಲ ದಿನ…
ಜೂನ್ 1 ರಿಂದ ದೇಶಾದ್ಯಂತ ಹಾಲು, ತರಕಾರಿ ಸರಬರಾಜು ಮಾಡದಿರಲು ರೈತರ ನಿರ್ಧಾರ!
ಚಂಡಿಗಢ: ರೈತರು ವಿಧಿಸುವ ದರದಲ್ಲಿ ಹಾಲು ಮತ್ತು ತರಕಾರಿಯನ್ನು ಗ್ರಾಹಕರು ಖರೀದಿಸಬೇಕು ಎನ್ನುವ ನಿಟ್ಟಿನಲ್ಲಿ ವಿಶೇಷ…
ಸ್ನೇಹಿತರ ಭೇಟಿಗೆಂದು ತೆರಳಿದಾತ ಹಿಂದಿರುಗಲೇ ಇಲ್ಲ- ದುಷ್ಕರ್ಮಿಗಳ ಗುಂಡಿಗೆ ಖ್ಯಾತ ಹಾಡುಗಾರ ಬಲಿ
ಚಂಡೀಗಢ: ಪಂಜಾಬಿ ಗಾಯಕರೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಪಂಜಾಬ್‍ನ ದೇರಾ ಬಸ್ಸಿಯಲ್ಲಿ…
ಮೈದಾನದಲ್ಲೇ ತಮ್ಮ ಜರ್ಸಿ ಬದಲಿಸಿಕೊಂಡ ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ -ವಿಡಿಯೋ ನೋಡಿ
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್, ಮುಂಬೈ ನಡುವಿನ ಪಂದ್ಯದ ಬಳಿಕ ಕೆಎಲ್ ರಾಹುಲ್…
ದೇವರು ಆಡಲು ನನಗೆ ಶಕ್ತಿ ಕೊಟ್ಟಿದ್ದಾನೆ-ಧೋನಿ
ಮೊಹಾಲಿ: ಕ್ರಿಕೆಟ್ ಆಡಲು ದೇವರು ನನಗೆ ಶಕ್ತಿ ಕೊಟ್ಟಿದ್ದಾನೆ. ಆಟದಲ್ಲಿ ನಾನು ಹೆಚ್ಚು ಸೊಂಟದ ಮೇಲೆ…
ಖ್ಯಾತ ಪಂಜಾಬಿ ಗಾಯಕ ಪರ್ಮಿಶ್ ಮೇಲೆ ಗುಂಡಿನ ದಾಳಿ – ತಾನೇ ಗುಂಡು ಹಾರಿಸಿದ್ದಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ ಗ್ಯಾಂಗ್‍ಸ್ಟರ್
ಚಂಡಿಗಢ : ಖ್ಯಾತ ಪಂಜಾಬಿ ಗಾಯಕ ಪರ್ಮಿಶ್ ವರ್ಮಾ ಹಾಗೂ ಅವರ ಸ್ನೇಹಿತನ ಮೇಲೆ ಅಪರಿಚಿತ…
ಐಪಿಎಲ್ 11ರ ಮೊದಲ ಗೆಲುವು ಸವಿದ ರಾಯಲ್ ಚಾಲೆಂಜರ್ಸ್!
ಬೆಂಗಳೂರು: ಈ ಸಲ ಕಪ್ ನಮ್ಮದೇ ಎಂಬ ಅಭಿಮಾನಿಗಳ ಕನಸಿನೊಂದಿಗೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿದ…
ಪತ್ನಿ ಬಿಟ್ಟು ಹೋಗಿದ್ದಕ್ಕೆ ಕಾಮತೃಷೆಗಾಗಿ ಮಗಳನ್ನೇ ಬಳಸಿಕೊಂಡ ಪಾಪಿ ತಂದೆ!
ಚಂಡೀಗಢ: ಲೂಧಿಯಾನದಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 32 ವರ್ಷದ ಕಾರ್ಮಿಕನೊಬ್ಬನನ್ನು ಭಾನುವಾರ…
ಮಗುವಿಗೆ ಕೋಲಿನಿಂದ ಹೊಡೆದು, ಕೆನ್ನೆ ಕಚ್ಚಿ, ಕಾಲರ್ ಹಿಡಿದು ಎತ್ತಿದ್ಳು- ಹಿಡನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ಮನೆಕೆಲಸದವಳ ಕ್ರೂರ ಕೃತ್ಯ
ಚಂಡೀಘಢ: ಮನೆಕೆಲಸದವಳು 1 ವರ್ಷದ ಮಗುವನ್ನ ಅಮಾನುಷವಾಗಿ ಥಳಿಸಿರೋ ಘಟನೆ ಪಂಜಾಬ್‍ನ ಕಪುರ್‍ತಲಾದಲ್ಲಿ ನಡೆದಿದ್ದು, ಕ್ರೂರಿ…
