Tag: ಪಠ್ಯಪುಸ್ತಕ

ನಾನು ಐಐಟಿ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ

ಬೆಂಗಳೂರು: ನಾನು ಐಐಟಿ ಪ್ರೊಫೆಸರ್ ಅಲ್ಲ. ಸಚಿವ ಬಿ.ಸಿ ನಾಗೇಶ್ ಅವರು ಬಾಯಿ ತಪ್ಪಿ ಹೇಳಿದ್ದಾರೆ…

Public TV

ಪಠ್ಯಪುಸ್ತಕ ವಿವಾದ: ನಾಡಿಗೆ ಕೇಡಿನ ಲಕ್ಷಣ ಕಾಣಿಸುತ್ತಿದೆ – ದೇವನೂರ ಮಹಾದೇವ ಪತ್ರ

ಮೈಸೂರು: ಪಠ್ಯ ಪರಿಷ್ಕರಣೆ ವಿಚಾರವಾಗಿ ದಿನಕ್ಕೊಂದು ವಿವಾದ ಭುಗಿಲೇಳುತ್ತಿದ್ದು, ರಾಜ್ಯ ಸರ್ಕಾರ ತೀವ್ರ ಒತ್ತಡ ಎದುರಿಸುತ್ತಿರುವಂತೆ…

Public TV

ಕುವೆಂಪು ಮುಸ್ಲಿಂ ವಿರೋಧಿ ಆಗಿದ್ರು: ಸಾಹಿತಿ ಬೋಳುವಾರು ಮಹಮದ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಕುವೆಂಪು ಮುಸ್ಲಿಂ ವಿರೋಧಿ ಆಗಿದ್ರು. ಇದನ್ನು ನಾನು ಕೇಳಬೇಕು ಅಂತ ಅವರ ಮನೆಗೆ ಹೋಗಿದ್ದೆ.…

Public TV

ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ

ಬೆಳಗಾವಿ: ಪಠ್ಯ ಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆ ಕನ್ನಡದ ಹಲವು…

Public TV

ಎಡಪಂಥೀಯ ಸಾಹಿತಿಗಳು Vs ಸರ್ಕಾರ: ಬೇಡಿಕೆ ಏನು?

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್, ಎಡಪಂಥೀಯ ಸಾಹಿತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರವನ್ನು ತರಾಟೆಗೆ…

Public TV

ಪ್ರೀತಿಸಿ ಮೋಸ ಮಾಡ್ತಾರೆ, ಕೈಗೊಂದು ಮಗು ಕೊಟ್ಟು ಓಡಿ ಹೋಗ್ತಾರೆ – ಲವ್‌ಜಿಹಾದ್ ವಿರುದ್ಧ ಶೋಭಾ ಗುಡುಗು

ಉಡುಪಿ: ಲವ್ ಜಿಹಾದ್ ಒಂದು ಪಿಡುಗು ತಕ್ಷಣ ಕೊನೆಯಾಗಬೇಕು. ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ…

Public TV

ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ..?- ಬಿ.ಸಿ.ನಾಗೇಶ್ ಗರಂ

ಬೆಂಗಳೂರು: ಮಕ್ಕಳಿಗೆ ಸಾವಿನ ಬಗ್ಗೆ ಓದಿಸೋ ಅವಶ್ಯಕತೆ ಇತ್ತಾ? ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ?…

Public TV

ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

- ಚಕ್ರತೀರ್ಥ ಮೇಲೆ ನಾಳೆ ಕ್ರಮ ಆಗುತ್ತಾ? ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರವಾಗಿ ದಿನಕ್ಕೊಂದು ವಿವಾದ…

Public TV

ರೋಹಿತ್ ಚಕ್ರತೀರ್ಥ ಅಣಕು ಶವಯಾತ್ರೆ ನಡೆಸಿ ಕರವೇ ಪ್ರತಿಭಟನೆ

ಬೆಳಗಾವಿ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಮರುಪರಿಷ್ಕರಣಾ ಸಮಿತಿಯನ್ನು ವಜಾ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ…

Public TV

ಪಠ್ಯಪುಸ್ತಕ ಪರಿಷ್ಕರಣೆ ವಿವಾದ – ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯನ್ನು ಕೈಬಿಡುವಂತೆ ಒತ್ತಾಯಿಸಿ…

Public TV