ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಸದಾ ಬದ್ಧ: ರಾಹುಲ್ ಗಾಂಧಿ
ನವದೆಹಲಿ: ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು…
ಜನಿವಾರ ದೀಕ್ಷೆಯನ್ನು ಬಸವಣ್ಣನವರು ನಿರಾಕರಿಸಿದ್ದು ಸತ್ಯ: ಸಿದ್ದಗಂಗಾ ಶ್ರೀ
ದಾವಣಗೆರೆ: ಇತ್ತೀಚಿಗೆ ಪಠ್ಯಪುಸ್ತಕ ವಿವಾದ ಬಹಳಷ್ಟು ತಿರುವು ಪಡೆದುಕೊಳ್ಳುತ್ತಿದೆ. ಯಾವುದೇ ಕಾರಣದಿಂದ ಇಂತಹ ವಾತಾವರಣ ಉಂಟಾಗಬಾರದು…
ನಾಗೇಶ್ ಮನೆಗೆ ದಾಳಿ ನಡೆಸಿದವರು ತುಮಕೂರಿನವರಲ್ಲ : ಎಫ್‌ಐಆರ್‌ನಲ್ಲಿ ಏನಿದೆ?
ತುಮಕೂರು/ ಬೆಂಗಳೂರು: ಶಿಕ್ಷಣ ಸಚಿವ ನಾಗೇಶ್ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು…
ಎಡಪಂಥೀಯ ಸಾಹಿತಿಗಳ ಬ್ಲ್ಯಾಕ್‍ಮೇಲ್‍ಗೆ ತಿರುಗೇಟು- ಬಿಜೆಪಿಯಿಂದ #AcceptToolkitResignation ಅಭಿಯಾನ
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್, ಎಡಪಂಥೀಯ ಸಾಹಿತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪಠ್ಯ ವಾಪಸ್…
ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಬೊಮ್ಮಾಯಿಗೆ ಪತ್ರ ಬರೆದ ಡಿಕೆಶಿ
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ…
ಸೂಲಿಬೆಲೆಯನ್ನು ಸಾಹಿತಿ ಅನ್ನೋದ್ರಲ್ಲಿ ತಪ್ಪಿಲ್ಲ – ಜಗದೀಶ್ ಶೆಟ್ಟರ್
ಕಾರವಾರ: ಇಲ್ಲಿಯವರೆಗೆ ಬ್ರಿಟಿಷರ ಮೆಕಾಲೆ ಶಿಕ್ಷಣ ವ್ಯವಸ್ಥೆಯಿತ್ತು. ಈಗ ಅದನ್ನು ತೆಗೆದು ದೇಶದ ಸಂಸ್ಕೃತಿಯ ವಿಚಾರಗಳ…
ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಈ ವಿಷಯದಲ್ಲಿ ಪರಸ್ಪರ ಬಹಿರಂಗ ವಾಗ್ವಾದಕ್ಕೆ…
ದಾರಿ ತಪ್ಪಿದ ಸಂಸದ ಡಿಕೆ ಸುರೇಶ್: ಸುರೇಶ್ ಕುಮಾರ್ ತಿರುಗೇಟು
ಬೆಂಗಳೂರು: ರಾಜ್ಯ ಸರ್ಕಾರವನ್ನು ಟೀಕಿಸುವ ಭರದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಸುರೇಶ್ ಕುಮಾರ್ ಎಡವಟ್ಟು…
ಔರಂಗಜೇಬ್ ಹೆಸರು, ಪಠ್ಯವನ್ನು ತೆಗೆಯಿರಿ- ಶಿರೋಮಣಿ ಅಕಾಲಿದಳ ಒತ್ತಾಯ
ನವದೆಹಲಿ: ರಾಜ್ಯದಲ್ಲಿ ಬಿಜೆಪಿ ಟಿಪ್ಪು ಪಠ್ಯವನ್ನು ತೆಗೆಯುವಂತೆ ಒತ್ತಾಯಿಸಿದ ನಂತರ ಇದೀಗ ಮೊಘಲ್ ದೊರೆ ಔರಂಗಜೇಬನ…
ಮೈಸೂರು ಮಹಾರಾಜರು ಹೇಳಿದಂತೆ ಟಿಪ್ಪು ಸತ್ಯವನ್ನು ಜನರ ಮುಂದಿಡಬೇಕು – ಯತ್ನಾಳ್
ವಿಜಯಪುರ: ಟಿಪ್ಪು ಪಠ್ಯದ ಕುರಿತು ಮೈಸೂರು ಮಹಾರಾಜರೇ ಹೇಳಿದ್ದಾರೆ. ಸತ್ಯ ಏನಿದೆ ಅದು ಜನರ ಮುಂದೆ…