ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿದ – ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ ಪಾಗಲ್
ತಲ್ಲಹಸ್ಸೀ: ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿ ಕೊಂದು ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ…
ಅಯೋಧ್ಯೆ ನದಿಯಲ್ಲಿ ಪತ್ನಿಗೆ ಕಿಸ್ ಕೊಟ್ಟ ಪತಿಗೆ ಥಳಿಸಿದ್ದ 12 ಮಂದಿ ವಿರುದ್ಧ FIR
ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಸರಯೂ ನದಿಯಲ್ಲಿ ಸ್ನಾನ ಮಾಡುವ ವೇಳೆ ಪತ್ನಿಗೆ ಮುತ್ತು ಕೊಟ್ಟಿದ್ದ…
ಅನೈತಿಕ ಸಂಬಂಧ ಶಂಕೆ – ಪತ್ನಿ, ಮಗನ ಮೇಲೆ ವ್ಯಕ್ತಿಯಿಂದ ಆ್ಯಸಿಡ್ ದಾಳಿ
ಮುಂಬೈ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಮೂರು ವರ್ಷದ ಮಗನ…
ಅಕ್ರಮ ಸಂಬಂಧ ಶಂಕೆ – 5 ಮಕ್ಕಳ ತಾಯಿಯನ್ನೇ ಹತ್ಯೆಗೈದ ತಂದೆ
ನವದೆಹಲಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯೋರ್ವ ತನ್ನ ಪತ್ನಿಯನ್ನೇ ಹತ್ಯೆಗೈದಿರುವ ಘಟನೆ ರಾಜಧಾನಿ ದೆಹಲಿಯಲ್ಲಿ…
ಅಯೋಧ್ಯೆ ನದಿಯಲ್ಲಿ ಪತ್ನಿಗೆ ಕಿಸ್ ಮಾಡಿದ ಪತಿಯನ್ನೇ ಥಳಿಸಿದ ಸಾರ್ವಜನಿಕರು… Video Viral
ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ತನ್ನ ಪತ್ನಿಗೆ ಮುತ್ತು ಕೊಟ್ಟ…
ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಂದು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ
ನವದೆಹಲಿ: ಪತಿಯೋರ್ವ ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಲೆ ಮಾಡಿ ಶವವನ್ನು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ ಘಟನೆ…
ಮದುವೆಯಾದ ಒಂದು ತಿಂಗಳಲ್ಲೇ ನವವಿವಾಹಿತೆ 4 ತಿಂಗಳ ಗರ್ಭಿಣಿ – ಪತಿ, ಅತ್ತೆ ಶಾಕ್
ಲಕ್ನೋ: ಮದುವೆಯಾಗಿ ಕೇವಲ ಒಂದೂವರೆ ತಿಂಗಳಷ್ಟೇ ಆಗಿದೆ. ಆದರೆ ನವವಿವಾಹಿತೆ ನಾಲ್ಕು ತಿಂಗಳ ಗರ್ಭಿಣಿಯಾಗಿರುವುದನ್ನು ತಿಳಿದ…
ಪತ್ನಿ ಕತ್ತು ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಪತಿ
ಬಾಗಲಕೋಟೆ: ಪತಿಯೊಬ್ಬ ಪತ್ನಿಯ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಾಗಲಕೋಟೆ…
ಪತ್ನಿಯಿಂದಲೇ ಪತಿಯ ಕೊಲೆ – ಅಪಘಾತವಾಗಿದೆ ಎಂದು ಬಿಂಬಿಸಲು ಹೋದವಳು ಅರೆಸ್ಟ್
ಹಾಸನ: ಅಗ್ನಿಸಾಕ್ಷಿಯಾಗಿ ತಾಳಿ ಕಟ್ಟಿದ ಪತಿಯನ್ನೇ ಹತ್ಯೆಗೈದು, ಕೃತ್ಯವನ್ನು ಅಪಘಾತ ಎಂದು ಬಿಂಬಿಸಲು ಹೋಗಿ ಮಹಿಳೆಯೊಬ್ಬಳು…
ಪತ್ನಿ ಆಸೆ ಈಡೇರಿಸಲು ಯಜಮಾನನನ್ನೇ ಕೊಂದ!
ಚಾಮರಾಜಪೇಟೆ: ಬೆಂಗಳೂರಿನಲ್ಲಿ ವೃದ್ಧ ಜುಗರಾಜ್ ಜೈನ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವೃದ್ಧನ ಮನೆಯಲ್ಲಿ ಕೆಲಸ…