ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯನ್ನು ಪತ್ನಿ, ಮಗಳು ಸೇರಿ ಕೊಲೆ ಮಾಡಿದ್ರು
ಚೆನ್ನೈ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯನ್ನು ಆತನ ಪತ್ನಿ (Wife) ಹಾಗೂ ಹಿರಿಯ ಮಗಳು (Daughter)…
ಮಗಳು ಬೆಡ್‍ಶೀಟ್ ತರಲು ನಿರಾಕರಿಸಿದ ಕೋಪಕ್ಕೆ ಪತ್ನಿಯನ್ನೇ ಕೊಂದ ಭೂಪ!
ಲಕ್ನೋ: ವ್ಯಕ್ತಿಯೊಬ್ಬ ಮಗಳ ಮೇಲಿನ ಕೋಪಕ್ಕೆ ಪತ್ನಿಯನ್ನು ಕೊಲೆಗೈದ ವಿಲಕ್ಷಣ ಘಟನೆಯೊಂದು ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ.…
ಗರ್ಲ್ ಫ್ರೆಂಡ್ ಜೊತೆಗೆ ಶಾಪಿಂಗ್ – ರೆಡ್ ಹ್ಯಾಂಡ್ ಆಗಿ ಸಿಕ್ಕ ಪತಿಗೆ ಪತ್ನಿಯಿಂದ ಗೂಸಾ
ಲಕ್ನೋ: ಗರ್ಲ್ ಫ್ರೆಂಡ್ ಜೊತೆಗೆ ಶಾಪಿಂಗ್ ಮಾಡುತ್ತಿದ್ದ ಪತಿಯನ್ನು ರೆಡ್ ಹ್ಯಾಂಡ್ ಆಗಿ ನೋಡಿದ ಪತ್ನಿ…
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ- ಅಮ್ಮನ ಶವದ ಮುಂದೆ ಪುಟ್ಟ ಮಕ್ಕಳ ಗೋಳಾಟ
ಬೆಂಗಳೂರು: ಅದು ರಾಜಸ್ಥಾನ (Rajasthan) ಮೂಲದ ಪುಟ್ಟ ಕುಟುಂಬ. ಬೆಂಗಳೂರಿನಲ್ಲಿ ನೆಲೆಸಿದ್ದ ಆ ಕುಟುಂಬದಲ್ಲಿ ಪತಿ,…
ಕೊಲ್ಲಲು ಸ್ಕೆಚ್ ಹಾಕಿದ್ದು ಪತ್ನಿಯನ್ನ, ಆದ್ರೆ ಸತ್ತಿದ್ದು ಅತ್ತೆ
ಭೋಪಾಲ್: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲ್ಲುವ ಸಲುವಾಗಿ ಕಬ್ಬಿಣದ ಬಾಗಿಲಿಗೆ ವಿದ್ಯುತ್ ತಂತಿಯನ್ನು ಅಳವಡಿಸಿದ್ದನು. ಆದರೆ…
ನೀನು ಕಪ್ಪಗಿದ್ದೀಯಾ ಅಂತ ರೇಗಿಸಿದ್ದಕ್ಕೆ ಪತಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪತ್ನಿ
ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಪ್ರತಿನಿತ್ಯ ಹೀಯಾಳಿಸುತ್ತಿದ್ದ ಪತಿಯನ್ನು…
ಪತಿ ಇಷ್ಟಪಟ್ಟವಳೊಂದಿಗೆ ಮದುವೆ ಮಾಡಿಸಿ ಒಂದೇ ಮನೆಯಲ್ಲಿ ಸಂಸಾರ ನಡೆಸಲು ಮುಂದಾದ ಪತ್ನಿ
ಹೈದರಾಬಾದ್: ಮಹಿಳೆಯೊಬ್ಬಳು ತನ್ನ ಪತಿ ಇಷ್ಟಪಟ್ಟ ಹುಡುಗಿಯೊಂದಿಗೆ ಸಾಂಪ್ರದಾಯಿಕವಾಗಿ ಆಂಧ್ರಪ್ರದೇಶದ (Andhra Pradesh) ತಿರುಪತಿಯಲ್ಲಿ (Tirupati)…
ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ
ಬೆಳಗಾವಿ: ಪ್ರಿಯಕರನ ಜೊತೆ ಸೇರಿಕೊಂಡ ತನ್ನ ಗಂಡನನ್ನು (Husband) ಪತ್ನಿಯೇ(Wife) ಕೊಲೆ ಮಾಡಿದ ಘಟನೆ ಬೆಳಗಾವಿ…
ಪತ್ನಿಯನ್ನು ಕೊಲೆ ಮಾಡಿದ್ದ ಪತಿ 10 ದಿನಗಳ ಬಳಿಕ ಶವವಾಗಿ ಪತ್ತೆ
ಹಾಸನ: ಪತ್ನಿಯನ್ನು(Wife) ಕೊಲೆ ಮಾಡಿದ್ದ ಪತಿ(Husband) ಹತ್ತು ದಿನಗಳ ಬಳಿಕ ಶವವಾಗಿ ಪತ್ತೆಯಾದ ಘಟನೆ ಹಾಸನ…
ಕೋಟ್ಯಧಿಪತಿ ಗಂಡನ ಮನೆ ಮುಂದೆ ಪತ್ನಿ ಧರಣಿ
ತುಮಕೂರು: ಪ್ರೀತಿಸಿ ಮದುವೆಯಾದ(Love Marriage) ಪತ್ನಿಯೊಬ್ಬಳು ತನ್ನ ಕೋಟ್ಯಧಿಪತಿ ಪತಿಯ(Husband) ಮನೆ ಮುಂದೆ ಧರಣಿ(Protest) ಕುಳಿತ…