ನಾನು ನಿಮ್ಮ ಜೊತೆ ಇದ್ದೀನಿ ಕಣೋ ಅಂದಿದ್ರು: ರವಿ ಪುತ್ರ ಕಣ್ಣೀರು
ಬೆಂಗಳೂರು: ನಾನು ನಿಮ್ಮ ಜೊತೆ ಇದ್ದೀನಿ ಕಣೋ. ನೀನು ಚೆನ್ನಾಗಿ ಬೆಳೆಯಬೇಕು ಎಂದು ಹೇಳಿದ್ದರು. ಆದರೆ…
ಖ್ಯಾತ ಬರಹಗಾರ, ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ
ಬೆಂಗಳೂರು: ಖ್ಯಾತ ಬರಹಗಾರ, ಪತ್ರಕರ್ತ ರವಿ ಬೆಳಗೆರೆ(62) ಇಂದು ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಬೆಂಗಳೂರಿನ ಕನಕಪುರ…
ಡ್ರಗ್ಸ್ ದಂಧೆ ಬಗ್ಗೆ ವರದಿ ಮಾಡಿದ್ದಕ್ಕೆ ಪತ್ರಕರ್ತನ ಕೊಲೆ- ಕತ್ತು ಹಿಸುಕಿ ಹತ್ಯೆಗೈದ ಆರೋಪಿಗಳು
- ತಮಿಳುನಾಡಿನಲ್ಲಿ ಭದ್ರತೆ ಸಿಗುತ್ತಿಲ್ಲ ಎಂದು ಪತ್ರಕರ್ತರು ಆಕ್ರೋಶ ಚೆನ್ನೈ: ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು…
ಪತ್ರಕರ್ತನನ್ನ ಬೆನ್ನಟ್ಟಿ ಗುಂಡು ಹಾರಿಸಿ ಕೊಂದ ದುಷ್ಕರ್ಮಿಗಳು
- ಹಳ್ಳಿಗೆ ಹೋದಾಗಲೇ ಮರ್ಡರ್ - ಮೂವರು ಆರೋಪಿಗಳು ಅರೆಸ್ಟ್ ಲಕ್ನೋ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ…
ತನ್ನಿಬ್ಬರು ಹೆಣ್ಣು ಮಕ್ಕಳ ಎದುರೇ ಪತ್ರಕರ್ತನಿಗೆ ಥಳಿಸಿ, ಗುಂಡಿಕ್ಕಿದ್ರು!
- ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ - ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಘೋಷಣೆ ಲಕ್ನೋ:…
ಹೇಳಿದ್ದು ರಾಮ ರಾಜ್ಯ, ತಂದಿದ್ದು ಗೂಂಡಾ ರಾಜ್ಯ- ಯೋಗಿ ಸರ್ಕಾರದ ವಿರುದ್ಧ ‘ರಾಗಾ’ ಕಿಡಿ
ನವದೆಹಲಿ: ಗಾಜಿಯಾಬಾದ್ ಪತ್ರಕರ್ತನ ಕೊಲೆ ಖಂಡಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಉತ್ತರ…
ದುಡುಕಿ ಮಾತನಾಡಿಲ್ಲ – ಕೊರೊನಾ ಕಿರಿಕ್‍ಗೆ ಶ್ರೀಕಂಠೇಗೌಡ ಸಮರ್ಥನೆ
- ಪುತ್ರನ ಬಗ್ಗೆ ಕೇಳಿದ ತಕ್ಷಣ ಉತ್ತರಿಸದ ಶಾಸಕ ಮಂಡ್ಯ: ಶ್ರೀಕಂಠೇಗೌಡರು ಯಾವಾಗಲೂ ಮೃದುವಾಗಿಯೇ ಮಾತನಾಡುವುದು.…
ಕೊರೊನಾ ಟೆಸ್ಟ್ ನಡೆಸದಂತೆ ಕಿರಿಕ್ – ಜೆಡಿಎಸ್ ಎಂಎಲ್‍ಸಿ, ಪುತ್ರನ ವಿರುದ್ಧ ಎಫ್‍ಐಆರ್
ಮಂಡ್ಯ: ಕೋವಿಡ್-19 ಟೆಸ್ಟ್ ನಡೆಸದಂತೆ ಕಿರಿಕ್ ಮಾಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ವಿರುದ್ಧ ಎಫ್‍ಐಆರ್…
ಕೋವಿಡ್ ಟೆಸ್ಟ್ ನಡೆಸದಂತೆ ಮಂಡ್ಯ ಎಂಎಲ್‌ಸಿ ಕಿರಿಕ್
ಮಂಡ್ಯ: ಕೋವಿಡ್_19 ಟೆಸ್ಟ್ ನಡೆಸದಂತೆ ಜೆಡಿಎಸ್ ಎಂಎಲ್‌ಸಿ ಕಿರಿಕ್ ಮಾಡಿದ ಘಟನೆ ಇಂದು ಮಂಡ್ಯದಲ್ಲಿ ನಡೆದಿದೆ.…
2 ತಿಂಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ವುಹಾನ್ ಪತ್ರಕರ್ತ
ಬೀಜಿಂಗ್: ಕೊರೊನಾ ವಿಚಾರದಲ್ಲಿ ಸತ್ಯವನ್ನು ಮುಚ್ಚಿಟ್ಟು ಸುಳ್ಳುಗಳ ಕಥೆಯನ್ನು ಸೃಷ್ಟಿಸುತ್ತಿರುವ ಚೀನಾದ ಒಂದೊಂದೆ ಕೃತ್ಯಗಳು ಬಯಲಾಗುತ್ತಿದ್ದು,…