ದಿನಭವಿಷ್ಯ: 28-03-2017
ಮೇಷ: ದೈನಂದಿನ ಕೆಲಸಗಳಲ್ಲಿ ಉತ್ಸಾಹ, ನಿರ್ಧಾರಗಳಲ್ಲಿ ಗೊಂದಲ, ಅತಿಯಾದ ತಿರುಗಾಟ, ವಿದೇಶ ಪ್ರಯಾಣ. ವೃಷಭ: ಕಾರ್ಯ…
ಹುಬ್ಬಳ್ಳಿಯಲ್ಲಿ ಬಂಗಾರ ಸನ್ ಆಫ್ ಬಂಗಾರ ಮನುಷ್ಯ ಚಿತ್ರದ ಚಿತ್ರೀಕರಣ
- ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಶಿವಣ್ಣ ಹುಬ್ಬಳ್ಳಿ: ನಗರದಲ್ಲಿರುವ ಸಿದ್ದಾರೂಢ ಮಠಕ್ಕೆ ನಟ ಶಿವರಾಜಕುಮಾರ್…
ಜಿಮ್‍ನಲ್ಲಿ ಅತೀ ಉತ್ಸಾಹದಿಂದ ವರ್ಕ್ ಔಟ್ ಮಾಡೋ ಮುನ್ನ ಈ ವೈರಲ್ ವೀಡಿಯೋ ನೋಡಿ
ನವದೆಹಲಿ: ಜಿಮ್‍ನಲ್ಲಿ ಸಖತ್ತಾಗಿ ವರ್ಕ್ ಔಟ್ ಮಾಡಿ ಫಿಟ್ ಆಗಬೇಕು ಅಂತ ಈಗಿನ ಯುವಪೀಳಿಗೆಯವರು ಬಯಸುತ್ತಾರೆ.…
ಚಿತ್ರದುರ್ಗ: ಟೈರ್‍ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಸರಕು ಸಾಗಣೆ ಲಾರಿ
ಚಿತ್ರದುರ್ಗ: ಸರಕು ಸಾಗಣೆ ಲಾರಿಯ ಟೈರ್‍ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗದಲ್ಲಿ…
ಕೊಪ್ಪಳ: ಮೇವಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
- ಬಿಸಿಲಿನ ತಾಪಕ್ಕೆ 25ಕ್ಕೂ ಹೆಚ್ಚು ಕುರಿಗಳ ಸಾವು ಕೊಪ್ಪಳ: ಬರಗಾಲ ಪೀಡಿತ ಜಿಲ್ಲೆಯೆಂಬ ಹೆಸರನ್ನ…
ರಾಜ್ಯದಲ್ಲೇ ಫಸ್ಟ್: ರಾಯಚೂರು ರೈಲ್ವೇ ನಿಲ್ದಾಣದಲ್ಲಿ ಶೇ.100 ಡಿಜಿಟಲ್ ವ್ಯವಹಾರ!
ರಾಯಚೂರು: ಇಡೀ ರಾಜ್ಯದಲ್ಲೇ ಶೇ.100 ರಷ್ಟು ಡಿಜಿಟಲ್ ವ್ಯವಹಾರ ನಡೆಸುತ್ತಿರುವ ರೈಲ್ವೇ ನಿಲ್ದಾಣ ಎನ್ನುವ ಹೆಗ್ಗಳಿಕೆ…
ವಿಡಿಯೋ: ರಾಸುಗಳಿಗೆ ನಿತ್ಯ ಮೇವನ್ನು ಹೊಂದಿಸಲು ಮೇವಿನ ಲಾರಿಗಳ ಹಿಂದೆ ಓಡ್ತಿದ್ದಾರೆ ರೈತರು!
ತುಮಕೂರು: ಇತ್ತೀಚಿನ ವರ್ಷಗಳಲ್ಲಿ ಬರದ ಛಾಯೆ ಯಾವ ರೀತಿಯಲ್ಲಿದೆ ಅಂದರೆ ರೈತರು ತಾವು ಸಾಕಿರುವ ರಾಸುಗಳಿಗೆ…
ಮಂಡ್ಯ: ಭಕ್ತ ಮಂಗಳಾರತಿ ತಟ್ಟೆಯಿಂದ ಹಣ ಎಗರಿಸೋ ವೀಡಿಯೋ ವೈರಲ್!
ಮಂಡ್ಯ: ದೇವರ ಪೂಜೆಗೆಂದು ಬಂದ ಭಕ್ತ ಮಹಾಶಯನೊಬ್ಬ ಮಂಗಳಾರತಿ ತಟ್ಟೆಯಲ್ಲಿದ್ದ ಹಣಕ್ಕೆ ಆಸೆಬಿದ್ದು ದೇವರನ್ನೇ ಮರೆತು…
ವೀಡಿಯೋ: ಸಿಂಹದ ಮೇಲೆ ಕುಳಿತು ವರನ ಮೆರವಣಿಗೆ!
ಇಸ್ಲಾಮಾಬಾದ್: ಕುದುರೆ ಮೇಲೆ, ಬೈಕ್‍ನಲ್ಲಿ, ದುಬಾರಿ ಕಾರಿನಲ್ಲಿ ಅಥವಾ ಪಲ್ಲಕ್ಕಿಯಲ್ಲಿ ಕುಳಿತು ವಧು/ವರ ಮದುವೆ ಮಂಟಪಕ್ಕೆ…
ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ
ಕಾರವಾರ: ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ…
