10 ಲಕ್ಷ ರೂ. ಖರ್ಚು ಮಾಡಿ ಊರಿಗೆ ನೀರು ಕೊಟ್ರು ಹಾವೇರಿಯ ಪಬ್ಲಿಕ್ ಹೀರೋ
- ಸಮಾಜಸೇವೆಗೆ ವರ್ಷಕ್ಕೆ 15 ಲಕ್ಷ ರೂ. ಮೀಸಲು ಹಾವೇರಿ: ಊರಿನ ಮೂರು ಶಾಲೆಗಳನ್ನೇ ದತ್ತು…
ಬೆಳಗ್ಗೆ ಎದ್ದು ಸ್ಮಶಾನ ಸ್ವಚ್ಛ ಮಾಡ್ತಾರೆ ಚಿಕ್ಕಬಳ್ಳಾಪುರದ ನಿವೃತ್ತ ಸರ್ಕಾರಿ ನೌಕರ
ಚಿಕ್ಕಬಳ್ಳಾಪುರ: ಸರ್ಕಾರಿ ನೌಕರರು ನಿವೃತ್ತಿಯಾದ್ರೆ ಬಹುತೇಕರು ನೆಮ್ಮದಿಯ ಜೀವನ ನಡೆಸ್ತಾರೆ. ಆದ್ರೆ, ಈ ನಮ್ಮ ಪಬ್ಲಿಕ್…
3 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ಇನ್ನಿಲ್ಲ
ಬೆಂಗಳೂರು: ಶಿಕ್ಷಕ, ರಂಗಕರ್ಮಿ ಪರಿಸರವಾದಿಯಾಗಿ ಗುರಿತಿಸಿಕೊಂಡಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ವಿಧಿವಶರಾಗಿದ್ದಾರೆ. ಬ್ರೇನ್ ಟ್ಯೂಮರ್ ಕಾಯಿಲೆಯಿಂದ…
ತೆಲುಗು ಪ್ರಭಾವದ ಮಧ್ಯೆಯೂ ಕನ್ನಡದ ಕಂಪು ಪಸರಿಸುತ್ತಿರೋ ಕೋಲಾರದ ಕಿರಣ್
ಕೋಲಾರ: ತೆಲುಗು ಪ್ರಭಾವವೇ ಹೆಚ್ಚಿರುವ ಕೋಲಾರದ ಗಡಿ ಶ್ರೀನಿವಾಸಪುರದ ಕಿರಣ್ ಕನ್ನಡದ ಕಂಪು ಪಸರಿಸ್ತಿದ್ದಾರೆ. ಸಣ್ಣದೊಂದು…
ರಾಜಕೀಯ ಬಿಟ್ಟು, ಸರ್ಕಾರಿ ಯೋಜನೆಗಳನ್ನೇ ಬಳಸಿಕೊಂಡು ಉದ್ಧಾರವಾಯ್ತು ಬೆಟ್ಟದೂರು ತಾಂಡಾ
- ಗ್ರಾಮದಲ್ಲಿ ಹುಡುಕಿದ್ರೂ ಗುಡಿಸಲುಗಳು ಕಾಣಲ್ಲ, ಮಣ್ಣಿನ ರಸ್ತೆಗಳಿಲ್ಲ ರಾಯಚೂರು: ಯಾರೋ ಬಂದು ನಮ್ಮನ್ನ ಉದ್ಧಾರ…
ಉಡುಪಿ: ನೀವೆಷ್ಟೇ ಊಟ ಮಾಡಿ 20 ರೂ.ಕೊಡಿ ಅಂತಿದ್ದ ಪಬ್ಲಿಕ್ ಹೀರೋ ಅಜ್ಜಮ್ಮ ಇನ್ನಿಲ್ಲ
ಉಡುಪಿ: ಇಲ್ಲಿನ ಎಂಜಿಎಂ ಕಾಲೇಜು ಮಕ್ಕಳ ಅನ್ನದಾತೆ ಅಜ್ಜಮ್ಮ ಸಾವನ್ನಪ್ಪಿದ್ದಾರೆ. 86 ವರ್ಷ ವಯಸ್ಸಿನ ಅಜ್ಜಮ್ಮ…
ಪ್ರಾಣವನ್ನೂ ಲೆಕ್ಕಿಸದೆ ಆಪತ್ತಿನಲ್ಲಿರೋ ಪ್ರಾಣಿಗಳ ಜೀವರಕ್ಷಣೆ ಮಾಡ್ತಿದೆ ಈ ತಂಡ
ಕಾರವಾರ: ಇವತ್ತಿನ ಪಬ್ಲಿಕ್‍ಹೀರೋ ಕಾರವಾರದ ಒಂದು ತಂಡ. ಮನುಷ್ಯರ ಸಹಾಯಕ್ಕೆ ಬರೋಕೇ ಜನ ಹಿಂದೇಟು ಹಾಕೋ…
ಸಂಬಳದ ಅರ್ಧ ದುಡ್ಡು ಶಾಲೆಯ ಅಭಿವೃದ್ಧಿಗೆ ಮೀಸಲು- ಬಾಗಲಕೋಟೆಯ ಶಿಕ್ಷಕ ದಂಪತಿ ನಮ್ಮ ಪಬ್ಲಿಕ್ ಹೀರೋ
ಬಾಗಲಕೋಟೆ: ಸ್ಕೂಲ್‍ಗೆ ಬಂದು ಪಾಠ ಮಾಡಿದ ಮೇಲೆ ನಮಗ್ಯಾಕಪ್ಪಾ ಬೇರೆ ವಿಷಯ ಅನ್ನೋ ಶಿಕ್ಷಕರಿಗೆಲ್ಲ ಮಾದರಿಯಾಗುವ…
ಪಕ್ಷಿಗಳಿಗೆ ಎಲ್ಲಾ ಕಾಲದಲ್ಲೂ ಸಿಗುತ್ತೆ ಆಸರೆ- ಇದು ಬೀದರ್‍ನ ಮಸ್ಕಲ್ ಗ್ರಾಮಸ್ಥರ ಪಕ್ಷಿಪ್ರೇಮ
ಬೀದರ್: ಬೇಸಿಗೆ ಪ್ರಾರಂಭವಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಬಿಸಿಲು ದಾಖಲಾಗುತ್ತಿದೆ. ಜನರಿಗೇನೋ ಮಾತು…
ಚಿಕ್ಕವಯಸ್ಸಿಗೇ ದೊಡ್ಡ ಜನೋಪಕಾರಿ ಕಾರ್ಯ- ಮೂರೇ ತಿಂಗಳಲ್ಲಿ 500 ಶೌಚಾಲಯ ನಿರ್ಮಾಣ!
ಚಿಕ್ಕಮಗಳೂರು: ಮನೆ ಪಕ್ಕದ ಗರ್ಭಿಣಿಯೊಬ್ರು ಶೌಚಾಲಯವಿಲ್ಲದೆ ಪರದಾಡುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿದ ಯುವಕ ಇಡೀ ಗ್ರಾಮ ಪಂಚಾಯ್ತಿಯ…