Tag: ಪರಮೇಶ್ವರ್

ಪ್ರಜಾಪ್ರಭುತ್ವದಲ್ಲಿ ಇಷ್ಟು ಕೀಳುಮಟ್ಟದ ರಾಜಕೀಯ ಮಾಡೋದು ಸರಿಯಲ್ಲ: ಬಿಎಸ್‍ವೈ ವಿರುದ್ಧ ಪರಂ ಕಿಡಿ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರು ಇಷ್ಟು ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ ಎಂದು ಡಿಸಿಎಂ ಜಿ.…

Public TV

ಉಪಹಾರ ಕೂಟದ ನೆಪದಲ್ಲಿ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಪ್ರತಿತಂತ್ರ!

ಬೆಂಗಳೂರು: ದೆಹಲಿಯಲ್ಲಿ ಬಿಜೆಪಿ ನಾಯಕರು ಆಪರೇಷನ್ ಕಮಲದ ತಂತ್ರ ರೂಪಿಸುತ್ತಿದ್ದಂತೆ ಇತ್ತ ರಾಜ್ಯದಲ್ಲೂ ಕಾಂಗ್ರೆಸ್ ನಾಯಕರು…

Public TV

ಗೃಹಖಾತೆ ತಪ್ಪಿಸಿದ್ದ ಮಾಜಿ ಸಿಎಂ ವಿರುದ್ಧ ಸೇಡು ತೀರಿಸಿಕೊಂಡ್ರು ಪರಮೇಶ್ವರ್..!

ಬೆಂಗಳೂರು: ಗೃಹ ಖಾತೆ ತಪ್ಪಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಕೊನೆಗೂ ಸೇಡು…

Public TV

ಐಟಿ ದಾಳಿ ಆಗಿದೆ ಗೊತ್ತು, ಆದ್ರೆ ಯಾಕೆ ದಾಳಿ ನಡೆದಿದೆ ಅಂತ ಗೊತ್ತಿಲ್ಲ – ಡಿಸಿಎಂ

ಬೆಂಗಳೂರು: ಗುರುವಾರ ಬೆಳ್ಳಂಬೆಳಗ್ಗೆಯಿಂದ ಸ್ಯಾಂಡಲ್‍ವುಡ್ ನಟರು ಮತ್ತು ನಿರ್ಮಾಪಕರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ…

Public TV

ಸಿಎಂ, ಡಿಸಿಎಂ ಸೇರಿದಂತೆ ಜನಪ್ರತಿನಿಧಿಗಳಿಂದ್ಲೇ ರೂಲ್ಸ್ ಬ್ರೇಕ್!

ಬೆಂಗಳೂರು: ಸಾರ್ವಜನಿಕರಿಗೆ ಮಾದರಿಯಾಗಬೇಕಾದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರೆ ಟ್ರಾಫಿಕ್ ನಿಯಮವನ್ನು ಪಾಲಿಸದೇ ಉಲ್ಲಂಘನೆ ಮಾಡಿದ್ದಾರೆ. ಇದರಿಂದ…

Public TV

ಪರಮೇಶ್ವರ್ ಜೊತೆ ಡಿಶುಂ ಡಿಶುಂ ಸುಳ್ಳು – ಖಾತೆ ಇಲ್ಲದ ಅಸಮಾಧಾನವಿದೆ ಅಂದ್ರು ಸಿದ್ದರಾಮಯ್ಯ

ಬೆಂಗಳೂರು: ಗೃಹ ಖಾತೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆ ಭಿನ್ನಾಭಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ…

Public TV

ಕನ್ನಡ ಚಿತ್ರರಂಗ ಬೇರೆ ಯಾರಿಗೂ ಕಮ್ಮಿಯಿಲ್ಲ, ಯಶಸ್ಸಿನ ಮೂಲಕವೇ ಸಾರುವ ಸಮಯ ಬಂದಿದೆ-ಪರಮೇಶ್ವರ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಈಗ ವಿಶ್ವಾದ್ಯಂತ ಸದ್ದು ಮಾಡುತ್ತಿದೆ. ಇಡೀ…

Public TV

ದೊಡ್ಡವರ ದೋಖಾ- ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

-ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡ ನಾಯಕರ ಬಗ್ಗೆ ಪರಂ ಹೇಳಿದ್ದು ಹೀಗೆ ಬೆಂಗಳೂರು: ಕೂಡಲೇ ಬಾಕಿ…

Public TV

ಡಿಸಿಎಂ ಪರಮೇಶ್ವರ್ ಸಾಹೇಬ್ರಿಂದ ಮತ್ತೆ ಸರ್ವಾಧಿಕಾರಿ ಧೋರಣೆ..!

ಬೆಂಗಳೂರು: ಖಾಲಿ ರೋಡ್ ಝೀರೋ ಟ್ರಾಫಿಕ್‍ನಲ್ಲಿ ರಾಜನಂತೆ ಹೋಗಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಉಪಮುಖ್ಯಮಂತ್ರಿ ಪರಮೇಶ್ವರ್…

Public TV

3 ಬಾರಿ ಗೆದ್ದ ಶಾಸಕರಿಗಿಂತ ಪವರ್ ಫುಲ್ ಆದ್ರು ನಟಿ ಪೂಜಾಗಾಂಧಿ..!

ಬೆಂಗಳೂರು: ಶಾಸಕರಿಗಿಂತ ಸ್ಯಾಂಡಲ್‍ವುಡ್‍ನ ನಟಿ ನಗರದಲ್ಲಿ ಪವರ್ ಫುಲ್ ಆಗಿದ್ದು, ಬೆಂಗಳೂರಿನ ಶಾಸಕರುಗಳು ಬಿಡಿಎಯಲ್ಲಿ ಕೆಲಸ…

Public TV