ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ತಡವಾದರೆ, ಮುಂದಿನ ಸೆಮಿಸ್ಟರ್ ಆನ್‍ಲೈನ್ ಬೋಧನೆ ಮುಂದುವರಿಕೆ: ಅಶ್ವಥ್ ನಾರಾಯಣ್
- ಕೊರೊನಾ ಪರಿಸ್ಥಿತಿ ನೋಡಿಕೊಂಡು ಪರೀಕ್ಷೆ, ಭೌತಿಕ ತರಗತಿ ಕುರಿತು ನಿರ್ಧಾರ ಬೆಂಗಳೂರು: ವಿಶ್ವವಿದ್ಯಾಲಯಗಳು ಹಾಗೂ…
SSLC, PUC ಪರೀಕ್ಷೆ ರದ್ದತಿ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸುರೇಶ್ ಕುಮಾರ್
ಬೆಂಗಳೂರು: ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ…
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಕೊರೊನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಮುಂದೂಡಿಕೆ…
ನೀಟ್ ಪರೀಕ್ಷೆ ನಾಲ್ಕು ತಿಂಗಳು ಮುಂದೂಡಿದ ಕೇಂದ್ರ ಸರ್ಕಾರ
ನವದೆಹಲಿ: ದೇಶದಲ್ಲಿ ಕೊರೊನಾ ಸಾವು, ನೋವು ಹೆಚ್ಚಾಗುತ್ತಿದೆ. ಈ ನಡುವೆ ಕೆಲವು ರಾಜ್ಯಗಳಲ್ಲಿ ಲಾಕ್‍ಡೌನ್ ಘೋಷಣೆಯಾಗಿದೆ.…
ಪ್ರಥಮ, ದ್ವಿತೀಯ ಪಿಯು ತರಗತಿಗಳು ಬಂದ್- ಪಿಯು ಬೋರ್ಡ್ ಆದೇಶ
- ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಸರ್ಕಾರದಿಂದ ಕಠಿಣ ಮಾರ್ಗಸೂಚಿ…
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕರ್ನಾಟಕ ವಿವಿ – ಅನಿರ್ದಿಷ್ಟಾವಧಿಗೆ ಪರೀಕ್ಷೆ ಮುಂದೂಡಿಕೆ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನ ಅನಿರ್ದಿಷ್ಟಾವಧಿಗೆ ಮುಂದೂಡಿ ಆದೇಶ ಮಾಡಲಾಗಿದೆ. ಇವತ್ತು…
ಧಾರವಾಡದಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ- ಪರೀಕ್ಷೆ ಸಮಯದಲ್ಲೇ ವಕ್ಕರಿಸಿದ ಸೋಂಕು
- ಬಸ್ ಇಲ್ಲದ್ದಕ್ಕೆ ಕರ್ನಾಟಕ ವಿವಿ ಪರೀಕ್ಷೆ ಮುಂದೂಡಿಕೆ ಧಾರವಾಡ: ವಿದ್ಯಾಕಾಶಿಯಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೊಂಕು…
ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ
ಬಳ್ಳಾರಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಪದವಿ ಹಾಗೂ ಪದವಿ ಪೂರ್ವ ಪರೀಕ್ಷೆಗಳನ್ನು ಬಳ್ಳಾರಿ ವಿಶ್ವವಿದ್ಯಾಲಯವೊಂದು…
2021ರ ನೀಟ್ ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದಾಗಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಡೆಯಬೇಕಾಗಿದ್ದ ರಾಷ್ಟ್ರೀಯ…
ನಿಗದಿತ ವೇಳಾಪಟ್ಟಿಯಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಹೊರಟ್ಟಿ ಪತ್ರ
ಹುಬ್ಬಳ್ಳಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಮುಂದೂಡುವುದರಿಂದ ಯಾವುದೇ ಪ್ರಯೋಜನವಿಲ್ಲ, ನಿಗದಿಯಾದ ಪರೀಕ್ಷೆಗಳನ್ನು ವೇಳಾಪಟ್ಟಿಗೆ ಅನುಗುಣವಾಗಿ ನಡೆಸಿದರೆ ಮಕ್ಕಳ…