ಕೇಂದ್ರ ಸರ್ಕಾರ ಎರಡು ವರ್ಷಕ್ಕೂ ಹೆಚ್ಚು ದಿನಗಳ ಕಾಲ ಉಳಿಯಲ್ಲ: ಮಮತಾ ಬ್ಯಾನರ್ಜಿ
-ಟಿಎಂಸಿ ಶಾಸಕರಿಗೆ 2 ಕೋಟಿ, ಪೆಟ್ರೋಲ್ ಪಂಪ್ ಆಫರ್ ಕೋಲ್ಕತ್ತಾ: ಕೇಂದ್ರದ ಬಿಜೆಪಿ ಸರ್ಕಾರ ಕಾರ್ಯ…
ದೀದಿಗೆ ಮತ್ತೆ ಶಾಕ್! ಟಿಎಂಸಿ, ಕಾಂಗ್ರೆಸ್, ಸಿಪಿಎಂನಿಂದ 107 ಶಾಸಕರು ಬಿಜೆಪಿಗೆ ಸೇರಲು ಸಿದ್ಧ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಕಾಂಗ್ರೆಸ್ ಹಾಗೂ…
ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ಹಾಲ್
ಕೋಲ್ಕತ್ತಾ: ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ರೂಮ್…
ಜೈ ಶ್ರೀರಾಮ್ ಎನ್ನದ ಮದರಸಾ ಶಿಕ್ಷಕನನ್ನು ಚಲಿಸುತ್ತಿದ್ದ ರೈಲಿನಿಂದ ಹೊರದಬ್ಬಿದ್ರು
- ಸಂತ್ರಸ್ತ ಶಿಕ್ಷಕನಿಗೆ ದೀದಿಯಿಂದ 50 ಸಾವಿರ ರೂ. ಪರಿಹಾರ ಕೋಲ್ಕತ್ತಾ: ಜೈ ಶ್ರೀರಾಮ್ ಎಂದು…
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಕಚ್ಚಾ ಬಾಂಬ್, ಗುಂಡಿನ ದಾಳಿಗೆ ಇಬ್ಬರ ಸಾವು
ಕೋಲ್ಕತ್ತಾ: ಪಶ್ಚಿಮ ಬಂಗಳಾದ ಕೋಲ್ಕತಾ ಉತ್ತರ ಭಾಗದ ಭಟ್ಪರಾದಲ್ಲಿ ಅಪರಿಚಿತರು ನಡೆಸಿದ ಕಚ್ಚಾ ಬಾಂಬ್ ಹಾಗೂ…
ಟಿಎಂಸಿ ದುರ್ಬಲ ಪಕ್ಷವಲ್ಲ, ಒಬ್ಬರು ಹೋದ್ರೆ 500 ಜನ ಬರ್ತಾರೆ: ದೀದಿ
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ದುರ್ಬಲ ಪಕ್ಷವಲ್ಲ. ಒಬ್ಬರು ಪಕ್ಷ ಬಿಟ್ಟು ಹೋದರೆ 500 ಜನ…
ವೈದ್ಯರ ಬೆನ್ನಲ್ಲೇ ದೀದಿಗೆ ಶಿಕ್ಷಕರಿಂದ ಪ್ರತಿಭಟನೆ ಬಿಸಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಪ್ರತಿಭಟನೆ ಬೆನ್ನಲ್ಲೇ ಶಿಕ್ಷಕರು ವೇತನ ಹೆಚ್ಚಳ ಆಗ್ರಹಿಸಿ ಮುಖ್ಯಮಂತ್ರಿ ಮಮತಾ…
ವೈದ್ಯರ ಮುಷ್ಕರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ಸಾಥ್
ಗದಗ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ದೇಶಾದ್ಯಂತ ಖಾಸಗಿ ವೈದ್ಯರು…
ಮನೆ ಮೇಲೆ ಬಾಂಬ್ ಎಸೆದು, ಗುಂಡಿಟ್ಟು ಟಿಎಂಸಿ ಕಾರ್ಯಕರ್ತರ ಹತ್ಯೆ
-ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮೇಲೆ ಶಂಕೆ ಕೋಲ್ಕತ್ತಾ: ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಸರ್ಕಾರ ರಚನೆಯಾಗಿ…
ಬಂಗಾಳಿ ಭಾಷೆ ಮಾತನಾಡುವವರಿಗಷ್ಟೇ ಬಂಗಾಳದಲ್ಲಿರಲು ಅವಕಾಶ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ರಾಜಕೀಯ ಗಲಭೆಗಳ ಮೂಲಕ ಬಿಜೆಪಿ, ಬಂಗಾಳವನ್ನು ಗುಜರಾತ್ ಮಾಡಲು ಹೊರಟಿದೆ. ಆದರೆ, ನಾನು ಜೀವಂತವಾಗಿರುವವರೆಗೆ…