ದೀದಿಗೆ ಮತ್ತೊಂದು ಶಾಕ್ – ಬಿಜೆಪಿ ಸೇರಲಿದ್ದಾರೆ ಟಿಎಂಸಿಯ ಇಬ್ಬರು ಶಾಸಕರು, 20 ಜನ ಕೌನ್ಸಿಲರ್ಗಳು
ನವದೆಹಲಿ: ಪಶ್ಚಿಮ ಬಂಗಾಳದ ಗ್ಯಾರಿಫ್ನ 20 ಜನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಹಿಳಾ ಕೌನ್ಸಿಲರ್ಗಳು ಹಾಗೂ…
ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ
ಕೊಲ್ಕತ್ತಾ: ಲೋಕಸಭಾ ಚುನಾವಣೆ ಮುಗಿದರೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಇನ್ನು ಕೊನೆಗೊಂಡಿಲ್ಲ. ಭಾನುವಾರ ರಾತ್ರಿ ಬಿಜೆಪಿ…
ದೀದಿ ಸರ್ಕಾರಕ್ಕೆ ಬಿಜೆಪಿಯಿಂದ 90 ದಿನಗಳ ಡೆಡ್ಲೈನ್
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿಯು ಈಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ…
ದಿಢೀರ್ ಶೇ.20ರಷ್ಟು ಶುಲ್ಕ ಹೆಚ್ಚಳ – ವಿವಿಯ 200 ಸಿಬ್ಬಂದಿಯನ್ನು ಕೂಡಿ ಹಾಕಿದ ವಿದ್ಯಾರ್ಥಿಗಳು
ಕೋಲ್ಕತ್ತಾ: ಕಾಲೇಜು ಶುಲ್ಕವನ್ನು ದಿಢೀರ್ ಶೇ.20ರಷ್ಟು ಹೆಚ್ಚಳ ಮಾಡಿದ್ದನ್ನು ವಿರೋಧಿಸಿ ವಿಶ್ವವಿದ್ಯಾಲಯದ ಉಪನ್ಯಾಸಕರೂ ಸೇರಿದಂತೆ 200…
ಟಿಎಂಸಿ-ಬಿಜೆಪಿ ನಡುವೆ ಭುಗಿಲೆದ್ದ ಹಿಂಸಾಚಾರ, ಬಾಂಬ್ ದಾಳಿ!
ಕೋಲ್ಕತಾ: ವಿಧಾನಸಭೆ ಉಪ ಚುನಾವಣೆಯ ಹಿಂದಿನ ದಿನವೇ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು…
ಬಂಗಾಳದಲ್ಲಿ ಭುಗಿಲೆದ್ದ ರಾಜಕೀಯ ಬಡಿದಾಟ – 1 ದಿನ ಮೊದಲೇ ಬಹಿರಂಗ ಪ್ರಚಾರಕ್ಕೆ ಆಯೋಗ ಬ್ರೇಕ್!
ನವದೆಹಲಿ: ಮೇ 19ರಂದು 7 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 7ನೇ ಹಂತದ ಮತದಾನಕ್ಕೆ…
ಅಮಿತ್ ಶಾ ವಿರುದ್ಧ ಎಫ್ಐಆರ್ ದಾಖಲು – ಬಿಜೆಪಿಯಿಂದ ಪ್ರತಿಭಟನೆ
ಕೋಲ್ಕತ್ತಾ: ಮಂಗಳವಾರ ಸಂಜೆಯ ರೋಡ್ ಶೋ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್…
ಅಮಿತ್ ಶಾ ರೋಡ್ ಶೋ ವೇಳೆ ಹಿಂಸಾಚಾರ – ಬಿಜೆಪಿ, ಟಿಎಂಸಿ ಘರ್ಷಣೆ
ಕೋಲ್ಕತ್ತಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕೋಲ್ಕತ್ತಾ ರೋಡ್ ಶೋ ವೇಳೆ ಭಾರೀ…
ಜೈ ಶ್ರೀರಾಮ್ ಘೋಷಣೆ ಕೂಗುತ್ತೇನೆ, ಧಮ್ ಇದ್ರೆ ದೀದಿ ತಡೆಯಲಿ: ಶಾ ಕಿಡಿ
ಕೋಲ್ಕತ್ತಾ: ಜೈ ಶ್ರೀರಾಮ್ ಘೋಷಣೆ ಕೂಗುತ್ತಲೇ ಕೋಲ್ಕತ್ತಾಗೆ ಹೋಗುತ್ತೇನೆ. ಘೋಷಣೆ ಕೂಗುತ್ತಲೇ ಅಲ್ಲಿಂದ ಮರಳುತ್ತೇನೆ. ಧಮ್…
ಬಿಜೆಪಿಯವರು ಭದ್ರತಾ ಪಡೆ ಸಮವಸ್ತ್ರದಲ್ಲಿ ರಾಜ್ಯಕ್ಕೆ ಬಂದಿದ್ದಾರೆ: ದೀದಿ ಆರೋಪ
ಕೋಲ್ಕತ್ತಾ: ಬಿಜೆಪಿ, ಆರ್ಎಸ್ಎಸ್ ಕಾರ್ಯಕರ್ತರು ಭದ್ರತಾ ಪಡೆ ಸಮವಸ್ತ್ರದಲ್ಲಿ ರಾಜ್ಯಕ್ಕೆ ಬಂದಿದ್ದಾರೆ ಎಂದು ಪಶ್ಚಿಮ ಬಂಗಾಳದ…