ಭಾರತ – ಪಾಕಿಸ್ತಾನ ಕಾಶ್ಮೀರದ ವಿವಾದವನ್ನು ವಿಶ್ವಸಂಸ್ಥೆ ನಿರ್ಣಯದಂತೆ ಬಗೆಹರಿಸಬೇಕು: ಚೀನಾ
ಇಸ್ಲಾಮಾಬಾದ್: ಭಾರತ (India) ಹಾಗೂ ಪಾಕಿಸ್ತಾನದ (Pakistan) ನಡುವೆ ಇರುವ ಕಾಶ್ಮೀರದ (Kashmir) ವಿವಾದವನ್ನು ವಿಶ್ವಸಂಸ್ಥೆಯ…
ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಖಲಿಸ್ತಾನಿ ಕಮಾಂಡೋ ಹತ್ಯೆ
ಇಸ್ಲಾಮಾಬಾದ್: ಖಲಿಸ್ತಾನ್ ಸಂಘಟನೆಯ ಕಮಾಂಡೋ ಫೋರ್ಸ್ (Khalistan Commando Force) ಮುಖ್ಯಸ್ಥ ಪರಮ್‍ಜಿತ್ ಸಿಂಗ್ ಪಂಜ್ವಾರ್…
ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು – ಬಹಿರಂಗ ಸಭೆಯಲ್ಲೇ ಪಾಕ್ ಸಚಿವನಿಗೆ ಪಂಚ್‌ಕೊಟ್ಟ ಜೈಶಂಕರ್
- ಭಯೋತ್ಪಾದನೆ ವಿರುದ್ಧ ಜಂಟಿಯಾಗಿ ಹೋರಾಡೋಣ ಎಂದ ಬಿಲಾವಲ್ ಭುಟ್ಟೊ-ಜರ್ದಾರಿ ಪಣಜಿ: ಭಾರತದ ನೇತೃತ್ವದಲ್ಲಿ ಶಾಂಘೈ…
12 ವರ್ಷಗಳ ಬಳಿಕ ಭಾರತಕ್ಕೆ ಭೇಟಿ ನೀಡಿದ ಪಾಕ್ ವಿದೇಶಾಂಗ ಸಚಿವ
ಪಣಜಿ: ಪಾಕಿಸ್ತಾನದ ವಿದೇಶಾಂಗ ಸಚಿವ (Pakistan Foreign Minister) ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto)…
ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್
ಮುಂಬೈ: ಪಾಕಿಸ್ತಾನಿ (Pakistan) ಏಜೆಂಟ್‍ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ರಕ್ಷಣಾ ಸಂಶೋಧನೆ ಮತ್ತು…
ರೇಪ್‍ನಿಂದ ರಕ್ಷಿಸಲು ಮೃತ ಹೆಣ್ಣು ಮಕ್ಕಳ ಸಮಾಧಿಗೆ ಬೀಗ ಹಾಕಿದ ಪಾಕ್ ಪಾಲಕರು
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಪೋಷಕರು (Parents) ತಮ್ಮ ಮೃತ ಹೆಣ್ಣುಮಕ್ಕಳ (Daughters) ಸಮಾಧಿಗೆ ಬೀಗ ಹಾಕುವ…
ಪಾಕ್‌ನಲ್ಲಿ ಭೀಕರ ಸ್ಫೋಟ – 12 ಮಂದಿ ಪೊಲೀಸರ ದಾರುಣ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಸ್ವಾತ್‌ನ ಭಯೋತ್ಪಾದನಾ ನಿಗ್ರಹ ಕಚೇರಿಯಲ್ಲಿ (Counter Terrorism Department) ನಡೆದ ಭೀಕರ…
AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?
ಇಸ್ಲಾಮಾಬಾದ್: ಏಕದಿನ ಏಷ್ಯಾಕಪ್ 2023ರ (ODI AisaCup) ಟೂರ್ನಿಗೆ ಭಾರತ ತಂಡ (Team India) ಪಾಲ್ಗೊಳ್ಳುವ…
8 ವರ್ಷಗಳ ಬಳಿಕ ಭಾರತದ ನೆಲಕ್ಕೆ ಕಾಲಿಡುತ್ತಿರುವ ಪಾಕ್ ಸಚಿವ
ನವದೆಹಲಿ: ಪಾಕಿಸ್ತಾನದ (Pakistan) ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೊ ಜರ್ದಾರಿ (Bilawal Bhutto Zardari) ಅವರು…
ಕಾರ್ಗಿಲ್ ಯುದ್ಧದಲ್ಲಿ ಸ್ಫೋಟಗೊಳ್ಳದ ಬಾಂಬ್ 24 ವರ್ಷದ ಬಳಿಕ ಬ್ಲ್ಯಾಸ್ಟ್, ಬಾಲಕ ಸಾವು
ಶ್ರೀನಗರ: 1999ರ ಕಾರ್ಗಿಲ್ ಯುದ್ಧದ (1999 Kargil war) ಸಂದರ್ಭದಲ್ಲಿ ಸ್ಫೋಟಗೊಂಡಿರದ ಬಾಂಬ್ ಒಂದು ಇತ್ತೀಚೆಗೆ…
