ಭಯೋತ್ಪಾದಕರಿಗೆ ಏಕೆ ಬಾಗಿಲು ತೆರೆದರು? – ಆತ್ಮಾಹುತಿ ಬಾಂಬ್ ದಾಳಿಗೆ ನವಾಜ್ ಷರೀಫ್ ಪುತ್ರಿ ಖಂಡನೆ
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಪೇಶಾವರದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯನ್ನು (Suicide Bomb Attack) ಪಾಕಿಸ್ತಾನದ…
ಪ್ರಾರ್ಥನೆ ಮಾಡುವಾಗ ಭಾರತದಲ್ಲೂ ಕೊಂದಿಲ್ಲ.. ಆದ್ರೆ ಪಾಕಿಸ್ತಾನದಲ್ಲಿ ಆಗಿದೆ: ಮಸೀದಿ ದಾಳಿ ಬಗ್ಗೆ ಪಾಕ್ ಸಚಿವ ಹೇಳಿಕೆ
ಇಸ್ಲಾಮಾಬಾದ್: ಪ್ರಾರ್ಥನೆ ಮಾಡುವ ವೇಳೆ ಭಾರತದಲ್ಲೂ (India) ಕೊಂದಿಲ್ಲ ಎಂದು ಪೇಶಾವರ್‌ನಲ್ಲಿ ಮಸೀದಿ (Peshawar Mosque)…
ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ವಾಯುವ್ಯ ಪೇಶಾವರದ ಮಸೀದಿಯಲ್ಲಿ (Peshawar Mosque) ಆತ್ಮಾಹುತಿ ಬಾಂಬ್ ಸ್ಫೋಟಗೊಂಡ ಸ್ಥಳದಲ್ಲಿ…
ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ – 89ಕ್ಕೇರಿದ ಸಾವಿನ ಸಂಖ್ಯೆ
ಇಸ್ಲಾಮಾಬಾದ್: ಸೋಮವಾರ ಪಾಕಿಸ್ತಾನದ (Pakistan) ಪೇಶಾವರದಲ್ಲಿ (Peshawar) ಮಸೀದಿಯೊಳಗೆ (Mosque) ನಡೆದ ಆತ್ಮಾಹುತಿ ದಾಳಿಗೆ (Suicide…
ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ- 28 ಮಂದಿ ಸಾವು, 150 ಮಂದಿಗೆ ಗಾಯ
ಇಸ್ಲಾಮಾಬಾದ್: ಮಸೀದಿಯೊಂದರಲ್ಲಿ (Mosque) ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ…
ಕಂದಕಕ್ಕೆ ಉರುಳಿದ ಬಸ್ – 40 ಜನರ ದುರ್ಮರಣ
ಇಸ್ಲಾಮಾಬಾದ್: 48 ಜನ ಪ್ರಯಾಣಿಕರಿದ್ದ ಬಸ್ (Bus) ಒಂದು ಕಂದಕಕ್ಕೆ ಉರುಳಿ 40 ಜನರು ಸಾವನ್ನಪ್ಪಿರುವ…
Pakistan Crisis: ಪಾಕಿಸ್ತಾನದಲ್ಲಿ ಇಂಧನ ಬೆಲೆ ಏರಿಕೆ – ಲೀಟರ್ ಪೆಟ್ರೋಲ್ 249, ಡೀಸೆಲ್‌ಗೆ 262 ರೂ.
ಇಸ್ಲಾಮಾಬಾದ್: ಪಾಕಿಸ್ತಾನ (Pakistan Crisis) ಸರ್ಕಾರವು ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯನ್ನು ಲೀಟರ್‌ಗೆ…
ಪಾಕಿಸ್ತಾನ ಧರ್ಮದ ಹೆಸರಲ್ಲಿ ಸ್ಥಾಪನೆಯಾದ ರಾಷ್ಟ್ರ – ಅಲ್ಲಾಹನೇ ಅಭಿವೃದ್ಧಿಪಡಿಸ್ತಾನೆ ಎಂದ ಹಣಕಾಸು ಸಚಿವ
ಇಸ್ಲಾಮಾಬಾದ್: ಪಾಕಿಸ್ತಾನವು ಇಸ್ಲಾಂ (Islam Nation Pakistan) ಧರ್ಮದ ಹೆಸರಿನಲ್ಲಿ ಸ್ಥಾಪನೆಯಾದ ಏಕೈಕ ರಾಷ್ಟ್ರವಾಗಿದೆ. ಆದ್ದರಿಂದ…
ಆರ್ಥಿಕ, ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕ್‌ಗೆ ಮತ್ತೊಂದು ಸಂಕಷ್ಟ – ನಿಗೂಢ ಕಾಯಿಲೆಗೆ 18 ಸಾವು
ಇಸ್ಲಾಮಾಬಾದ್: ಆರ್ಥಿಕ ಹಾಗೂ ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನಕ್ಕೆ (Pakistan) ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.…
ಪಾಕಿಸ್ತಾನ ವಿರುದ್ಧ ಭಾರತದ ಜಲಯುದ್ಧ!
ನವದೆಹಲಿ: ಸಿಂಧೂನದಿ (Indus Water Treaty) ವಿಚಾರದಲ್ಲಿ ಡಬಲ್‌ಗೇಮ್ ಆಡ್ತಿರೋ ಪಾಕಿಸ್ತಾನದ (Pakistan) ವಿರುದ್ಧ ಭಾರತ…
