ಮುಂಬೈ ಪೊಲೀಸರಿಗೆ ಮತ್ತೆ ದಾಳಿ ಬೆದರಿಕೆ – ಆತಂಕ ಸೃಷ್ಟಿಸಿದ ಪಾಕ್ ಸಂದೇಶ
ಮುಂಬೈ: ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ವಾಟ್ಸಪ್ ಸಂಖ್ಯೆಗೆ 26/11 ರೀತಿಯ ಭಯೋತ್ಪಾದಕ ದಾಳಿಯ ಎಚ್ಚರಿಕೆ…
ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯುತ ಬಾಂಧವ್ಯ ಬಯಸುತ್ತೆ: ಪಾಕ್ ಪ್ರಧಾನಿ
ಇಸ್ಲಮಾಬಾದ್: ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯುತ ಬಾಂಧವ್ಯವನ್ನು ಬಯಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಹೇಳಿದ್ದಾರೆ.…
ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ
ಲಕ್ನೋ: ಜ್ಞಾನವಾಪಿ ಮಸೀದಿ ಹಾಗೂ ಶೃಂಗಾರ ಗೌರಿ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ 5 ಮಹಿಳೆಯರಲ್ಲಿ ಒಬ್ಬರ…
ಸುಳ್ಳು ಮತ್ತು ದೇಶದ್ರೋಹ ಸುದ್ದಿಗಳ ಪ್ರಕಟ – 8 ಯೂಟ್ಯೂಬ್ ಚಾನಲ್‍ಗಳು ನಿಷೇಧ
ನವದೆಹಲಿ: ಸುಳ್ಳು ಮತ್ತು ದೇಶದ್ರೋಹದ ಸುದ್ದಿಗಳ ಪ್ರಕಟ ಹಿನ್ನೆಲೆ ಪಾಕಿಸ್ತಾನ ಸೇರಿದಂತೆ ಭಾರತದ ಒಟ್ಟು ಎಂಟು…
ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ- ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ FIR
ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದಂದು ಕ್ಲಬ್ ಹೌಸ್‌ನಲ್ಲಿ ಕಿಡಿಗೇಡಿಗಳ ಗುಂಪೊಂದು ಪಾಕ್ ಧ್ವಜ ಹಾಕಿ ಉದ್ಧಟತನ…
SDPI ನವರು ಪಾಕಿಸ್ತಾನಕ್ಕೆ ಹೋಗಲಿ – ಶಾಸಕ ಬೋಪಯ್ಯ ಕಿಡಿ
ಮಡಿಕೇರಿ: ಹಿಂದೂ ನೆಲದ ಸಂಸ್ಕೃತಿಗೆ ಬೆಲೆ ಕೊಡದೇ ಇದ್ದರೇ SDPI ನವರು ಪಾಕಿಸ್ತಾನಕ್ಕೆ ಹೋಗಲಿ ಎಂದು…
ಬಸ್, ತೈಲ ಟ್ಯಾಂಕರ್ ನಡುವೆ ಡಿಕ್ಕಿ – ಸುಟ್ಟು ಕರಕಲಾದ 20 ಜನ
ಇಸ್ಲಾಮಾಬಾದ್: ಪ್ರಯಾಣಿಕರ ಬಸ್ ಹಾಗೂ ತೈಲ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ 20 ಮಂದಿ ಸಜೀವ…
ಭಾರತದಿಂದ ಹೊರಟ ವಿಮಾನ ಪಾಕಿಸ್ತಾನದಲ್ಲಿ ಲ್ಯಾಂಡಿಂಗ್
ಇಸ್ಲಾಮಾಬಾದ್: ಭಾರತದಿಂದ 12ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಹೊತ್ತೊಯ್ದ ಚಾರ್ಟರ್ ಏರ್‌ಪ್ಲೇನ್ ಕರಾಚಿಯಲ್ಲಿರುವ ಪಾಕಿಸ್ತಾನದ ಜಿನ್ನಾ…
ಕಾಶ್ಮೀರದಲ್ಲಿ ಇನ್ನು ಭಾರತದ ಧ್ವಜ ಮಾತ್ರ ಹಾರುತ್ತದೆ, ಪಾಕ್ ಧ್ವಜ ಇತಿಹಾಸ ಮಾತ್ರ: ಮನೋಜ್ ಸಿನ್ಹಾ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜಗಳು ಇನ್ನು ಇತಿಹಾಸ ಮಾತ್ರ. ಇನ್ನು ಇಲ್ಲಿ ಭಾರತದ…
ನೂಪುರ್ ಶರ್ಮಾ ಹತ್ಯೆಗೆ ಪಾಕ್ ಸಂಘಟನೆಗಳಿಂದ ಸುಪಾರಿ ಪಡೆದಿದ್ದ ಉಗ್ರ ಅರೆಸ್ಟ್
ಲಕ್ನೋ: ನೂಪುರ್ ಶರ್ಮಾರನ್ನ ಹತ್ಯೆ ಮಾಡಲು ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಹಾಗೂ ತಹ್ರಿಖ್-ಎ-ತಾಲಿಬಾನ್ ಸಂಘಟನೆಗಳಿಂದ ಸುಪಾರಿ ಪಡೆದಿದ್ದ…
