ಪಾಕ್ನಲ್ಲಿ ಮೊಬೈಲ್, ಇಂಟರ್‌ನೆಟ್ ಸೇವೆ ಶೀಘ್ರವೇ ಸ್ಥಗಿತ!
ಇಸ್ಲಾಮಾಬಾದ್: ಶ್ರೀಲಂಕಾ ಹಾದಿಯಲ್ಲೇ ಸಾಗುತ್ತಿರುವ ಪಾಕಿಸ್ತಾನ ಇದೀಗ ತನ್ನ ದೇಶದ ಜನತೆಗೆ ಮತ್ತೊಂದು ಶಾಕ್ ನೀಡಿದೆ.…
ಪಾಕಿಸ್ತಾನದ ರಾಯಭಾರಿ ಕಚೇರಿಗಳ ಟ್ವಿಟ್ಟರ್ ಖಾತೆಗಳನ್ನು ನಿಷೇಧಿಸಿದ ಭಾರತ
ನವದೆಹಲಿ: ನಕಲಿ ಸುದ್ದಿಗಳನ್ನು ಹರಡುವ ಆರೋಪದ ಮೇಲೆ ಪಾಕಿಸ್ತಾನ ರಾಯಭಾರಿ ಕಚೇರಿಗಳ ಹಲವಾರು ಅಧಿಕೃತ ಟ್ವಿಟ್ಟರ್…
ಪಾಕ್ ಜೈಲಿನಲ್ಲಿ ಕೊಲ್ಲಲ್ಪಟ್ಟ ಸರಬ್ಜಿತ್ ಸಹೋದರಿ ದಲ್ಬೀರ್ ಕೌರ್ ನಿಧನ
ಚಂಡೀಗಢ: ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧನಕ್ಕೊಳಗಾಗಿ ಪಾಕಿಸ್ತಾನದ ಜೈಲಿನಲ್ಲಿ ಮೃತಪಟ್ಟಿದ್ದ ಸರಬ್ಜಿತ್ ಸಿಂಗ್ ಅವರ ಸಹೋದರಿ…
ಇಮ್ರಾನ್ ವಿರುದ್ಧ ಬೇಹುಗಾರಿಕೆಗೆ ಪ್ರಯತ್ನಿಸಿದವ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಬೇಹುಗಾರಿಕೆಗೆ ಪ್ರಯತ್ನಿಸಿದ ಸಿಬ್ಬಂದಿ ರೆಡ್ ಹ್ಯಾಂಡ್…
ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ
ಇಸ್ಲಾಮಾಬಾದ್: 2008 ರಲ್ಲಿ ನಡೆದ ಮುಂಬೈ ಭಯೋತ್ಪಾದನಾ ದಾಳಿಯ ಪ್ರಮುಖ ಮಾಸ್ಟರ್ ಮೈಂಡ್‌ಗೆ ಹಣಕಾಸಿಕ ಪ್ರಕರಣವೊಂದರಲ್ಲಿ…
ಪಾಕಿಸ್ತಾನದಲ್ಲಿ ಪೇಪರ್ ಬಿಕ್ಕಟ್ಟು – ವಿದ್ಯಾರ್ಥಿಗಳಿಗೆ ಸಿಗ್ತಿಲ್ಲ ಪಠ್ಯ, ನೋಟ್ ಪುಸ್ತಕ
ಇಸ್ಲಾಮಾಬಾದ್: ದೇಶದಲ್ಲಿ ಕಾಗದದ ಬಿಕ್ಕಟ್ಟಿನ ಕಾರಣ ಆಗಸ್ಟ್‌ನಿಂದ ಪ್ರಾರಂಭವಾಗುವ ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳು…
ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣ – ಪಾಕಿಸ್ತಾನದ ಪಂಜಾಬ್‌ನಲ್ಲಿ ತುರ್ತು ಪರಿಸ್ಥಿತಿಗೆ ನಿರ್ಧಾರ
ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ…
ಶಸ್ತ್ರಚಿಕಿತ್ಸೆ ವೇಳೆ ಮಗುವಿನ ತಲೆ ಕತ್ತರಿಸಿ ಹೊಟ್ಟೆಯಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ
ಇಸ್ಲಾಮಾಬಾದ್: ಶಸ್ತ್ರಚಿಕಿತ್ಸೆ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಹೊಟ್ಟೆಯಲ್ಲಿಯೇ ಬಿಟ್ಟಿರುವ ಘಟನೆ ಪಾಕಿಸ್ತಾನದ…
ಪಾಕ್‍ನಲ್ಲಿ ದಾಖಲೆ ಮಟ್ಟದಲ್ಲಿ ಪೆಟ್ರೋಲ್ ಬೆಲೆ ಏರಿಕೆ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ 24.03 ರೂ. ಏರಿಕೆ ಆಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಪ್ರತಿ…
ಟೀ ಕುಡಿಯೋದನ್ನು ದಯವಿಟ್ಟು ಕಮ್ಮಿ ಮಾಡಿ – ಪಾಕ್ ಪ್ರಜೆಗಳಿಗೆ ಮನವಿ
ಇಸ್ಲಾಮಾಬಾದ್: ಲಂಕಾ ಬಳಿಕ ಇದೀಗ ಪಾಕಿಸ್ತಾನ ಕೂಡ ದಿವಾಳಿ ಅಂಚು ತಲುಪಿದೆ. ದೇಶದ ಆಮದು ವೆಚ್ಚ…
