ಓದೋಕೆ ಸಹಾಯ ಮಾಡಿದ್ದು ಪ್ರಧಾನಿ ಮೋದಿ – ಪಾಕ್‍ಗೆ ಜೈ ಅಂದ ವಿದ್ಯಾರ್ಥಿಗಳು ಅರೆಸ್ಟ್
ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭೀಕರ ಮಾನವ ಬಾಂಬ್ ಸ್ಫೋಟದಲ್ಲಿ ವೀರ ಯೋಧರು ಮರಣ ಹೊಂದಿದ್ದರು.…
ಯೋಧರ ಬಲಿದಾನಕ್ಕೆ ಅವಮಾನ- ಒರಾಯನ್ ಮಾಲ್‍ನಲ್ಲಿ ಪಾಕ್ ಪರ ಘೋಷಣೆ
- ಸಾರ್ವಜನಿಕರಿಂದ ಒಬ್ಬನ ಬಂಧನ ಮೂವರು ಪರಾರಿ ಬೆಂಗಳೂರು: ಉಗ್ರನ ಆತ್ಮಾಹುತಿ ದಾಳಿಗೆ 40 ಮಂದಿ…
ಪುಲ್ವಾಮಾ ದಾಳಿಯ 3 ದಿನಗಳ ಬಳಿಕ ಪಾಕ್ ಸರ್ಕಾರದ ವೆಬ್‍ಸೈಟ್ ಹ್ಯಾಕ್
-ಭಾರತದ ವಿರುದ್ಧ ಪಾಕ್ ಅಧಿಕಾರಿಗಳ ಆರೋಪ ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವೆಬ್‍ಸೈಟ್ ಹ್ಯಾಕ್ ಆಗಿದ್ದು,…
ಪುಲ್ವಾಮ ದಾಳಿ: ಭಾರತದಲ್ಲಿ ಪಾಕಿಸ್ತಾನ ಸೂಪರ್ ಲೀಗ್ ಪ್ರಸಾರಕ್ಕೆ ನಿಷೇಧ
ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮ ದಾಳಿಯ ಬಳಿಕ ಪಾಕಿಸ್ತಾನದ ಪರಮಾಪ್ತ ರಾಷ್ಟ್ರ ಸ್ಥಾನದಿಂದ ಕೆಳಗಿಳಿಸಿದ್ದ ಭಾರತ…
ಕ್ರಿಕೆಟ್ ಕ್ಲಬ್‍ನಲ್ಲಿದ್ದ ಇಮ್ರಾನ್ ಖಾನ್ ಫೋಟೋ ಎತ್ತಂಗಡಿ!
ಮುಂಬೈ: ಪುಲ್ವಾಮಾ ದಾಳಿಯ ಬಳಿಕ ದೇಶದೆಲ್ಲೆಡೆ ಭಯೋತ್ಪಾದಕರ ಕೃತ್ಯದ ಬಗ್ಗೆ ಆಕ್ರೋಶ ಹೆಚ್ಚಾಗಿದೆ. ಆದರೆ ಭಾರತದಲ್ಲಿ…
ಭಯೋತ್ಪಾದನೆ, ಕತ್ತೆ ರಫ್ತು ಇವೆರಡೇ ಪಾಕ್‍ಗೆ ಗೊತ್ತಿರೋದು: ಸೂಲಿಬೆಲೆ ಕಿಡಿ
ಬೀದರ್: ಮಾನವ ಹಕ್ಕುಗಳ ಹೆಸರಿನಲ್ಲಿ ಬೀದಿಗೆ ಬರುವ ಕೇಲ ಅಯೋಗ್ಯರಿಂದಲೇ ಇಂದು ಕಾಶ್ಮೀರ ಹಾಳಾಗಿದೆ ಇದು…
ಪಾಕಿಸ್ತಾನಕ್ಕೆ ಸುಂಕ ‘ಶಾಕ್’ ನೀಡಿದ ಭಾರತ
ನವದೆಹಲಿ: ಪುಲ್ವಾಮಾ ದಾಳಿ ನಡೆದ ಬೆನ್ನಲ್ಲೇ ಪಾಕಿಸ್ತಾನ ಪರಮಾಪ್ತ ರಾಷ್ಟ ಸ್ಥಾನವನ್ನು ರದ್ದು ಪಡಿಸಿದ್ದ ಭಾರತ,…
ಸಾಮಾಜಿಕ ಜಾಲತಾಣದಲ್ಲಿ ಪಾಕ್ ಪರ ಘೋಷಣೆ – ಬೆಂಗ್ಳೂರಲ್ಲಿ ಕಾಶ್ಮೀರಿ ಯುವಕ ಅರೆಸ್ಟ್
ಬೆಂಗಳೂರು/ರಾಯಚೂರು: ಪುಲ್ವಾಮಾ ಉಗ್ರರ ದಾಳಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ನೀಡಿದ್ದ ಕಾಶ್ಮೀರಿ…
ಎಲ್‍ಒಸಿ ಬಳಿ ನೆಲಬಾಂಬ್ ಸ್ಫೋಟ – ಸೇನಾ ಅಧಿಕಾರಿ ಹುತಾತ್ಮ
ಶ್ರೀನಗರ: ಪುಲ್ವಾಮಾ ದಾಳಿ ನಡೆದು 40 ಸೈನಿಕರು ಹುತಾತ್ಮರಾದ ಬೆನ್ನಲ್ಲೇ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ)…
ಮಸೂದ್ ಅಜರ್‌ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸಲು ಬೆಂಬಲ: ಅಮೆರಿಕ
ನವದೆಹಲಿ: ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಯಕ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸಲು ವಿಶ್ವಸಂಸ್ಥೆಯಲ್ಲಿ…