ಪಾಕಿಸ್ತಾನದ ಹ್ಯಾಕರ್‌ಗಳಿಂದ ಬಿಜೆಪಿ ವೆಬ್‍ಸೈಟ್ ಹ್ಯಾಕ್!
ರಾಯಪುರ್: ಪುಲ್ವಾಮಾ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ಮಧ್ಯೆ ಸೈಬರ್ ವಾರ್ ತೀವ್ರಗೊಳ್ಳುತ್ತಿದ್ದು, ಪಾಕಿಸ್ತಾನದ…
ವಿಶ್ವಕಪ್ ಇಂಡೋ, ಪಾಕ್ ಪಂದ್ಯ – 25 ಸಾವಿರ ಟಿಕೆಟ್‍ಗೆ 4 ಲಕ್ಷ ಅರ್ಜಿ!
ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಪಂದ್ಯವನ್ನು ಬಹಿಷ್ಕಾರ ಮಾಡಬೇಕೆಂಬ ಒತ್ತಾಯ ಹೆಚ್ಚಾಗುತ್ತಿದೆ. ಇದರ…
ಭಾರತದಲ್ಲಿ ನೂರು ಶತಕೋಟಿ ಡಾಲರ್ ಹೂಡಿಕೆ ಮಾಡಲಿದೆ ಸೌದಿ ಅರೇಬಿಯಾ
- ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಬೆಂಬಲ - ಪುಲ್ವಾಮಾ ದಾಳಿ ಬಗ್ಗೆ ಮಾತಿಲ್ಲ ನವದೆಹಲಿ: ಉಗ್ರವಾದದ…
ಭಾರತದ ರೈತರು ಕೊಟ್ಟ ಶಾಕಿಗೆ ಪಾಕಿನಲ್ಲಿ ಗಗನಕ್ಕೇರಿತು ಟೊಮೆಟೊ ದರ!
ನವದೆಹಲಿ: ಪುಲ್ವಾಮಾ ಭಯಾನಕ ದಾಳಿ ಬಳಿಕ ಪಾಕಿಸ್ತಾನಕ್ಕೆ ಆರ್ಥಿಕ ಹೊಡೆತ ಬೀಳಲು ಆರಂಭವಾಗಿದೆ. ಪಾಕಿಸ್ತಾನದಲ್ಲಿ ಅಗತ್ಯ…
ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದ ಯುವಕನ ವಶ
ಚಿಕ್ಕಬಳ್ಳಾಪುರ: ವಾಟ್ಸಪ್ ನಲ್ಲಿ ದೇಶದ್ರೋಹಿ ಪೋಸ್ಟ್ ಹಾಕಿದ ಯುವಕನನ್ನ ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ…
ಪುಲ್ವಾಮ ದಾಳಿ ಖಂಡಿಸಿ ಉಗ್ರರ ವಿರುದ್ಧ ಸಿಡಿದ ಪಾಕ್ ಯುವ ಜನತೆ!
ಇಸ್ಲಾಮಾಬಾದ್: ಭಾರತದಲ್ಲಿಯೇ ಇದ್ದುಕೊಂಡು ಪಾಕ್ ಉಗ್ರರನ್ನು ಕೆಲ ದೇಶದ್ರೋಹಿಗಳು ಬೆಂಬಲಿಸುತ್ತಿರುವಾಗ, ಉಗ್ರರ ನಡೆ ಹಾಗೂ ಪುಲ್ವಾಮ…
ಪಾಕ್ ಮೆಚ್ಚಿದ ರಾಜಕುಮಾರನಿಗೆ ಪ್ರಧಾನಿ ಅಪ್ಪುಗೆಯ ಸ್ವಾಗತ- ಭಾರತಕ್ಕೆ ಬೆಂಬಲಿಸುತ್ತಾ ಸೌದಿ..?
- ದಾಳಿ ಭಯಾನಕ ಎಂದ ಟ್ರಂಪ್ ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮ ದಾಳಿ ಹೊತ್ತಲ್ಲಿ ಭಯೋತ್ಪಾದಕ ರಾಷ್ಟ್ರ…
‘ನಿಮ್ಮಿಂದ ಆಗದಿದ್ರೆ, ನಮಗೆ ಬಿಡಿ’ – ಇಮ್ರಾನ್ ಖಾನ್ ಹೇಳಿಕೆಗೆ ಪಂಜಾಬ್ ಸಿಎಂ ತಿರುಗೇಟು
ಚಂಡೀಗಢ: ಪುಲ್ವಾಮಾ ದಾಳಿಯಲ್ಲಿ ನಮ್ಮ ಪಾತ್ರ ಯಾವುದೇ ಇಲ್ಲ. ಸಾಕ್ಷ್ಯಾಧಾರಗಳು ಇಲ್ಲದೇ ಭಾರತ ಆರೋಪ ಮಾಡುತ್ತಿದೆ…
ಸಾಕ್ಷ್ಯ ನೀಡಿದ್ರೆ ಕ್ರಮ, ಯುದ್ಧ ನಡೆದರೆ ಉತ್ತರ ಕೊಡ್ತೀವಿ: ಭಾರತವನ್ನು ಕೆಣಕಿದ ಇಮ್ರಾನ್ ಖಾನ್
ಇಸ್ಲಾಮಾಬಾದ್: ಮುಂಬೈ ದಾಳಿ ಬಳಿಕ ಸಾಕಷ್ಟು ಸಾಕ್ಷ್ಯ ನೀಡಿದ್ರೂ ಇನ್ನೂ ದೇಶದಲ್ಲಿನ ಉಗ್ರರನ್ನು ಮಟ್ಟ ಹಾಕದ…
ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ: ಕಾಶ್ಮೀರಿ ಉಗ್ರರಿಗೆ ಸೇನೆಯಿಂದ ಖಡಕ್ ವಾರ್ನಿಂಗ್
ಶ್ರೀನಗರ: ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ…
