3 ಬಾರಿ ಗರ್ಭಪಾತ, ಬೇರೆ ಹೆಣ್ಮಕ್ಕಳ ಜೀವನ ಹಾಳು ಮಾಡ್ಬೇಡ- ಗೆಳೆಯನ ಮರ್ಮಾಂಗಕ್ಕೇ ವೈದ್ಯೆ ಕತ್ತರಿ!
ಪಾಟ್ನಾ: ವೈದ್ಯೆಯೊಬ್ಬರು ತನ್ನ ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ಅಮಾನವೀಯ ಘಟನೆಯೊಂದು ಬಿಹಾರದ (Bihar) ಸರನ್ ಜಿಲ್ಲೆಯಲ್ಲಿ…
NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ – ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ
ನವದೆಹಲಿ: NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ (CBI) ಬಿಹಾರದಲ್ಲಿ…
ವೋಟ್ ಮಾಡಿದ ಮೋದಿ ಕೈ ಬೆರಳು ನೋಡಿದ ನಿತೀಶ್ ವೀಡಿಯೋ ವೈರಲ್
ಪಾಟ್ನಾ: ನೂತನ ನಳಂದ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿನ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ…
ನಿತೀಶ್, ಯಾದವ್ ಒಂದೇ ವಿಮಾನದಲ್ಲಿ ಪ್ರಯಾಣ- ಊಹಾಪೋಹ ಅಲ್ಲಗೆಳೆದ ಜೆಡಿಯು
ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಆರ್‌ಜೆಡಿ (RJD) ನಾಯಕ ತೇಜಸ್ವಿ ಯಾದವ್ (Tejaswi…
ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು: ಲಾಲೂ ಪ್ರಸಾದ್ ಯಾದವ್
- ಆರ್‍ಜೆಡಿ ಮುಖ್ಯಸ್ಥನ ವಿರುದ್ಧ ಮೋದಿ ಕಿಡಿ ಪಾಟ್ನಾ: ಮುಸ್ಲಿಮ್ ಮೀಸಲಾತಿ ರಾಜಕೀಯ ಜೋರಾಗಿದೆ. ಎಲ್ಲಾ…
ಪಾಟ್ನಾ ಜಂಕ್ಷನ್ ಬಳಿಯ ಹೋಟೆಲ್‌ಗಳಲ್ಲಿ ಅಗ್ನಿ ಅವಘಡ – 6 ಮಂದಿ ಸಾವು
ಪಾಟ್ನಾ: ಇಲ್ಲಿನ ರೈಲ್ವೆ ನಿಲ್ದಾಣದ ಬಳಿಯಿದ್ದ ಹೋಟೆಲ್‌ಗಳಲ್ಲಿ ಭಾರಿ ಪ್ರಮಾಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 6…
ಪಾಸ್ ಮಾಡಿ, ಇಲ್ದಿದ್ರೆ ನನ್ನ ತಂದೆ ಮದುವೆ ಮಾಡ್ತಾರೆ – ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿನಿಯ ಮನವಿ
ಪಾಟ್ನಾ: ಬಿಹಾರದ (Bihar) 10ನೇ ತರಗತಿಯ ಉತ್ತರ ಪತ್ರಿಕೆಯಲ್ಲಿ (BSEB 10th Board Exam) ವಿದ್ಯಾರ್ಥಿನಿಯೊಬ್ಬಳು…
ಮಹಾಘಟಬಂಧನ್‌ನಿಂದ ಆಚೆ ಬಂದಿದ್ದೇನೆ – ನಿತೀಶ್ ಕುಮಾರ್
- ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಫಸ್ಟ್ ರಿಯಾಕ್ಷನ್ ಪಾಟ್ನಾ: ನಮ್ಮ ಪಕ್ಷದ ನಾಯಕರ…
ರೀಲ್ಸ್ ಮಾಡುವುದನ್ನು ವಿರೋಧಿಸಿದ ಗಂಡನನ್ನೇ ಮುಗಿಸಿದ ಹೆಂಡತಿ
ಪಾಟ್ನಾ: ಇನ್ಸ್ಟಾಗ್ರಾಂನಲ್ಲಿ (Instagram) ರೀಲ್ಸ್ (Reels) ಮಾಡುವುದನ್ನು ವಿರೋಧಿಸಿದ ಗಂಡನನ್ನು (Husband) ಪತ್ನಿ (Wife) ತನ್ನ…
JDU ಮುಖ್ಯಸ್ಥರನ್ನು ಕಿತ್ತೆಸೆದು ತಾವೇ ಹುದ್ದೆ ಅಲಂಕರಿಸುತ್ತಾರಾ ಬಿಹಾರ ಸಿಎಂ?
ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜನತಾ ದಳದ (JDU) ಮುಖ್ಯಸ್ಥನ ಸ್ಥಾನದಿಂದ ರಾಜೀವ್ ರಂಜನ್…