Breaking: ಚಾಮರಾಜನಗರದಲ್ಲಿ ಲಘು ವಿಮಾನ ಪತನ – ಪೈಲಟ್‌ಗಳು ಗ್ರೇಟ್ ಎಸ್ಕೇಪ್
ಚಾಮರಾಜನಗರ: ಜಿಲ್ಲೆಯ ಭೋಗಪುರದ ಹೊರವಲಯದಲ್ಲಿ ಲಘು ವಿಮಾನ ಪತನಗೊಂಡಿದ್ದು (Flight Crash), ಪೈಲಟ್‌ಗಳು (Pilot) ಪ್ರಾಣಾಪಾಯದಿಂದ…
ತರಬೇತಿ ವಿಮಾನ ಪತನ – ಮಹಿಳಾ ಪೈಲಟ್, ಮಾರ್ಗದರ್ಶಿ ಸಾವು
ಭೋಪಾಲ್: ಮಧ್ಯಪ್ರದೇಶದ (Madhya Pradesh) ಬಾಲಾಘಾಟ್ (Balaghat) ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವಿಮಾನವೊಂದು (Trainer Aircraft…
Plane Crash: ಬೆಂಕಿ ಕಾಣಿಸಿಕೊಂಡು ಪತನಗೊಂಡ ಚಾರ್ಟರ್ಡ್ ವಿಮಾನ – ಪೈಲಟ್‍ಗಾಗಿ ಹುಡುಕಾಟ
ಜೈಪುರ: ವಿಮಾನವೊಂದು (Chartered Plane) ಹಾರಾಟ ನಡೆಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡು ಪತನಗೊಂಡಿರುವ ಘಟನೆ ರಾಜಸ್ಥಾನದ ಭರತ್‍ಪುರ…
ಮೂತ್ರ ವಿಸರ್ಜನೆ ಕೇಸ್‌ನಲ್ಲಿ ಪೈಲಟ್ ಬಲಿಪಶು – ಏರ್ ಇಂಡಿಯಾ ಪೈಲಟ್ ಒಕ್ಕೂಟ
ನವದೆಹಲಿ: ಮೂತ್ರ ವಿಸರ್ಜನೆ ಪ್ರಕರಣದಲ್ಲಿ ಪೈಲಟ್ (Pilot) ಅವರನ್ನು ಬಲಿಪಶು ಮಾಡಲಾಗಿದೆ ಎಂದು ಏರ್ ಇಂಡಿಯಾ…
ಏರ್ ಇಂಡಿಯಾಗೆ 30 ಲಕ್ಷ ದಂಡ – ಪೈಲಟ್ ಪರವಾನಗಿ 3 ತಿಂಗಳು ಅಮಾನತು
ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ (Air India Flight) ಮಹಿಳೆಯೊಬ್ಬರ ಮೇಲೆ ಸಹ ಪ್ರಯಾಣಿಕನೊಬ್ಬ ಮೂತ್ರವಿಸರ್ಜನೆ…
16 ವರ್ಷಗಳ ಹಿಂದೆ ಪತಿ, ಈಗ ಪತ್ನಿ – ದಂಪತಿ ಜೀವನ ವಿಮಾನ ದುರಂತದಲ್ಲಿ ಅಂತ್ಯ
ಕಠ್ಮಂಡು: 16 ವರ್ಷಗಳ ಹಿಂದೆ ನಡೆದ ಯೇತಿ ಏರ್‌ಲೈನ್ಸ್‌ನ (Yeti Airlines) ವಿಮಾನ ಅಪಘಾತದಲ್ಲಿ ಪತಿಯನ್ನು…
ದೇವಾಲಯಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ತರಬೇತಿ ಪಡೀತಿದ್ದ ಪೈಲಟ್ ಸಾವು
ಭೋಪಾಲ್: ತರಬೇತಿ ವಿಮಾನವೊಂದು (Training Plane) ಶುಕ್ರವಾರ ಮುಂಜಾನೆ ದೇವಾಲಯವೊಂದಕ್ಕೆ (Temple) ಅಪ್ಪಳಿಸಿ ಪತನವಾಗಿರುವ (Plane…
ಸೇನೆಯ ಚೀತಾ ಹೆಲಿಕಾಪ್ಟರ್ ಪತನ- ಪೈಲಟ್ ಹುತಾತ್ಮ
ಇಟಾನಗರ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ (Cheetah Helicopter) ಪತನಗೊಂಡು ಪೈಲಟ್ (Pilot) ಹುತಾತ್ಮರಾಗಿರುವ ಘಟನೆ…
ಏಕಾಏಕಿ ಸ್ಪೈಸ್ ಜೆಟ್‌ನ 80 ಪೈಲಟ್ ಮನೆಗೆ – ಕಾರಣವೇನು?
ಮುಂಬೈ: ಸ್ಪೈಸ್ ಜೆಟ್ (SpiceJet) ಏರ್‌ಲೈನ್ (AirLine) ಇಂದು ಏಕಾ ಏಕಿ ತನ್ನ 80 ಪೈಲಟ್‌ಗಳನ್ನು…
ಏರೋಪ್ಲೇನ್ ಕದ್ದು ಹಾರಾಟ ನಡೆಸಿದ ಪೈಲಟ್ – ವಾಲ್‌ಮಾರ್ಟ್‌ಗೆ ಗುದ್ದುತ್ತೇನೆಂದು ಬೆದರಿಕೆ
ವಾಷಿಂಗ್ಟನ್: ಅಮೆರಿಕದ ಟುಪೆಲೋ ವಿಮಾನ ನಿಲ್ದಾಣದಿಂದ ಪೈಲಟ್ ಒಬ್ಬ ಏರೋಪ್ಲೇನ್ ಕದ್ದು ಅದರಿಂದ ಅಮೆರಿಕದ ವಾಲ್‌ಮಾರ್ಟ್ಗೆ…