ಜಾಮೀನಿನ ಮೇಲೆ ಹೊರಬಂದವನು ಪತ್ನಿಯನ್ನು ಇರಿದು ಕೊಂದ
ಚೆನ್ನೈ: ಜಾಮೀನಿನ ಆಧಾರದ ಮೇಲೆ ಹೊರಗೆ ಬಂದಿದ್ದ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದು,…
ಬೆಂಗಳೂರಿನಲ್ಲೊಬ್ಬ ನಕಲಿ ಸ್ವಾಮಿಯ ಕಾಮ ಪುರಾಣ – 7 ವರ್ಷದಿಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಕಲಿ ಸ್ವಾಮೀಯೊಬ್ಬನ ಕಾಮಪುರಾಣ ಬಹಿರಂಗವಾಗಿದೆ. ಕಳೆದ 7 ವರ್ಷಗಳಿಂದ ಯುವತಿ…
ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂ. ಕಳೆದುಕೊಂಡ ಚಿನ್ನದ ವ್ಯಾಪಾರಿ
ಮಂಡ್ಯ: ಹನಿಟ್ರ್ಯಾಪ್ ಸುಳಿಗೆ ಸಿಲುಕಿದ ಪ್ರತಿಷ್ಠಿತ ಚಿನ್ನದ ವ್ಯಾಪಾರಿಯೊಬ್ಬರು 50 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ.…
ಗೋಕಾಕ್‍ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಹರಿದು ಹಾಕಿದ್ದ ಆರೋಪಿ ಅರೆಸ್ಟ್
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು…
ಸ್ನೇಹಿತನ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಹುಡುಗ
ಚಂಡೀಗಢ: ಸ್ನೇಹಿತನ ಪ್ರಾಣ ಉಳಿಸಲು ಕೊಳಕ್ಕೆ ಹಾರಿದ 16 ವರ್ಷದ ಹುಡುಗ ಕೂಡ ನೀರಿನಲ್ಲಿ ಮುಳುಗಿ…
ಚಾಕುವಿನಿಂದ ಇರಿದು ಟಿಎಂಸಿ ಕಾರ್ಯಕರ್ತನ ಬರ್ಬರ ಹತ್ಯೆ – ನಾಲ್ವರು ಅರೆಸ್ಟ್
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಶನಿವಾರ ಪಶ್ಚಿಮ ಬಂಗಾಳದ…
ಗರ್ಭಿಣಿ ಮೇಲೆ ಸತತ ಮೂರು ದಿನಗಳಿಂದ ಗ್ಯಾಂಗ್ ರೇಪ್
ಲಕ್ನೋ: ಗರ್ಭಿಣಿ ಮಹಿಳೆ ಮೇಲೆ ಮೂವರು ಕಿಡಿಗೇಡಿಗಳು ಮೂರು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ…
ಸಿಬಿಐ ಅಧಿಕಾರಿಗಳಂತೆ ನಟಿಸಿ ಹಣ ವಸೂಲಿಗೆ ಯತ್ನ – ಇಬ್ಬರು ಅರೆಸ್ಟ್
ದಿಸ್ಪುರ್: ಸಿಬಿಐ ಅಧಿಕಾರಿಗಳಂತೆ ನಟಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಅಸ್ಸಾಂ ಪೊಲೀಸರು ಶುಕ್ರವಾರ ಕರೀಂಗಂಜ್…
ನ್ಯೂಯಾರ್ಕ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ – ಎರಡು ವಾರಗಳಲ್ಲಿ 2ನೇ ಬಾರಿಗೆ ಕೃತ್ಯ
ವಾಷಿಂಗ್ಟನ್: ನ್ಯೂಯಾರ್ಕ್‍ನ ದೇವಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಈ ತಿಂಗಳು ಎರಡನೇ ಬಾರಿಗೆ ಧ್ವಂಸಗೊಳಿಸಲಾಗಿದೆ.…
ಸ್ನೇಹಿತೆಯ ಸೂಚನೆಯಂತೆ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರ ಬಂಧನ
ಮುಂಬೈ: 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಆಕೆಯ ಸ್ನೇಹಿತೆಯೇ ಅತ್ಯಾಚಾರವೆಸಗುವಂತೆ ಸೂಚಿಸಿದ್ದರಿಂದ ಮೂವರು ವ್ಯಕ್ತಿಗಳು…