ಧರ್ಮ ಸಂಸತ್‍ನಲ್ಲಿ ದ್ವೇಷ ಭಾಷಣ – ದೆಹಲಿ ಪೊಲೀಸ್ ಸಲ್ಲಿಸಿದ್ದ ಅಫಿಡವಿಟ್‍ಗೆ ಸುಪ್ರೀಂ ಅಸಮಾಧಾನ
ನವದೆಹಲಿ: 2021ರಲ್ಲಿ ನಡೆದ ಹಿಂದೂ ಯುವ ವಾಹಿನಿ ಸಭೆಯಲ್ಲಿ ಸುದರ್ಶನ ನ್ಯೂಸ್ ಟಿವಿ ಸಂಪಾದಕ ಸುರೇಶ್…
ಹೆತ್ತ ಮಕ್ಕಳ ಮುಂದೆಯೇ ಮಹಿಳೆಗೆ ಚಾಕುವಿನಿಂದ ಇರಿದ ದುಷ್ಕರ್ಮಿ
ನವದೆಹಲಿ: ಹೆತ್ತ ಮಕ್ಕಳ ಮುಂದೆಯೇ ಮಹಿಳೆಯೊಬ್ಬಳನ್ನು ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.…
14 ಮಸೀದಿಗಳ ಮೇಲೆ ದಾಖಲಾಯ್ತುFIR
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಧರ್ಮದಂಗಲ್ ಭಾರೀ ಸದ್ದು ಮಾಡುತ್ತಿದೆ. ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಹರಿದುಬರುತ್ತಿದೆ. ಈ…
ಪ್ರಸಿದ್ಧ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಪೊಲೀಸರಿಂದ ನೋಟಿಸ್
ಬೆಂಗಳೂರು: ನಗರದ ಪ್ರಸಿದ್ಧ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮಲ್ಲೇಶ್ವರಂ 11ನೇ ಕ್ರಾಸ್‍ನಲ್ಲಿರುವ…
ಅಸ್ಸಾಂ ಪೊಲೀಸರಿಂದ ಗುಜರಾತ್ MLA ಜಿಗ್ನೇಶ್ ಮೇವಾನಿ ಬಂಧನ
ಗಾಂಧಿನಗರ: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಗುಜರಾತ್‍ನ ಪಾಲನ್‍ಪುರದ…
ಬಂಧಿತರು ಅಮಾಯಕರಾದ್ರೆ, ಠಾಣೆ ಮೇಲೆ ದಾಂಧಲೆ ಮಾಡಿದವ್ರು ಶಾಂತಿಪ್ರಿಯರೇ: ರೇಣುಕಾಚಾರ್ಯ ಪ್ರಶ್ನೆ
ದಾವಣಗೆರೆ: ಹುಬ್ಬಳ್ಳಿ ಪೊಲೀಸರು ಬಂಧಿಸಿರುವುದು ಅಮಾಯಕರಾದರೆ, ಆಸ್ಪತ್ರೆ, ದೇವಸ್ಥಾನ, ಪೊಲೀಸ್ ಠಾಣೆ ಮನೆಗಳ ಮೇಲೆ ದಾಂಧಲೆ…
ದಲಿತ ಹುಡುಗನಿಗೆ ಕಾಲು ನೆಕ್ಕಲು ಒತ್ತಾಯ – ವೀಡಿಯೋ ವೈರಲ್, 8 ಮಂದಿ ಅರೆಸ್ಟ್
ಲಕ್ನೋ: 10ನೇ ತರಗತಿಯ ದಲಿತ ವಿದ್ಯಾರ್ಥಿಯನ್ನು ಥಳಿಸಿ ವ್ಯಕ್ತಿಯೊಬ್ಬನು ಪಾದ ನೆಕ್ಕುಲು ಹೇಳುತ್ತಿರುವ ವೀಡಿಯೋ ಸೋಶಿಯಲ್…
ಪೋಷಕರು ಆಯ್ಕೆ ಮಾಡಿದ ಹುಡ್ಗ ಇಷ್ಟವಿಲ್ಲವೆಂದು ಸರ್ಪ್ರೈಸ್ ನೆಪದಲ್ಲಿ ಕತ್ತು ಕೊಯ್ದಳು
ಹೈದರಾಬಾದ್: ಪೋಷಕರು ಆಯ್ಕೆ ಮಾಡಿದ ವ್ಯಕ್ತಿಯನ್ನು ಮದುವೆಯಾಗಲು ಇಚ್ಛಿಸದ ಯುವತಿಯೊಬ್ಬಳು, ಆತನನ್ನು ಮೀಟ್ ಮಾಡಲು ತಿಳಿಸಿ…
ಭಾರತ ಶ್ರೇಷ್ಠ ವೈವಿಧ್ಯತೆ ದೇಶ, ಎಲ್ಲರ ಬಗ್ಗೆಯೂ ಸಹಿಷ್ಣುತೆ ಹೊಂದಬೇಕು – ಅಲಹಾಬಾದ್ ಹೈಕೋರ್ಟ್
ಅಲಹಾಬಾದ್: ಮಥುರಾ ನಗರದಲ್ಲಿ ಮಾಂಸ ಮತ್ತು ಮದ್ಯ ಸಾಗಣಿಕೆ ವೇಳೆ ಸಾರ್ವಜನಿಕರಿಗೆ ಕಿರುಕುಳ ನೀಡಲಾಗುತ್ತಿದೆ. ಮಾಂಸ…
ಹಿಂದೂಗಳು 4 ಮಕ್ಕಳನ್ನು ಹೊಂದಿರಬೇಕು, ಇಬ್ಬರನ್ನು RSSಗೆ ಕೊಡಬೇಕು: ಋತಂಭರಾ
ಲಕ್ನೋ: ಈಗ ಪ್ರತಿ ಹಿಂದೂ ಪೋಷಕರು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಿರಬೇಕು. ಅವರಲ್ಲಿ ಇಬ್ಬರನ್ನು ಆರ್‌ಎಸ್‌ಎಸ್…