ಭೂಗತ ಪಾತಕಿ ಛೋಟಾ ರಾಜನ್ ಸಹಚರ ಉಡುಪಿಯ ವಿನೇಶ್ ಶೆಟ್ಟಿ ಬಂಧನ
ಮಂಗಳೂರು: ಭೂಗತ ಪಾತಕಿ ಛೋಟಾ ರಾಜನ್ ಸಹಚರ ವಿನೇಶ್ ಶೆಟ್ಟಿ ಎಂಬಾತನನ್ನು ಮಂಗಳೂರಿನ ಕೋಣಾಜೆ ಪೊಲೀಸರು…
ಲಾರಿ ಪಲ್ಟಿ: ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು
ರಾಯಚೂರು: ಜಿಲ್ಲೆಯ ಹೆಗ್ಗಸನಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…
ಆಟೋ, ಖಾಸಗಿ ಬಸ್ ನಡುವೆ ಡಿಕ್ಕಿ: ನಾಲ್ವರು ಸಾವು, ಇಬ್ಬರಿಗೆ ಗಾಯ
ಶಿವಮೊಗ್ಗ: ತುಮಕೂರು ಜಿಲ್ಲೆಯ ಸಿರಾದಿಂದ ಸಿಗಂದೂರಿನ ಚೌಡೇಶ್ವರಿ ದೇವಿಯ ದರ್ಶನ ಪಡೆದು ವಾಪಸ್ ಬರುವಾಗ ಆಟೋ…
ಪ್ರೀತಿಸಿ ಓಡಿ ಹೋಗಿದ್ದ ಪ್ರೇಮಿಗಳು ಮತ್ತೆ ಮರಳಿ ಗೂಡಿಗೆ
ವಿಜಯಪುರ: ಯುವಕ-ಯುವತಿ ಪರಸ್ಪರ ಪ್ರೀತಿಸಿ ಓಡಿ ಹೋಗಿದ್ದ ಪ್ರೇಮಿಗಳು ಈಗ ಕಲಬುರಗಿಯ ಬುದ್ಧ ವಿಹಾರದಲ್ಲಿ ಮದುವೆಯಾಗಿ…
ಲಾರಿ & ಟಾಟಾ ಏಸ್ ನಡುವೆ ಭೀಕರ ಅಪಘಾತ: ಮೂವರ ಸಾವು, ನಾಲ್ವರಿಗೆ ಗಂಭೀರ ಗಾಯ
ಮೈಸೂರು: ಲಾರಿ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ…
ಕಲಬುರಗಿ: ಮೊರಾರ್ಜಿ ವಸತಿ ನಿಲಯದಲ್ಲಿ ಬಾಲಕಿ ನೇಣಿಗೆ ಶರಣು
ಕಲಬುರಗಿ: ಮೊರಾರ್ಜಿ ವಸತಿ ನಿಲಯದಲ್ಲಿ ಬಾಲಕಿ ನೇಣಿಗೆ ಶರಣಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಜೇವರ್ಗಿ…
ತಂಗಿಯ ತಲೆಗೆ ಕತ್ತಿಯಿಂದ ಹೊಡೆದ ಅಣ್ಣ ಪರಾರಿ
ಕಾರವಾರ: ಬೇರೊಬ್ಬನನ್ನು ಪ್ರೀತಿಸಿದ್ದ ಕಾರಣಕ್ಕೆ ತಂಗಿಯ ಮೇಲೆ ಅಣ್ಣನೊಬ್ಬ ಕತ್ತಿಯಿಂದ ತಲೆ ಹಾಗೂ ಬೆನ್ನಿನ ಭಾಗಕ್ಕೆ…
ತನಗೆ ಸಿಗದವಳು ಯಾರಿಗೂ ಸಿಗಬಾರದೆಂದು 18 ವರ್ಷದ ಯುವತಿಯನ್ನ ಕೊಂದೇಬಿಟ್ಟ
ಜೈಪುರ: ತನಗೆ ಸಿಗದವಳು ಬೇರೆ ಯಾರಿಗೂ ಸಿಗಬಾರದೆಂದು ಯುವಕನೊಬ್ಬ 18 ವರ್ಷದ ಯುವತಿಯನ್ನ ಕೊಲೆ…
30 ಅಡಿ ಆಳದ ತೊರೆಗೆ ಬಿದ್ದು ಬೈಕ್ ಸವಾರ ಸಾವು
ಬೆಂಗಳೂರು: ನಿಯಂತ್ರಣ ತಪ್ಪಿ ಬೈಕ್ ಸುಮಾರು ಮೂವತ್ತು ಅಡಿ ಆಳದ ರಸ್ತೆ ಪಕ್ಕದ ತೊರೆಗೆ ಬಿದ್ದು…
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ವರ್ಶಿಸಿ ವ್ಯಕ್ತಿ ಸಾವು
ಕಾರವಾರ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನ ಸ್ಪರ್ಶಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ…