ಸಿಎಂ ಆಪ್ತ ಪಿ. ರಮೇಶ್‍ರಿಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಪಿ. ರಮೇಶ್ ವಿರುದ್ಧ ಈಗ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ…
ಮಂಗಳೂರಿನಲ್ಲಿ ಕೊಲೆ, ಶ್ರೀಮಂತರ ದರೋಡೆಗೆ ಸಂಚು ರೂಪಿಸಿದ್ದ 7 ಮಂದಿ ಸೆರೆ
ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಕೊಲೆಗೆ ಹಾಗೂ ಶ್ರೀಮಂತ ವ್ಯಕ್ತಿಗಳ ದರೋಡೆಗಾಗಿ ಸಂಚು…
ಬೆಂಗ್ಳೂರಲ್ಲಿ ಪೊಲೀಸ್ರಿಗೂ ರಕ್ಷಣೆಯಿಲ್ಲ- ಖಾಕಿ ಮೇಲೆ ಹಲ್ಲೆ ಮಾಡಿ ಗನ್ ಹೊತ್ತೊಯ್ದ ದುಷ್ಕರ್ಮಿಗಳು
ಬೆಂಗಳೂರು: ರಾಜ್ಯದ ಜನರನ್ನು ರಕ್ಷಿಸುವ ಪೊಲೀಸರ ಮೇಲೆ ಆಗಾಗ್ಗೆ ಹಲ್ಲೆಗಳು ನಡೆಯುತ್ತಲೇ ಇರುತ್ತದೆ. ಶುಕ್ರವಾರವೂ ಕೂಡ…
ನಾನು ಕಳ್ಳಿಯಲ್ಲ, ಕ್ರಿಮಿನಲ್‍ಗಳಂತೆ ಜೀಪ್‍ನಲ್ಲಿ ಕರೆದುಕೊಂಡು ಹೋಗ್ತೀರಾ: ಪೊಲೀಸರ ಮುಂದೆ ಶಶಿಕಲಾ ಡೈಲಾಗ್
ಬೆಂಗಳೂರು: ನಾನೇನು ಕಳ್ಳಿಯಲ್ಲ. ಕ್ರಿಮಿನಲ್‍ಗಳ ಥರ ನನ್ನ ಜೀಪಲ್ಲಿ ಕರೆದುಕೊಂಡು ಹೋಗ್ತೀರಾ.. ನಾನು ಜೀಪು ಹತ್ತಲ್ಲ.…
ನಾದಿನಿ ಮೇಲಿನ ಆಸೆಗಾಗಿ ಪತ್ನಿಯನ್ನು ಕೊಂದು ಹಾವು ಕಚ್ಚಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ!
ಬಾಗಲಕೋಟೆ: ಪತ್ನಿಯ ತಂಗಿಯ ಮೇಲಿನ ಆಸೆಯಿಂದ ಪತ್ನಿಯನ್ನು ಕೊಂದು ಬಳಿಕ ಹಾವು ಕಚ್ಚಿ ಮೃತಪಟ್ಟಿದ್ದಾಳೆ ಎಂದು…
36 ಟನ್ ಸಿಮೆಂಟ್ ಕದ್ದವರು ಮಾಡಿದ್ದೇನು ಗೊತ್ತಾ..?
ಚಿಕ್ಕಬಳ್ಳಾಪುರ: 36 ಟನ್ ಸಿಮೆಂಟ್ ತುಂಬಿದ್ದ ಬೃಹತ್ ಟ್ಯಾಂಕರ್ ಲಾರಿಯನ್ನ ಕದ್ದಿದ್ದ ಕಳ್ಳರು ಒಂದು ಕಡೆ…
2 ವರ್ಷದ ಪುಟ್ಟ ಕಂದನನ್ನು ಬಿಟ್ಟು ನೇಣಿಗೆ ಶರಣಾದ ಗೃಹಿಣಿ
ಚಿಕ್ಕಬಳ್ಳಾಪುರ: ಗೃಹಿಣಿಯೊಬ್ಬರು ತಮ್ಮ ಎರಡು ವರ್ಷದ ಹೆಣ್ಣು ಮಗುವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ…
ಕಾಸರಗೋಡಿನ ನಟೋರಿಯಸ್ ರೌಡಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು
ಮಂಗಳೂರು: ಕಾಸರಗೋಡಿನ ನಟೋರಿಯಸ್ ರೌಡಿ ಕಾಲಿಯಾ ರಫೀಕ್‍ನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ…
ಎಂಇಎಸ್ ಸಂಘಟನೆಯ ವಿವಾದಾತ್ಮಕ ಟಿ-ಶರ್ಟ್ ಮಾರಾಟಗಾರರ ಬಂಧನ
ಬೆಳಗಾವಿ: ಎಂಇಎಸ್ ಸಂಘಟನೆ ಕಾಯಕರ್ತರು ವಿವಾದಾತ್ಮಕ ಬರಹವುಳ್ಳ ಟಿ-ಶರ್ಟ್ ಮಾರಾಟ ಮಾಡುತ್ತಿದ್ದ ಮೂವರನ್ನು ಶುಕ್ರವಾರ ಸಂಜೆ…
ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ; ಓರ್ವ ಸಾವು
-ಶಾಲೆಗೆ ಹೋಗುತ್ತಿದ್ದ ಬಾಲಕಿಯರ ಮೇಲೂ ಬಿದ್ದ ಸಿಲಿಂಡರ್‍ಗಳು ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿಯೊಂದು ಮರಕ್ಕೆ ಡಿಕ್ಕಿ…