ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನು ಜೀವದ ಹಂಗು ತೊರೆದು ಜಪ್ತಿ ಮಾಡಿದ ಪೊಲೀಸರು
ಹಾವೆರಿ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಪೊಲೀಸರು ಜೀವದ…
ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂದು ಮಗಳನ್ನೇ ಕೊಂದು ಕಾಡಿಗೆ ಎಸೆದ ಪೋಷಕರು
ರಾಯಪುರ: ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ಸ್ವತಃ ಪೋಷಕರೇ 12 ವರ್ಷದ ಮಗಳನ್ನು ಕೊಂದು…
ಅತಿಹೆಚ್ಚು ಅತ್ಯಾಚಾರ ಕೇಸ್ ದಾಖಲಾಗಿರೋದು ರಾಜಾಸ್ಥಾನದಲ್ಲೇ, 3ನೇ ಸ್ಥಾನದಲ್ಲಿ ಯೋಗಿ ರಾಜ್ಯ
ನವದೆಹಲಿ: ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ 2021ರ ಅತ್ಯಾಚಾರ ಪ್ರಕರಣಗಳ ವರದಿ ಬಿಡುಗಡೆ ಮಾಡಿದ್ದು, ಅತಿಹೆಚ್ಚು…
ಬೆಕ್ಕಿನ ಕೂಗಿನಿಂದ ನಿದ್ರೆಗೆ ಭಂಗ – ಪೆಟ್ರೋಲ್ ಸುರಿದು ಮಾಲೀಕನನ್ನೇ ಕೊಂದ ಭೂಪ
ಹೈದರಾಬಾದ್: ಬಹುತೇಕ ಮನೆಗಳಲ್ಲಿ ಸಹಜವಾಗಿ ಬೆಕ್ಕು ಇದ್ದೇ ಇರುತ್ತದೆ. ಕೆಲವರಿಗೆ ಬೆಕ್ಕಿನ ಕೂಗು ಅಪ್ಯಾಯಮಾನವೆನಿಸಿದ್ದರೂ ಇನ್ನೂ…
ವಿದೇಶಿ ಪ್ರಜೆಗಳಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪ್ರಜೆಗಳು ಪುಂಡಾಟ ಮೆರೆದಿದ್ದಾರೆ. ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ…
15 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಇಬ್ಬರು ಅರೆಸ್ಟ್
ಭೋಪಾಲ್: 8ನೇ ತರಗತಿ ಓದುತ್ತಿದ್ದ 15 ವರ್ಷದ ಬುಡಕಟ್ಟು ಸಮುದಾಯದ ಬಾಲಕಿ ಮೇಲೆ ಇಬ್ಬರು ಕಾಮುಕರು…
ಸಂಧಾನಕ್ಕೂ ಸಿದ್ಧ, ಸಮರಕ್ಕೂ ಬದ್ಧ: ಆರೋಪದ ಬಗ್ಗೆ ಮುರುಘಾ ಶ್ರೀ ಮೊದಲ ಮಾತು
ಚಿತ್ರದುರ್ಗ: ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದ ಬೆನ್ನಲ್ಲೇ ವಿವಿಧ ಮಠಗಳ…
ಮುರುಘಾ ಮಠದ ಆಡಳಿತಾಧಿಕಾರಿ, ಅಧಿಕಾರಿ ಪತ್ನಿ ವಿರುದ್ಧ ಕೇಸ್
ಚಿತ್ರದುರ್ಗ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯೂ ಆಗಿರುವ ಮಾಜಿ…
ಬಾಯ್‌ಫ್ರೆಂಡ್‌ಗಾಗಿ ಬಸ್‌ನಿಲ್ದಾಣದಲ್ಲೇ ಹುಡುಗಿಯರ ಕಿತ್ತಾಟ- ಸ್ಥಳದಿಂದ ಹುಡುಗ ಎಸ್ಕೇಪ್
ಮುಂಬೈ: ತನ್ನ ಒಬ್ಬನೇ ಬಾಯ್‌ಫ್ರೆಂಡ್‌ಗಾಗಿ 17 ವರ್ಷದ ಇಬ್ಬರು ಹುಡುಗಿಯರು ಬಸ್ ನಿಲ್ದಾಣದಲ್ಲೇ ಸಾರ್ವಜನಿಕವಾಗಿ ಹೊಡೆದಾಡಿಕೊಂಡಿರುವ…
ಅಪರಾಧಿಗಳಿಗೆ ಸಿಂಹಸ್ವಪ್ನವಾಗಿದ್ದ ಲೇಡಿ ಸಿಂಗಂ ಇನ್ನಿಲ್ಲ!
ದಾವಣಗೆರೆ: ಇಡೀ ಪೊಲೀಸ್ ಇಲಾಖೆಯಲ್ಲಿಯೇ ನೀರವ ಮೌನ. ದಾವಣಗೆರೆಯ ಪೊಲೀಸ್ ಇಲಾಖೆ ಲೇಡಿ ಸಿಂಗಂ ಅಂತಲೇ…
