ನಾಯಿ ಕಚ್ಚಿದ ಕೇಸ್ – ನಟ ದರ್ಶನ್‌ಗೆ ಕ್ಲೀನ್ ಚಿಟ್, ಶೀಘ್ರವೇ ಚಾರ್ಜ್‌ಶೀಟ್
ಬೆಂಗಳೂರು: ಮಹಿಳೆಗೆ ನಟ ದರ್ಶನ್ ನಾಯಿ ಕಚ್ಚಿದ ಪ್ರಕರಣದಲ್ಲಿ (Dog Bite Case) ಸ್ಯಾಂಡಲ್‌ವುಡ್ ಸಾರಥಿಗೆ…
ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದಕ್ಕೆ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ
ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಘನಘೋರ ಕೃತ್ಯವೊಂದು ತಾಲೂಕಿನ (Belagavi) ವಂಟಮೂರಿ ಗ್ರಾಮದಲ್ಲಿ…
ಭದ್ರಾವತಿ ಬಿಜೆಪಿ ಕಾರ್ಯಕರ್ತನ ಕಾರು ಜಖಂ – ಮೂವರು ಆರೋಪಿಗಳು ಅರೆಸ್ಟ್
ಶಿವಮೊಗ್ಗ: ಭದ್ರಾವತಿಯ (Bhadravathi) ಬಿಜೆಪಿ (BJP) ಯುವ ಮೋರ್ಚಾ ಕಾರ್ಯಕರ್ತ ಗೋಕುಲ್ ಕೃಷ್ಣನ್ ಅವರ ಮೇಲೆ…
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದವ ಅರೆಸ್ಟ್
ಮೈಸೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ನ್ಯಾಯಾಲಯದ ನಿವೃತ್ತ ಗುಮಾಸ್ತನೊಬ್ಬನನ್ನು ಟಿ.ನರಸೀಪುರ ಪೊಲೀಸರು…
ಕಾರು ಅಡ್ಡಗಟ್ಟಿ 50 ಲಕ್ಷ ರೂ. ಹಣ ದೋಚಿದ ಕಿಡಿಗೇಡಿಗಳು
ಮಡಿಕೇರಿ: ಕಾರಿನಲ್ಲಿ (Car) ಬರುತ್ತಿದ್ದ ವ್ಯಕ್ತಿಗಳನ್ನು ದರೋಡೆಕೋರರು ಅಡ್ಡಗಟ್ಟಿ 50 ಲಕ್ಷ ರೂ. ದೋಚಿದ ಘಟನೆ…
ಉಡುಪಿ ವೀಡಿಯೋ ಪ್ರಕರಣ – ಬೆಂಗಳೂರು, ಹೈದರಾಬಾದ್ ಬಳಿಕ ಅಹಮದಾಬಾದ್‍ನ ಎಫ್‍ಎಸ್‍ಎಲ್‍ಗೆ ಮೊಬೈಲ್ ರವಾನೆ
ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ (Udupi College) ಹಿಂದೂ ಯುವತಿ ಟಾಯ್ಲೆಟ್‍ಗೆ ತೆರಳಿದ್ದಾಗ…
ಕಾರು, ಟ್ರಕ್ ನಡುವೆ ಅಪಘಾತ – ಮದುವೆಗೆ ಹೊರಟಿದ್ದ ಎಂಟು ಮಂದಿ ಸಜೀವ ದಹನ
ಲಕ್ನೊ: ಕಾರೊಂದು (Car) ಟ್ರಕ್‍ಗೆ (Truck) ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು…
ಫಕೀರರ ವೇಷ ತೊಟ್ಟು ಜನರಿಗೆ ವಂಚನೆ – ಇಬ್ಬರು ವಶ
ಕಾರವಾರ: ಫಕೀರರ ವೇಷ ಧರಿಸಿಕೊಂಡು ಜನರನ್ನು ಮೋಸ ಮಾಡುತ್ತಿದ್ದ ಯುವಕರಿಬ್ಬರನ್ನು ಜನರೇ ಪೊಲೀಸರಿಗೆ (Police) ಹಿಡಿದುಕೊಟ್ಟ…
ಠಾಣೆಯಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡ್ತಿದ್ದಾಗ ಮಹಿಳೆಗೆ ಗುಂಡೇಟು – ಸ್ಥಿತಿ ಗಂಭೀರ
ಲಕ್ನೋ: ಪಾಸ್‌ಪೋರ್ಟ್ ಪರಿಶೀಲನೆಗೆ ಪೊಲೀಸ್ (Police) ಠಾಣೆಗೆ ಬಂದಿದ್ದ ಮಹಿಳೆಯೊಬ್ಬಳಿಗೆ ಸಬ್ ಇನ್‍ಸ್ಪೆಕ್ಟರ್ ಸರ್ವೀಸ್ ರಿವಾಲ್ವಾರ್…
ಹುಲಿ ಉಗುರು, ಡ್ರಗ್ಸ್ ಮಾರಾಟ- ಆರು ಆರೋಪಿಗಳು ಅಂದರ್
ದಾವಣಗೆರೆ: ಕೆಲ ದಿನಗಳ ಹಿಂದೆ ಭಾರೀ ಚರ್ಚೆಯಾಗಿದ್ದ ಹುಲಿ ಉಗುರು (Tiger Claw) ಹಾಗೂ ಮಾದಕ…