ಟೆರರಿಸ್ಟ್‌ಗಳೊಂದಿಗೆ ಲಿಂಕ್ ಬೆದರಿಕೆ – ಅಧಿಕಾರಿಗಳಂತೆ ಕಾಲ್ ಮಾಡಿ 6 ಲಕ್ಷ ರೂ. ದೋಖಾ!
ಬೆಂಗಳೂರು: ನಿಮ್ಮ ಅಕೌಂಟ್‍ನಿಂದ ಟೆರರಿಸ್ಟ್‌ಗಗಳಿಗೆ (Terrorist) ಹಣ ಟ್ರಾನ್ಸ್‌ಫರ್ ಆಗಿದೆ ಎಂದು ಅಧಿಕಾರಿಗಳಂತೆ ಕರೆ ಮಾಡಿ…
ಲಿವಿಂಗ್ ಪಾರ್ಟ್ನರ್ ಮೇಲೆ ಸಂಶಯ- ಯುವತಿಯಿಂದ ಯುವಕನ ಹತ್ಯೆ
ಬೆಂಗಳೂರು: ಯುವತಿಯೊಬ್ಬಳು ಲಿವಿಂಗ್ ಟು ಗೆದರ್‌ನಲ್ಲಿದ್ದ ಸ್ನೇಹಿತನ ಮೇಲಿನ ಸಂಶಯದಿಂದಾಗಿ ಆತನನ್ನು ಹತ್ಯೆಗೈದ ಪ್ರಕರಣ ಹುಳಿಮಾವಿನಲ್ಲಿ…
2.5 ಕೋಟಿ ರೂ.ಗೆ ಬೇಡಿಕೆ, ಕೊಡದಿದ್ದರೆ ಎನ್‍ಕೌಂಟರ್ ಬೆದರಿಕೆ – 9 ಪೊಲೀಸರು ಅರೆಸ್ಟ್
ದಿಸ್ಪುರ್: ಹಣ ಕೊಡದಿದ್ದರೆ ಜಿಹಾದಿಗಳೊಂದಿಗೆ ಸಂಬಂಧವಿದೆ ಎಂದು ಬಿಂಬಿಸಿ ಎನ್‍ಕೌಂಟರ್ ಮಾಡುವುದಾಗಿ ಉದ್ಯಮಿಗೆ ಬೆದರಿಕೆ ಒಡ್ಡಿದ…
ಕೈದಿಗಳಿಗೆ ಸೇಬು, ಮೂಸಂಬಿ ಹಣ್ಣಿನಲ್ಲಿ ಗಾಂಜಾ ಸಪ್ಲೈ – ಮೂವರು ಅರೆಸ್ಟ್
ಹಾಸನ: ಸೇಬು ಹಾಗೂ ಮೂಸಂಬಿ ಹಣ್ಣಿನ ಒಳಗೆ ಗಾಂಜಾ ಇಟ್ಟು ಕೈದಿಗಳಿಗೆ ಪೂರೈಸಲು ಯತ್ನಿಸಿದ ಮೂವರು…
ಪೊಲೀಸರಿಂದ ಕಿರುಕುಳ ಆರೋಪ – ಸೆಲ್ಫಿ ವೀಡಿಯೋ ಮಾಡಿ ಮಹಿಳೆ ಆತ್ಮಹತ್ಯೆ
ರಾಮನಗರ: ಪೊಲೀಸರು (Police) ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ…
ಜೈಲಿನ ಗೋಡೆ ಹಾರಿ ವಿಚಾರಣಾಧೀನ ಕೈದಿ ಪರಾರಿ
ರಾಯಚೂರು: ಕೊಲೆ ಪ್ರಕರಣದ ವಿಚಾರಣಾಧೀನ ಖೈದಿಯೊಬ್ಬ ಜೈಲಿನ ಗೋಡೆ ಹಾರಿ ಪರಾರಿಯಾದ ಘಟನೆ ದೇವದುರ್ಗ (Devadurga)…
ಗರ್ಭಿಣಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ – ರಾಜಸ್ಥಾನದಲ್ಲಿ ಮಹಿಳೆಯರ ಸುರಕ್ಷತೆ ನಿರ್ಲಕ್ಷ್ಯ ಎಂದು ನಡ್ಡಾ ಟೀಕೆ
ಜೈಪುರ: ರಾಜಸ್ಥಾನದ (Rajasthan) ಪ್ರತಾಪ್‌ಗಡ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಗರ್ಭಿಣಿಯ ಮೇಲೆ ಆಕೆಯ ಪತಿಯೇ ಹಲ್ಲೆ…
ಕೈಕಾಲು ಕಟ್ಟಿ ದರೋಡೆ ಎಸಗುತ್ತಿದ್ದ ಗ್ಯಾಂಗ್ ಅರೆಸ್ಟ್
ಆನೇಕಲ್: ಮನೆಯಲ್ಲಿದ್ದವರ ಕೈಕಾಲು ಕಟ್ಟಿ ದರೋಡೆ ಮಾಡುತ್ತಿದ್ದ ಕುಖ್ಯಾತ ಅಂತರ್ ರಾಜ್ಯ ಕಳ್ಳರ ಗ್ಯಾಂಗ್‍ನ್ನು ಅತ್ತಿಬೆಲೆ…
ನನ್ನ ಕೆಲಸದ ಟೈಂ ಮುಗಿದಿದೆ ಅಂದಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಥಳಿತ!
ಚಿಕ್ಕಮಗಳೂರು: ನನ್ನ ಕೆಲಸದ ಸಮಯ ಮುಗಿದಿದೆ, ಬೇರೆಯವರು ಪೆಟ್ರೋಲ್ (Petrol) ಹಾಕುತ್ತಾರೆ ಎಂದಿದ್ದಕ್ಕೆ ವ್ಯಕ್ತಿಯೊಬ್ಬ ಬಂಕ್…
ಇನ್ನೊಬ್ಬನ ಮೇಲೆ ದ್ವೇಷ ತೀರಿಸಿಕೊಳ್ಳಲು ಆತ್ಮೀಯ ಸ್ನೇಹಿತನನ್ನೇ ಕೊಂದ ಕಿರಾತಕ!
ಮೈಸೂರು: ಸ್ನೇಹಿತನನ್ನೇ ಕೊಲೆ (Murder) ಮಾಡಿ ತಾನು ದ್ವೇಷಿಸುತ್ತಿದ್ದ ವ್ಯಕ್ತಿಯ ಮೇಲೆ ಆರೋಪ ಬರುವಂತೆ ಸಂಚು…