ಪೊಲೀಸ್ರು ಸಮನ್ಸ್ ನೀಡಿದ್ದಕ್ಕೆ ಪ್ರಿಯಕರನೊಂದಿಗೆ ಬಾಲಕಿ ಆತ್ಮಹತ್ಯೆ
ಅಗರ್ತಲಾ: ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸಮನ್ಸ್ ನೀಡಿದ ಹಿನ್ನೆಲೆ ಪ್ರೇಮಿಗಳಿಬ್ಬರು ವಿಷ ಸೇವಿಸಿ ಸಾವನ್ನಪ್ಪಿರುವ ಘಟನೆ…
ಪೋಷಕರು ಆಯ್ಕೆ ಮಾಡಿದ ಹುಡ್ಗ ಇಷ್ಟವಿಲ್ಲವೆಂದು ಸರ್ಪ್ರೈಸ್ ನೆಪದಲ್ಲಿ ಕತ್ತು ಕೊಯ್ದಳು
ಹೈದರಾಬಾದ್: ಪೋಷಕರು ಆಯ್ಕೆ ಮಾಡಿದ ವ್ಯಕ್ತಿಯನ್ನು ಮದುವೆಯಾಗಲು ಇಚ್ಛಿಸದ ಯುವತಿಯೊಬ್ಬಳು, ಆತನನ್ನು ಮೀಟ್ ಮಾಡಲು ತಿಳಿಸಿ…
ಹಿಂದೂ, ಮುಸ್ಲಿಮರ ಮಧ್ಯೆ ಮತ-ಭೇದ ಪ್ರಾರಂಭವಾಗೋದಕ್ಕೆ ಈ 6 ವಿದ್ಯಾರ್ಥಿನಿಯರೇ ಕಾರಣ: ರಘುಪತಿ ಭಟ್
ಉಡುಪಿ: ಹಿಂದೂ ಮುಸ್ಲಿಮರ ಮಧ್ಯೆ ಮತ ಭೇದ ಪ್ರಾರಂಭವಾಗುವುದಕ್ಕೆ ಈ 6 ಮಕ್ಕಳು ಹಾಗೂ ಅವರ…
ಯಶ್ ಫ್ಯಾನ್ಸ್‌ಗೆ ಇಂದು ಡಬಲ್ ಧಮಾಕ – ಒಂದು KGF-2 ರಿಲೀಸ್, ಮತ್ತೊಂದು?
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ದಿ ಮೋಸ್ಟ್ ಎಕ್ಸ್ ಪೆಕ್ಟೆಡ್…
ಲವ್ ಜಿಹಾದ್ ಕೇಸ್‍ಗೆ ಟ್ವಿಸ್ಟ್ – ನನ್ನನ್ನು ಯಾರು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದಿಲ್ಲ ಅಂದ ಯುವತಿ
ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ನನ್ನನ್ನು ಯಾರು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದಿಲ್ಲ…
ಮೆಡಿಕಲ್ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕ್ಲಾಸಿಗಿಂತ ಪ್ರಾಕ್ಟಿಕಲ್ ಕ್ಲಾಸ್‍ಗಳು ಮುಖ್ಯವಾಗಿರುತ್ತದೆ: ವಿದ್ಯಾರ್ಥಿಗಳು
ಮಡಿಕೇರಿ: ಉಕ್ರೇನ್‍ನಲ್ಲಿ ಯುದ್ಧದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುತೇಕ ಉಕ್ರೇನ್ ದೇಶವೇ ವಿನಾಶದ ಹಂತದಲ್ಲಿದೆ.…
ಕಾಲೇಜಿಗೆ ಹೋದವಳು ಸಿಕ್ಕಿದ್ದು ಸುಟ್ಟುಕರಕಲಾಗಿ
ಮಂಡ್ಯ: ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ಯುವತಿ ಅಜ್ಞಾತ ಸ್ಥಳದಲ್ಲಿ ಸುಟ್ಟು ಕರಕಲಾಗಿರುವ…
ಪ್ರೀತಿಸಿ ಮದುವೆಯಾಗಿದ್ದ ಜೋಡಿಯನ್ನು ಬೇರ್ಪಡಿಸಿದ ಪೋಷಕರು
ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಜೋಡಿಯನ್ನು ಯುವತಿ ಪೋಷಕರು ಬೇರ್ಪಡಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಉದಯಗಿರಿ…
ಕಳೆದ 4 ದಿನಗಳಿಂದ ಮಗ ಸಂಪರ್ಕಕ್ಕೆ ಸಿಗುತ್ತಿಲ್ಲ: ಪೋಷಕರು ಆತಂಕ
ಮಡಿಕೇರಿ: ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಇಂದಿಗೆ ಎಂಟು ದಿನಗಳಾಗಿದ್ದು, ಹಾವೇರಿಯ ನವೀನ್ ಸಾವಿನಪ್ಪಿದ ನಂತರ ಇದೀಗ…
ನಮ್ಮ ಮಕ್ಕಳು ವಾಸವಿರುವ ಬಿಲ್ಡಿಂಗ್ ಮೇಲೆ ಬಾಂಬ್ ಸ್ಫೋಟವಾಗುತ್ತಿವೆ: ಪೋಷಕರ ಕಣ್ಣೀರು
ಬೀದರ್: ನಮ್ಮ ಮಕ್ಕಳು ವಾಸವಿರುವ ಬಿಲ್ಡಿಂಗ್ ಮೇಲೆ ಕ್ಷಿಪಣಿಗಳು ಹಾಗೂ ಬಾಂಬ್ ಗಳು ಸ್ಫೋಟವಾಗುತ್ತಿದ್ದು, ನಮ್ಮ…