ಐಫೋನ್ ಫ್ಯಾಕ್ಟರಿಯಲ್ಲಿ ಘರ್ಷಣೆ – ಲಾಕ್‌ಡೌನ್ ವಿಸ್ತರಿಸಿದ ಚೀನಾ
ಬೀಜಿಂಗ್: ಕಳೆದೆರಡು ದಿನದ ಹಿಂದೆ ಚೀನಾದ (China) ಅತಿದೊಡ್ಡ ಐಫೋನ್ ಕಾರ್ಖಾನೆಯಲ್ಲಿ (iPhone factory) ಕಾರ್ಮಿಕರು…
ಖ್ಯಾತ ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆಗೆ ಕೂತ ನಟಿ
ನಿರ್ಮಾಪಕರೊಬ್ಬರು ತಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ, ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆ ಮಾಡಿದ…
ಭಾರತ ಮೂಲದ ಬಾಲಕಿಯ ಅಪಹರಣ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಪ್ರತಿಭಟನೆ
ಕೇಪ್ ಟೌನ್: ದಕ್ಷಿಣ ಆಫ್ರಿಕಾದ (South Africa) ಕೇಪ್ ಟೌನ್‌ನಲ್ಲಿ (Cape Town) 8 ವರ್ಷದ…
ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ – ಪೋಸ್ಟರ್ ಹಾಕಿ ಬಿಜೆಪಿ ಪ್ರತಿಭಟನೆ
ಕಲಬುರಗಿ: ಕಾಂಗ್ರೆಸ್ (Congress) ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಕಾಣೆಯಾಗಿದ್ದಾರೆ ಎಂದು ಬಿಜೆಪಿ (BJP)…
ಕಾಡು ಪ್ರಾಣಿಗಳ ದಾಳಿಯಿಂದ ಮೃತರಾದ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಿ – ಜೆಡಿಎಸ್ ಶಾಸಕರ ಆಗ್ರಹ
ಬೆಂಗಳೂರು: ಆನೆ, ಕಾಡು ಪ್ರಾಣಿಗಳಿಂದ ಮೃತರಾದವರಿಗೆ 25 ಲಕ್ಷ ರೂ. ಪರಿಹಾರ ಕೊಡಬೇಕು. ಮೃತರ ಕುಟುಂಬಕ್ಕೆ…
ಅಧಿಕಾರಿಗಳ ವಿರುದ್ಧ ಸಚಿವ ಶ್ರೀರಾಮುಲು ಪ್ರತಿಭಟನೆ
ಬಳ್ಳಾರಿ: ಕಾಲುವೆಗೆ ನೀರು ಹರಿಸುವವರಿಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಸಚಿವ ಶ್ರೀರಾಮುಲು (Sriramulu) ಕಾಮಗಾರಿ ಸ್ಥಳದಲ್ಲಿ…
ಹಾಸನ ಭಾಗದಲ್ಲಿ ಕಾಡಾನೆಗಳ ದಾಳಿಗೆ ಸರಣಿ ಬಲಿ- ವ್ಯಕ್ತಿ ಶವವಿಟ್ಟು ಪ್ರತಿಭಟನೆ
ಹಾಸನ: ಕಳೆದ ಎರಡು ದಶಕಗಳಿಂದ ಸಕಲೇಶಪುರ, ಆಲೂರು, ಬೇಲೂರು ತಾಲೂಕುಗಳಲ್ಲಿ ಕಾಡಾನೆ (Wild Elephant) ಗಳ…
‘ಹೆಡ್ ಬುಷ್’ ವಿವಾದ : ವಿವಾದಿತ ದೃಶ್ಯದ ಕತ್ತರಿಗೆ ಪಂಚವಾದ್ಯದ ಬಿಸಿ
ತುಮಕೂರು : ನಟ ಡಾಲಿ ಧನಂಜಯ (Dolly Dhananjay) ನಟನೆಯ ಹೆಡ್ ಬುಷ್ (Head Bush)…
ಎಸ್.ಟಿ. ಸೋಮಶೇಖರ್‌ಗೆ ಘೇರಾವ್ ಹಾಕಲು ಯತ್ನ
ಮೈಸೂರು: ಏಕಲವ್ಯನಗರ ನಿವಾಸಿಗಳು ಮೈಸೂರು (Mysuru) ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್‌ಗೆ (ST Somashekar)…
ಉಸಿರುಗಟ್ಟಿಸಿ ವೃದ್ಧೆ ಕೊಲೆ- ಅತ್ಯಾಚಾರದ ಆರೋಪ ಮಾಡಿದ ಗ್ರಾಮಸ್ಥರು
ಚಿಕ್ಕೋಡಿ: ಕಳೆದ ನಾಲ್ಕು ದಿನಗಳ ಹಿಂದೆ ವೃದ್ಧೆಯನ್ನು (OldWoman) ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ…
