ಮಾದಪ್ಪನ ದೇವಾಲಯ ಬಂದ್ ಮಾಡುವಂತೆ ಗ್ರಾಮಸ್ಥರಿಂದ ಪ್ರತಿಭಟನೆ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟವನ್ನು ಬಂದ್ ಮಾಡುವಂತೆ ಇದೀಗ…
ತಾಲೂಕು ಆಸ್ಪತ್ರೆಯಲ್ಲಿ ಕೊರೊನಾ ವಿಭಾಗ ಪ್ರಾರಂಭಿಸಲು ಸ್ಥಳೀಯರ ವಿರೋಧ
ಹಾವೇರಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆ ತಾಲೂಕು ಮಟ್ಟದಲ್ಲಿ ಸಹ ಕೊರೊನಾ ಆಸ್ಪತ್ರೆ…
ಶಿಷ್ಯವೇತನಕ್ಕಾಗಿ ಭಿಕ್ಷೆ ಬೇಡಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ
- ಪ್ರತಿಭಟನೆ ವೇಳೆ ಕುಸಿದು ಬಿದ್ದ ವೈದ್ಯ ವಿದ್ಯಾರ್ಥಿನಿ ದಾವಣಗೆರೆ: ಸರ್ಕಾರಿ ಖೋಟಾದಡಿ ಪ್ರವೇಶ ಪಡೆದಿರುವ…
ಕಂಟೈನ್ಮೆಂಟ್ ಏರಿಯಾಗಳಿಗೆ ಉಚಿತ ಅಗತ್ಯ ವಸ್ತುಗಳ ಪೂರೈಕೆ ಇಲ್ಲ- ಬೀದಿಗಿಳಿದ ಜನರು
ಮಡಿಕೇರಿ: ಕಂಟೈನ್ಮೆಂಟ್ ಏರಿಯಾದಲ್ಲಿ ಇರುವ ಜನರಿಗೆ ಉಚಿತ ಆಹಾರ ಮತ್ತು ಅಗತ್ಯ ವಸ್ತುಗಳ ಪೂರೈಕೆ ಮಾಡುತ್ತಿಲ್ಲ…
ಪೆಟ್ರೋಲ್, ಡೀಸೆಲ್ ದರ ಹೆಚ್ಚಳ- ಬೈಕ್ ಹೊತ್ತು ಸಾಗಿದ ಕೈ ಕಾರ್ಯಕರ್ತರು
ಧಾರವಾಡ: ದಿನೇ ದಿನೇ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹೆಗಲ ಮೇಲೆ…
ವಾಹನದೊಳಗೆ ಅಪ್ರಾಪ್ತೆ ಮೇಲೆ ಗ್ಯಾಂಗ್‍ರೇಪ್- ಮನನೊಂದು ಸಂತ್ರಸ್ತೆ ಆತ್ಮಹತ್ಯೆ
- ನೀರು ತರಲು ಹೋದಾಗ ಟ್ರಕ್‍ಗೆ ಎಳೆದ್ಕೊಂಡು ಹೋದ - ತನಿಖಾಧಿಕಾರಿಗಳು ಮನೆಗೆ ಬರೋಷ್ಟರಲ್ಲಿ ನೇಣಿಗೆ…
ಮಳೆಯಲ್ಲಿ ನೆನೆಯುತ್ತಾ ಮಹಿಳೆ ಧರಣಿ, ಪೊಲೀಸರ ಕರ್ತವ್ಯ ಲೋಪವಿಲ್ಲ: ಎಸ್ಪಿ ಸ್ಪಷ್ಟನೆ
ಚಾಮರಾಜನಗರ: ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮುಂದೆ ಮಳೆಯಲ್ಲೇ ನೆನೆಯುತ್ತಾ ಪ್ರತಿಭಟನೆ ನಡೆಸಿರುವ ಬಗ್ಗೆ ಚಾಮರಾಜನಗರ ಜಿಲ್ಲಾ…
ಲೇಖಕ ಆಕಾರ್ ಪಟೇಲ್ ವಿರುದ್ಧ ಎಫ್‍ಐಆರ್ ದಾಖಲು
ಬೆಂಗಳೂರು: ಟ್ವಿಟರ್ ಮೂಲಕ ಪ್ರತಿಭಟನೆಗೆ ಕರೆ ನೀಡಿದ ಆರೋಪದಡಿ ಲೇಖಕ ಆಕಾರ್ ಪಟೇಲ್ ಅವರ ವಿರುದ್ಧ…
ಭಾರತದ ಜೊತೆ ಕ್ಷಮೆ ಕೇಳಿದ ಅಮೆರಿಕ
ವಾಷಿಂಗ್ಟನ್: ಪ್ರತಿಭಟನೆಯ ವೇಳೆ ಮಹಾತ್ಮ ಗಾಂಧೀಜಿ ಪ್ರತಿಮೆಯ ಭಗ್ನವಾಗಿದ್ದಕ್ಕೆ ಅಮೆರಿಕ ಕ್ಷಮೆ ಕೇಳಿದೆ. ಜಾರ್ಜ್ ಫ್ಲಾಯ್ಡ್…
ಸಂತ್ರಸ್ತರಿಗೆ ಮನೆ ಹಸ್ತಾಂತರ- ಹೆಚ್‍ಡಿಕೆಗೆ ಆಹ್ವಾನ ನೀಡದ್ದಕ್ಕೆ ಜೆಡಿಎಸ್‍ನಿಂದ ಪ್ರತಿಭಟನೆ
ಮಡಿಕೇರಿ: ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ನಿರಾಶ್ರಿತರ ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಡಿಗಲ್ಲು ಹಾಕಿದಂತಹ ಮಾಜಿ ಸಿಎಂ…
