ಕೊರೊನಾ ಭೀತಿ- ಶಹೀನ್ ಬಾಗ್ ಪ್ರತಿಭಟನಾಕಾರರನ್ನು ಸ್ಥಳಾಂತರಿಸಲು ಸುಪ್ರೀಂಗೆ ಮನವಿ
ನವದೆಹಲಿ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ದೆಹಲಿಯ ಶಹೀನ್ ಬಾಗ್ ಪ್ರತಿಭಟನೆ ಸೇರಿ ದೇಶಾದ್ಯಂತ…
ದಂಡನೆಗೆ ನೊಂದು ಪದವಿ ವಿದ್ಯಾರ್ಥಿ ಆತ್ಮಹತ್ಯೆ- ಕಾಲೇಜು ಎದುರು ಪ್ರತಿಭಟನೆ
ಉಡುಪಿ: ಜಿಲ್ಲೆಯ ಹೆಬ್ರಿ ತಾಲೂಕಿನ ಸರ್ಕಾರಿ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾದ ಬೆನ್ನಲ್ಲೇ ಕಾಲೇಜು ಮುಂಭಾಗ…
ಟ್ರಾಫಿಕ್ ಸಾರ್ ನಮ್ಕೈಲಿ ಕಾಲೇಜಿಗೆ ಬರಕ್ಕಾಗಲ್ಲ – ದಿಢೀರ್ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಬೆಂಗಳೂರು: ಟ್ರಾಫಿಕ್ ಸಾರ್ ನಮಗೆ ಕಾಲೇಜ್‍ಗೆ ಬರಕ್ಕಾಗಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ…
20ರ ವಿದ್ಯಾರ್ಥಿನಿ ಜೊತೆ 58ರ ಶಿಕ್ಷಕನ ರಾಸಲೀಲೆ – 2 ಕಾಲುಗಳ ಸ್ವಾಧೀನ ಕಳೆದುಕೊಂಡಿದ್ರೂ ಕಾಮದಾಟ
- ಬೇರೆ ಗ್ರೂಪ್‍ಗೆ ಫೋಟೋ ಅಪ್ಲೋಡ್ ಮಾಡಿ ಸಿಕ್ಕಿಬಿದ್ದ ಮೈಸೂರು: ಹಳೇ ವಿದ್ಯಾರ್ಥಿನಿ ಜೊತೆ ಸರ್ಕಾರಿ…
ನೆರೆ ಪರಿಹಾರಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಿಕ್ಷಾಟನೆ
ಚಿಕ್ಕೋಡಿ: ನೆರೆ ಪರಿಹಾರಕ್ಕಾಗಿ ಒತ್ತಾಯಿಸಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ…
ಕಳೆದ ವಾರ 12 ಸಾವಿರ, ಇಂದು 2,000ಕ್ಕೆ ಕುಸಿದ ಬೆಲೆ – ರಸ್ತೆಗೆ ಬೆಳ್ಳುಳ್ಳಿ ಸುರಿದು ರೈತರ ಪ್ರತಿಭಟನೆ
ಹಾವೇರಿ: ದಿಢೀರ್ ಬೆಳ್ಳುಳ್ಳಿ ದರ ಕುಸಿತ ಕಂಡ ಹಿನ್ನೆಲೆಯಲ್ಲಿ ರಸ್ತೆ ಮತ್ತು ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಸುರಿದು…
‘ಬರೀ ಮನೆಯಲ್ಲ, ಮದುವೆ ಕನಸುಗಳೂ ಸುಟ್ಟು ಹೋಗಿವೆ’
ನವದೆಹಲಿ: ಈಶಾನ್ಯ ದೆಹಲಿ ಹಿಂಸಾಚಾರದ ಬಳಿಕ ಕರಳು ಕಿತ್ತುವ ಕಥೆಗಳು ಒಂದೊದಾಗಿ ಕಣ್ಣ ಮುಂದೆ ಬರುತ್ತಿವೆ.…
ಇನ್ಮುಂದೆ ಟೌನ್ ಹಾಲ್ ಮುಂದೆ ಧರಣಿ ಮಾಡುವಂತಿಲ್ಲ
ಬೆಂಗಳೂರು: ಇನ್ಮುಂದೆ ಸಿಲಿಕಾನ್ ಸಿಟಿಯಲ್ಲಿರುವ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ಮಾಡಲು ಅವಕಾಶ ನೀಡಬಾರದೆಂದು ಇಂದು…
ನಾವಿಕನಿಲ್ಲದ ದೋಣಿಯಂತಾದ ಕೈ ಪಾಳಯ
ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನ ಸ್ಥಿತಿ ನಾವಿಕನಿಲ್ಲದ ದೋಣಿಯಂತೆ ಆಗಿದೆ. ಒಬ್ಬೊಬ್ಬ ನಾಯಕರದ್ದು ಒಂದೊಂದು ದಿಕ್ಕು, ಒಂದೊಂದು…
ದೆಹಲಿಯಲ್ಲಿ ಹಿಂಸಾಚಾರ, ಸಾವಿನ ಸಂಖ್ಯೆ 10ಕ್ಕೆ ಏರಿಕೆ – ಪತ್ರಕರ್ತರ ಮೇಲೆ ಮಾರಣಾಂತಿಕ ಹಲ್ಲೆ
ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ, ಪ್ರತಿಭಟನೆಗಳು ಕೈ ಮೀರಿದೆ. ಪ್ರತಿಭಟನೆಯಿಂದಾಗಿ ಸಾವಿನ ಸಂಖ್ಯೆ 10ಕ್ಕೆ…
