ಹಳಿ ತಪ್ಪಿದ ರೈಲು – 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
ಲಕ್ನೋ: ಉತ್ತರಪ್ರದೇಶದ ರಾಯ್ ಬರೇಲಿ ಬಳಿ ರೈಲ್ವೇ ನಿಲ್ದಾಣದ ಬಳಿ ಫರಕ್ಕಾ ಎಕ್ಸ್ ಪ್ರೆಸ್ ರೈಲು…
ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಿಡುಗಡೆಗೊಳಿಸಿದ ಕೇಂದ್ರ-ವಿಡಿಯೋ ನೋಡಿ
ನವದೆಹಲಿ: ಸರ್ಜಿಕಲ್ ಸ್ಟ್ರೈಕ್ ನಡೆದ 2 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ…
ಭವಿಷ್ಯದ ಪ್ರಧಾನಿ ರಾಹುಲ್ ಗಾಂಧಿಗೆ ಮೋದಿ ಹೆದರಿದ್ದಾರೆ: ಪಾಕ್ ಮಾಜಿ ಸಚಿವ
ನವದೆಹಲಿ: ಕಾಶ್ಮೀರದ ಪೊಲೀಸ್ ಅಧಿಕಾರಿಗಳನ್ನು ಉಗ್ರರು ಹತ್ಯೆ ಮಾಡಿದ ಬಳಿಕ ಭಾರತ ಪಾಕಿಸ್ತಾನ ನಡುವಿನ ಮಾತುಕತೆ…
ಮೋದಿ ಭೇಟಿಯ ಹಿಂದಿನ ರಹಸ್ಯ ಬಿಚ್ಚಿಟ್ಟ ಮೋಹನ್ ಲಾಲ್
ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ…
ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೊಗಳಿದ ಮೋಹನ್ ಭಾಗವತ್
ನವದೆಹಲಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ದೊಡ್ಡದು ಮತ್ತು ಅದು ದೇಶಕ್ಕೆ ಮಹಾನ್ ನಾಯಕರನ್ನು…
`ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ನವದೆಹಲಿ: ಅಕ್ಟೋಬರ್ 2ಕ್ಕೆ ಸ್ವಚ್ಛ ಭಾರತ ಅಭಿಯಾನಕ್ಕೆ 4 ವರ್ಷವಾಗುವ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ…
ಸಿಎಂ ಎಚ್‍ಡಿಕೆಯಿಂದ ಪ್ರಧಾನಿ ಮೋದಿಗೆ ಸ್ಪೆಷಲ್ ಗಿಫ್ಟ್
ನವದೆಹಲಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ…
ನಾಲ್ಕೂವರೆ ವರ್ಷ ಕಾಂಗ್ರೆಸ್ಸಿಗರು ಎಲ್ಲಿದ್ರು?- ಶ್ರೀನಿವಾಸ್ ಪೂಜಾರಿ ಲೇವಡಿ
ಉಡುಪಿ: ಕಾಂಗ್ರೆಸ್ ಪಕ್ಷ ಕರೆ ನೀಡಿರುವ ರಾಜಕೀಯ ಪ್ರೇರಿತ ಬಂದ್ ನಿರ್ಲಕ್ಷ್ಯ ಮಾಡಿ ಎಂದು ವಿಧಾನಪರಿಷತ್…
ಬಿಜೆಪಿ ಜೊತೆ ರಜನಿಕಾಂತ್ ಪಕ್ಷ ಶೀಘ್ರವೇ ವಿಲೀನ?
ನವದೆಹಲಿ: ತಮಿಳುನಾಡು ರಾಜಕೀಯದಲ್ಲಿ ಭಾರೀ ಬೆಳವಣಿಗೆ ಕಾಣಿಸಿಕೊಂಡಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ನಡೆ ಭಾರೀ ಕುತೂಹಲವನ್ನು ಉಂಟುಮಾಡಿದೆ.…
ತಿರುವನಂತಪುರಂ ಕ್ಷೇತ್ರದಿಂದ ಮೋಹನ್‍ಲಾಲ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?
ತಿರುವಂತನಪುರಂ: ಇತ್ತೀಚೆಗೆ ಸಿನಿಮಾರಂಗದ ನಾಯಕರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಆಂಧ್ರ, ತಮಿಳುನಾಡು ಆಗಿ ಈಗ…