ಟಿಕೆಟ್ ಖರೀದಿಸಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಮೋದಿ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಣೆ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು. ಸ್ವಲ್ಪ…
ಭಾರತವು ಗ್ರೀನ್ ಹೈಡ್ರೋಜನ್‍ನ ಜಾಗತಿಕ ಹಬ್ ಆಗಬಹುದು: ಮೋದಿ
ನವದೆಹಲಿ: ಭಾರತವು ಹಸಿರು ಜಲಜನಕದ ಜಾಗತಿಕ ಹಬ್ ಆಗಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 'ಎನರ್ಜಿ…
ನಾಲ್ಕು ಮಂತ್ರಿಗಳು ಯಾರ ಜೊತೆ ಮಾತನಾಡುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ ಕಿಡಿ
ಬೆಂಗಳೂರು: ಮೋದಿ ಪ್ರಧಾನಿಯಾದಾಗಿನಿಂದ ದೇಶದ ಘನತೆ ಕಮ್ಮಿಯಾಗಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ…
ಉಕ್ರೇನ್ ಬಿಕ್ಕಟ್ಟು: ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಮೋದಿಯಿಂದ 4ನೇ ಬಾರಿಗೆ ಉನ್ನತ ಸಭೆ
ನವದೆಹಲಿ: ಕರ್ನಾಟಕದ ವಿದ್ಯಾರ್ಥಿಯೊಬ್ಬ ನಿನ್ನೆ ಬೆಳಗ್ಗೆ ಉಕ್ರೇನ್‍ನ ಖಾರ್ಕಿವ್‍ನಲ್ಲಿ ರಷ್ಯಾದ ಶೆಲ್ ದಾಳಿಗೆ ಸಾವನ್ನಪ್ಪಿದ ಬೆನ್ನಲ್ಲೇ…
ಉಕ್ರೇನ್ ಕುರಿತಂತೆ ಮೋದಿ ಸಭೆ – ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್ ನೆರೆಯ ರಾಷ್ಟ್ರಕ್ಕೆ ನಾಲ್ವರು ಸಚಿವರ ಪ್ರಯಾಣ
ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸಲು ನಾಲ್ವರು ಕೇಂದ್ರ ಸಚಿವರು…
ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ
ನವದೆಹಲಿ: ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಗೆದ್ದ 16 ವರ್ಷದ ಆರ್ ಪ್ರಜ್ಞಾನಂದನನ್ನು ಪ್ರಧಾನಿ…
ಭಾರತವನ್ನು ಸಾಮ್ರಾಜ್ಯವಾಗಿ ಆಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ನವದೆಹಲಿ: ಭಾರತವು ರಾಜ್ಯಗಳ ಒಕ್ಕೂಟವಾಗಿದೆ. ಅದನ್ನು ಸಾಮ್ರಾಜ್ಯ ಅಂತ ಆಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ…
ಗುತ್ತಿಗೆದಾರರ ಜೀವ ಉಳಿಸುವಂತೆ ಪ್ರಧಾನಿಗೆ ಪತ್ರ ಬರೆದ ಜಿಪಂ ಮಾಜಿ ಸದಸ್ಯೆ
ಕೊಪ್ಪಳ: ಗುತ್ತಿಗೆದಾರರ ಜೀವ ಉಳಿಸುವಂತೆ ಪ್ರಧಾನಿಗೆ ಕೊಪ್ಪಳ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಯೊಬ್ಬರು ಪತ್ರ ಬರೆದಿದ್ದಾರೆ.…
ಗಣರಾಜ್ಯೋತ್ಸವಕ್ಕೆ ಉಗ್ರರ ಸಂಚು- ಮೋದಿ, ವಿದೇಶಿ ಅತಿಥಿಗಳ ಜೀವಕ್ಕೆ ಅಪಾಯ
ನವದೆಹಲಿ: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಗೂ ಇತರ ಗಣ್ಯರ…
ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ – ಸಿದ್ದಾರ್ಥ್ ವಿರುದ್ಧ FIR ದಾಖಲು
ಹೈದರಾಬಾದ್: ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಕಾಲಿವುಡ್ ನಟ…