ಪ್ರಭಾಸ್, ಪ್ರಶಾಂತ್ ನೀಲ್ ನಡುವೆ ಭಿನ್ನಾಭಿಪ್ರಾಯ- ಪತಿಯ ಬೆಂಬಲಕ್ಕೆ ನಿಂತ ಲಿಖಿತಾ ರೆಡ್ಡಿ
ಡಾರ್ಲಿಂಗ್ ಪ್ರಭಾಸ್ (Actor Prabhas) ಮತ್ತು ಪ್ರಶಾಂತ್ ನೀಲ್ (Prashanth Neel) ಗೆಳೆತನದ ಬಗ್ಗೆ ಟಾಲಿವುಡ್‌ನಲ್ಲಿ…
‘ಸಲಾರ್ 2’ ಸಿನಿಮಾ ನಿಂತೇ ಹೋಯ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಹೊಂಬಾಳೆ ಸಂಸ್ಥೆ
ಹೊಂಬಾಳೆ ಸಂಸ್ಥೆ ನಿರ್ಮಾಣದ 'ಸಲಾರ್' (Salaar) ಸಿನಿಮಾ ಥಿಯೇಟರ್‌ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಇದೀಗ ಕಿರುತೆರೆಯಲ್ಲೂ…
ಕಲ್ಕಿ ಬುಜ್ಜಿಗೆ ಧ್ವನಿಯಾಗಿದ್ದಾರೆ ನಟಿ ಕೀರ್ತಿ ಸುರೇಶ್
ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾದಲ್ಲಿ ಬುಜ್ಜಿಗೆ ಸಾಕಷ್ಟು ಮಹತ್ವವನ್ನು ನೀಡಲಾಗಿದೆ. ಬುಜ್ಜಿಗಾಗಿಯೇ ಮೊನ್ನೆಯಷ್ಟೇ ವಿಶೇಷ ಕಾರ್ಯಕ್ರವನ್ನೂ…
ನನ್ನ ಫ್ಯಾನ್ಸ್ ಮನಸ್ಸು ನೋಯಿಸಲ್ಲ ಎನ್ನುತ್ತಲೇ ಮದುವೆ ಬಗ್ಗೆ ಪ್ರಭಾಸ್ ಸ್ಪಷ್ಟನೆ
ಟಾಲಿವುಡ್ ನಟ ಪ್ರಭಾಸ್ (Prabhas) ಬಗ್ಗೆ ಸದಾ ಎದುರಾಗುವ ಪ್ರಶ್ನೆ ಎಂದರೆ ಮದುವೆ ಮ್ಯಾಟರ್. ಪ್ರಭಾಸ್…
ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ವಿಡಿಯೋ ರಿಲೀಸ್
ಟಾಲಿವುಡ್ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ (Kalki) 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ…
‘ಕಲ್ಕಿ 2898 AD : ಮೇ 22 ರಂದು ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ
‘ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್’ ಪ್ರಭಾಸ್ ಅಭಿನಯದ ‘ಕಲ್ಕಿ 2898 AD’ (Kalki) ಬಿಡುಗಡೆಗೆ ಇನ್ನು…
ಮದುವೆ ಬಗ್ಗೆ ಸುಳಿವು ಕೊಟ್ಟ ನಟ- ಪ್ರಭಾಸ್ ಕೈ ಹಿಡಿಯುವ ಆ ಹುಡುಗಿ ಯಾರು?
ಬಾಹುಬಲಿ, ಸಲಾರ್ ಸೂಪರ್ ಸ್ಟಾರ್ ಪ್ರಭಾಸ್ (Prabhas) ಸದ್ಯ 'ಸಲಾರ್' ಪಾಟ್ 2, 'ಕಲ್ಕಿ 2898…
‘ಕಲ್ಕಿ’ ಸಿನಿಮಾಗಾಗಿ ಕನ್ನಡದಲ್ಲಿ ಡಬ್ ಮಾಡಲಿದ್ದಾರೆ ದೀಪಿಕಾ ಪಡುಕೋಣೆ
'ಪಠಾಣ್' ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಸದ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಜೂನ್ನಿಂದ ಸಿನಿಮಾಗೆ…
ಕೆವಿಎನ್ ತೆಕ್ಕೆಗೆ ‘ಕಲ್ಕಿ’ ಕರ್ನಾಟಕದ ವಿತರಣಾ ಹಕ್ಕು
ಪ್ರಭಾಸ್ ನಟನೆಯ ಕಲ್ಕಿ ಸಿನಿಮಾದ ರಿಲೀಸ್ (Release) ಡೇಟ್ ಅಧಿಕೃತವಾಗಿ ಘೋಷಣೆಯಾಗಿದೆ. ಇದೇ ಜೂನ್ 27ರಂದು…
‘ಕಣ್ಣಪ್ಪ’ ಸಿನಿಮಾದ ವಿಶೇಷ ಪಾತ್ರದಲ್ಲಿ ನಟ ಪ್ರಭಾಸ್
ಈಗಾಗಲೇ ಸ್ಟಾರ್ ಕಾಸ್ಟ್ ವಿಚಾರವಾಗಿಯೇ ಸಾಕಷ್ಟು ಸುದ್ದಿಯಲ್ಲಿದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ (Kannappa)…