Tag: ಪ್ರಮೋದ್ ಮುತಾಲಿಕ್

ನಾವೇನಾದರೂ ಸಿಡಿದೆದ್ದರೆ ನೀವು ಉಳಿಯುವುದಿಲ್ಲ – ಕಾಂಗ್ರೆಸ್‍ಗೆ ಮುತಾಲಿಕ್ ವಾರ್ನಿಂಗ್

ಹುಬ್ಬಳ್ಳಿ: ಕಾಂಗ್ರೆಸ್ (Congress) ಹಾಗೂ ಬುದ್ಧಿಜೀವಿಗಳ ಕೆಲಸ ಕೇವಲ ಗೊಂದಲ ಸೃಷ್ಟಿಸುವುದಾಗಿದೆ. ನಾವೇನಾದರೂ ಸಿಡಿದೆದ್ದರೆ ಅವರು…

Public TV

ಮೈಸೂರಿನಲ್ಲಿ ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ, ನಾವು ಧ್ವಂಸ ಮಾಡುತ್ತೇವೆ: ಮುತಾಲಿಕ್

- ಮೈಸೂರು ಶಾಸಕ ತನ್ವೀರ್‌ಸೇಠ್‌ರನ್ನ ಮುಸ್ಲಿಮರೇ ಗಲ್ಲಿಗೇರಿಸುತ್ತಾರೆ - ಟಿಪ್ಪು ಜಯಂತಿ ಆಚರಣೆಯಿಂದ ಈದ್ಗಾ ಮೈದಾನ…

Public TV

ಟಿಪ್ಪು ಜಯಂತಿ ವಿರೋಧಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸುತ್ತೇನೆ: ಮುತಾಲಿಕ್

ಹುಬ್ಬಳ್ಳಿ: ಟಿಪ್ಪು ಒಬ್ಬ ಮತಾಂಧ, ದೇಶ ದ್ರೋಹಿಯಾಗಿದ್ದು, ಈ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿ (Tipu Jayanti)…

Public TV

ಮುಸ್ಲಿಮರ ಮತಕ್ಕಾಗಿ ಹಿಂದೂಗಳ ಅವಹೇಳನ ಮಾಡ್ತಿರೋದು ನೀಚ ಕೆಲಸ – ಜಾರಕಿಹೊಳಿ ವಿರುದ್ಧ ಮುತಾಲಿಕ್ ಆಕ್ರೋಶ

ಶಿವಮೊಗ್ಗ: ಮುಸ್ಲಿಮರ ಮತಕ್ಕಾಗಿ (Muslims Vote) ಹಿಂದೂಗಳಿಗೆ ಅವಹೇಳನ ಮಾಡುತ್ತಿರುವುದು ಅತ್ಯಂತ ನೀಚ ಕೆಲಸ ಎಂದು…

Public TV

ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ – ಹಿಂದೂ ವಿರೋಧಿ: ಮುತಾಲಿಕ್ ಕಿಡಿ

ಕಾರವಾರ: ಸತೀಶ್ ಜಾರಕಿಹೊಳಿ (Satish Jarkiholi) ಒಬ್ಬ ನಾಸ್ತಿಕ. ಹಿಂದೂ (Hindu) ವಿರೋಧಿ ಸ್ಮಶಾನದಲ್ಲಿ ಪೂಜೆ,…

Public TV

ಹುಬ್ಬಳ್ಳಿ ಚನ್ನಮ್ಮಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೊಟ್ಟರೆ ಪ್ರತಿಭಟನೆ ಮಾಡ್ತೀವಿ: ಪ್ರಮೋದ್ ಮುತಾಲಿಕ್

ಧಾರವಾಡ: ಹುಬ್ಬಳ್ಳಿ ಚನ್ನಮ್ಮಾ ಮೈದಾನದಲ್ಲಿ ಎಂಐಎಂ ಪಕ್ಷದವರು ಟಿಪ್ಪು ಜಯಂತಿಗಾಗಿ (Tippu Jayanthi) ಅರ್ಜಿ ಕೊಟ್ಟಿದ್ದಾರೆ.…

Public TV

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತ – ಬಿಜೆಪಿಯಿಂದಲ್ಲ: ಮುತಾಲಿಕ್

ಧಾರವಾಡ: ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ (Karnataka Vidhan Sabha Election) ಸ್ಪರ್ಧಿಸಲು ಶ್ರೀರಾಮ…

Public TV

ಮಸೀದಿಗಳ ಧ್ವನಿವರ್ಧಕಕ್ಕೆ ಸರ್ಕಾರ ಅನುಮತಿ ಕೊಟ್ಟಿದ್ದು ಸರಿಯಲ್ಲ – ಮುತಾಲಿಕ್ ಕಿಡಿ

ಧಾರವಾಡ: ಪ್ರಾರ್ಥನಾ ಮಂದಿರಗಳ ಲೌಡ್ ಸ್ಪೀಕರ್‌ಗೆ (Loudspeaker) ಸರ್ಕಾರ ಅನುಮತಿ‌ ನೀಡಿದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ…

Public TV

ಮುಸ್ಲಿಮರು ರಾಮ ಮಂದಿರ ಧ್ವಂಸ ಮಾಡುವ ಕನಸನ್ನು ಕಾಣಬೇಡಿ: ಪ್ರಮೋದ್ ಮುತಾಲಿಕ್

ಹಾವೇರಿ: ಈ ದೇಶದ ಮುಸ್ಲಿಮರು ರಾಮ ಮಂದಿರ (Ram Mandir) ಧ್ವಂಸ ಮಾಡುವ ಕನಸನ್ನು ಕಾಣಬೇಡಿ.…

Public TV

ಹಲಾಲ್ ಮುಕ್ತ ದೀಪಾವಳಿ ಅಭಿಯಾನಕ್ಕೆ ಮುತಾಲಿಕ್ ಕರೆ

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಧರ್ಮ ದಂಗಲ್ ಆರಂಭಗೊಂಡಿದ್ದು, ಹಲಾಲ್ (Halal) ಮುಕ್ತ ದೀಪಾವಳಿ (Deepavali) ಎಂಬ…

Public TV