KSRTC ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕರಿಂದ ಮಾರಣಾಂತಿಕ ಹಲ್ಲೆ
ತುಮಕೂರು: ಕುಡಿದ ಮತ್ತಿನಲ್ಲಿದ್ದ ಐವರು ಪ್ರಯಾಣಿಕರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಕಬ್ಬಿಣದ ಉಕ್ಕಿನಿಂದ ಮಾರಣಾಂತಿಕ…
ಏಸ್ ಟಾಪ್ ಮೇಲೆ ಮಕ್ಕಳು – ಮಂಡ್ಯ ಬಳಿಕ ಇನ್ನಾದ್ರೂ ಎಚ್ಚೆತ್ತುಕೊಳ್ಳುತ್ತಾ ಸಾರಿಗೆ ಇಲಾಖೆ?
ದಾವಣಗೆರೆ: ಮಂಡ್ಯ ದುರಂತದ ನೋವು ಮಾಸುವ ಮುನ್ನವೇ ದಾವಣಗೆರೆಯಲ್ಲಿ ಭಯವಿಲ್ಲದೆ ಆಟೋಗಳಲ್ಲಿ ಸಾಮಥ್ರ್ಯಕಿಂತ ಹೆಚ್ಚಿನ ಸಂಖ್ಯೆಯ…
ಮಂಡ್ಯದಲ್ಲಿ ನಾಲೆಗೆ ಬಿದ್ದ ಬಸ್‍ಗಳ ಕರಾಳ ಇತಿಹಾಸ
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ ವಿಸಿ ನಾಲೆಗೆ ಉರುಳಿದ ಪರಿಣಾಮ…
ಸಾರಿಗೆ ಇಲಾಖೆ ಇನ್ನಾದರೂ ಎಚ್ಚೆತ್ತುಕೊಳ್ಳಲಿ – ಸಾವಿನ ಜೊತೆ ಸವಾರಿಗೆ ಬೀಳುತ್ತಾ ಬ್ರೇಕ್?
ಚಿಕ್ಕಬಳ್ಳಾಪುರ: ಇತ್ತ ಮಂಡ್ಯ ಸಾವಿನ ಬಸ್ ದುರಂತ ರಾಜ್ಯದ ಜನರನ್ನು ಬೆಚ್ಚಿಬೀಳಿಸುವಂತೆ ಮಾಡಿದರೆ, ಅತ್ತ ಇಡೀ…
ವಿಮಾನ ನಿಲ್ದಾಣದ ಆವರಣದಲ್ಲಿ ಪ್ರಯಾಣಿಕರ ಕಾರಿಗೆ ಅಡ್ಡ ಬಂದ ಚಿರತೆ
ಮೈಸೂರು: ನಗರದ ಮಂಡಕಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಮಂಗಳವಾರ ರಾತ್ರಿ ಮೈಸೂರು ವಿಮಾನ…
ಇಂಡೋನೇಷ್ಯಾ ವಿಮಾನ ಪತನ: 189 ಮಂದಿ ದಾರುಣ ಸಾವು- ವಿಡಿಯೋ ನೋಡಿ
ಸಾಂದರ್ಭಿಕ ಚಿತ್ರ ಜಕಾರ್ತ: ಇಂಡೋನೇಷ್ಯಾದ ಲಯನ್ ಏರ್‌ಲೈನ್ಸ್ ಸಂಸ್ಥೆಗೆ ಸೇರಿದ್ದ ವಿಮಾನವೊಂದು ಸಮುದ್ರದಲ್ಲಿ ಪತನಗೊಂಡ ಪರಿಣಾಮ…
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್
ಬೆಂಗಳೂರು: ನಗರದಲ್ಲಿ ಪ್ರಯಾಣಿಸಲು ಮೆಟ್ರೋ ಸೇವೆಯನ್ನೇ ನೆಚ್ಚಿಕೊಂಡಿರುವ ಮಂದಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇದುವರೆಗೂ 3…
ಬೆಂಗ್ಳೂರಿನಲ್ಲಿ ಡೇಟ್ ಬಾರ್ ಆದ ಬಸ್ ಹೈ.ಕ ಓಡಾಟ
- ಕೆಎಸ್ಆರ್‌ಟಿಸಿ ಸಹವಾಸಾನೆ ಬೇಡ ಎಂದ ಜನ ಕೊಪ್ಪಳ: ರಾಜಾಧಾನಿಯಲ್ಲಿ ಡೇಟ್ ಬಾರ್ ಆದ ಬಸ್‍ಗಳನ್ನೆಲ್ಲಾ…
ವಿಡಿಯೋ: ಪ್ರಯಾಣಿಕರನ್ನು ಅಟ್ಟಾಡಿಸಿಕೊಂಡು ಬಂದ ಗಜರಾಜ
ಚಾಮರಾಜನಗರ: ಕಾಡಾನೆಯೊಂದು ಪ್ರಯಾಣಿಕರನ್ನು ಅಟ್ಟಿಸಿಕೊಂಡು ಬಂದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಬಳಿ…
ಚೈನ್ ಕದ್ದು ಸಿನಿಮಾ ಸ್ಟೈಲಿನಲ್ಲೇ ರೈಲಿನಿಂದ ಜಂಪ್ ಮಾಡಿ ಮಹಿಳೆ ಎಸ್ಕೇಪ್- ವಿಡಿಯೋ ನೋಡಿ
ಮುಂಬೈ: ಮಹಿಳಾ ಪ್ರಯಾಣಿಕರೊಬ್ಬರನ್ನು ದರೋಡೆ ಮಾಡಿ ಬಳಿಕ ಸಿನಿಮಾ ಹೀರೋನಂತೆ ರೈಲಿನಿಂದ ಜಂಪ್ ಮಾಡಿ ಕಳ್ಳಿಯೊಬ್ಬಳು…
