ಕೆಆರ್‌ಎಸ್‌ನಲ್ಲಿ ಹೆಚ್ಚಿರುವ ಟೋಲ್, ಪಾರ್ಕಿಂಗ್ ದರ – ಪ್ರವಾಸಿಗರ ಆಕ್ರೋಶ
ಮಂಡ್ಯ: ಹಳೆ ಮೈಸೂರು ಭಾಗದಲ್ಲಿ ಪ್ರಮುಖ ಪ್ರವಾಸಿ ಸ್ಥಳದಲ್ಲಿ ಒಂದಾದ ಕೆಆರ್‌ಎಸ್ ಅಣೆಕಟ್ಟೆಯ ಬೃಂದಾವನಕ್ಕೆ ಪ್ರತಿ…
ಹೊಸ ವರ್ಷ ಸಂಭ್ರಮಾಚರಣೆ – ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್
ಚಿಕ್ಕಮಗಳೂರು: ಹೊಸ ವರ್ಷ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ತುಂಬಿ ತುಳುಕಿದ್ದು, ಭಾರೀ ವಾಹನಗಳಿಂದ ರಾಜ್ಯದ ಎತ್ತರದ…
ಊಟಿಯನ್ನೇ ನಾಚಿಸುವಂತ ಬ್ಯೂಟಿ – ನಂದಿ ಬೆಟ್ಟದಲ್ಲಿ ಮಿಂದೆದ್ದ ಪ್ರವಾಸಿಗರು
ಚಿಕ್ಕಬಳ್ಳಾಪುರ: ಪ್ರಕೃತಿಯ ಅನನ್ಯ ಸೌಂದರ್ಯದಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುವ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದು ಪ್ರವಾಸಿಗರು ಹೊಸ…
ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ, ವೀಕ್ಷಣೆಗೆ ಮುಕ್ತ
-ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ ಮೈಸೂರು ಮೈಸೂರು: ಹೊಸ ವರ್ಷದ ಮೊದಲ ದಿನ ಮೈಸೂರಿನ ಪ್ರಮುಖ ಪ್ರವಾಸಿ…
ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ ಮೈಸೂರು
ಮೈಸೂರು: ಹೊಸ ವರ್ಷದ ಮೊದಲ ದಿನ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ.…
ಯಾರ ಪಾಲನೆ, ಪೋಷಣೆಯೂ ಇಲ್ಲದೆ ಅರಳಿ ಮರೆಯಾಗುವ ಕಾಡುಮಲ್ಲಿಗೆ
ಮಡಿಕೇರಿ: ಕಾಫಿನಾಡು ಕೊಡಗು ಪ್ರಕೃತಿ ಸೌಂದರ್ಯದ ತಾಣ. ಎತ್ತನೋಡಿದರೂ ಹಚ್ಚಹಸಿರಿನಿಂದ ಕಂಗೊಳಿಸೋ ಬೆಟ್ಟ-ಗುಡ್ಡಗಳ ಸಾಲು ಪ್ರವಾಸಿಗರ…
ಇಯರ್ ಎಂಡ್ ಅಬ್ಬಿ ಜಲಪಾತದಲ್ಲಿ ಪ್ರವಾಸಿಗರ ದಂಡು
ಮಡಿಕೇರಿ: ಇಂದು 2019ರ ಕೂನೆಯ ದಿನ ಆಗಿದ್ದು, ಎಲ್ಲೆಲ್ಲೂ ಹೂಸ ವರ್ಷದ ನಿರೀಕ್ಷೆಯಲ್ಲಿ ಜನರು ಕಾತರದಿಂದ…
ಹೊಸ ವರ್ಷಾಚರಣೆಗೆ ಗೋವಾ ಖಾಲಿ ಖಾಲಿ – ಬಿಕೋ ಎನ್ನುತ್ತಿದೆ ಬೀಚ್‌ಗಳು
ಕಾರವಾರ: ಪ್ರವಾಸಿಗರ ಸ್ವರ್ಗ ಗೋವಾ ಎಂದೇ ಪ್ರಸಿದ್ಧ. ಹಾಗೆಯೇ ಕರ್ನಾಟಕದ ಕರಾವಳಿ ಭಾಗದ ಉತ್ತರ ಕನ್ನಡ…
ಸಫಾರಿಗೆ ಮುಗಿಬಿದ್ದ ಪ್ರವಾಸಿಗರು – ಜಿಪ್ಸಿಗೆ ಎಲ್ಲಿಲ್ಲದ ಬೇಡಿಕೆ
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಬಂಡೀಪುರ, ಕೆ ಗುಡಿಯಲ್ಲಿ ಸಫಾರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು,…
ಹೊಸ ವರ್ಷದ ಆಚರಣೆಗೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಬ್ರೇಕ್
ರಾಮನಗರ: ಹೊಸ ವರುಷ, ಹೊಸ ಹರುಷ, ಹೊಸ ಹೊಸ ಪ್ಲಾನ್‍ಗಳು, ಹೇಗೆಲ್ಲಾ ಎಂಜಾಯ್ ಮಾಡಬೇಕು ಅಂದುಕೊಂಡಿದ್ದ…