ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ದಾಖಲೆ ಪರಿಶೀಲಿಸುವಂತಿಲ್ಲ
ಬೆಂಗಳೂರು: ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗೆ ಇನ್ಮುಂದೆ ಟ್ರಾಫಿಕ್ ಪೊಲೀಸರು ಗಾಡಿಯನ್ನು ನಿಲ್ಲಿಸ ಬಾರದು. ಕೇವಲ…
179 ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ನಡುವೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ…
ಸಿಐಡಿ ತನಿಖೆ ಪೂರ್ಣವಾದ್ಮೇಲೆ 402 ಪಿಎಸ್ಐ ಹುದ್ದೆಗಳ ಪರೀಕ್ಷೆ
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಪೂರ್ಣಗೊಂಡ ನಂತರ 402 ಪೊಲೀಸ್…
ಮಸೀದಿ, ಮಂದಿರಗಳು ನಿಯಮ ಉಲ್ಲಂಘನೆ ಮಾಡಿದ್ರೆ ಕಠಿಣ ಕ್ರಮ: ಪ್ರವೀಣ್ ಸೂದ್
ಬೆಂಗಳೂರು: ಹೈಕೋರ್ಟ್ ಆದೇಶ ಪಾಲನೆ ಮಾಡುವಂತೆ ಮಸೀದಿ, ಮಂದಿರಗಳಿಗೆ, ಚರ್ಚ್, ಪಬ್, ಕ್ಲಬ್ಗಳಿಗೆ ನೋಟಿಸ್ ಕೊಡಲಾಗಿದೆ.…
ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ: ಪ್ರವೀಣ್ ಸೂದ್
ಬೆಂಗಳೂರು: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಕಂಡು ಬಂದಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಉತ್ತರ ಪ್ರತಿಗಳು ಮ್ಯಾನಿಪ್ಲೇಟ್ ಮಾಡಿರುವ…
ಕೊಲೆಯಾದ ಹರ್ಷನನ್ನು ಭಯೋತ್ಪಾದಕ ಎಂದ ವಿದೇಶಿ ಪತ್ರಕರ್ತ- ಡಿಜಿಪಿ ಸ್ಪಷ್ಟನೆ
ಬೆಂಗಳೂರು: ಶಿವೆಮೊಗ್ಗದಲ್ಲಿ ಕೊಲೆಯಾಗಿರುವ ಹಿಂದೂ ಕಾರ್ಯಕರ್ತನನ್ನು ವಿದೇಶಿ ಪತ್ರಕರ್ತನೊಬ್ಬ ಟೆರರಿಸ್ಟ್ ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ…
ಗ್ಯಾಂಗ್ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ
- ಬಹುಮಾನ ಘೋಷಿಸಿದ ಡಿಜಿಪಿ ಪ್ರವೀಣ್ ಸೂದ್ ಮೈಸೂರು: ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ…
ನಾನು ಸತ್ತರೆ ಗೃಹ ಸಚಿವ, ಪೊಲೀಸ್ ಅಧಿಕಾರಿಯೇ ಕಾರಣ – ಯುವಕ ಪತ್ರ
ಧಾರವಾಡ: ನಾನು ಸತ್ತರೆ ಗೃಹ ಸಚಿವರು, ಸರ್ಕಾರವೇ ಕಾರಣ ಎಂದು ಯುವಕನೋರ್ವ ಗೃಹ ಸಚಿವ ಬಸವರಾಜ್…
ರಾಜ್ಯದಲ್ಲಿ ಸೆಲ್ಫ್ ಡಿಫೆನ್ಸ್ ಆರ್ಮಿ ರಚನೆ – ಬಸವರಾಜ್ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಸ್ವಯಂ ರಕ್ಷಣೆ ಯೋಧರ ಪಡೆಯನ್ನು (ಸೆಲ್ಫ್ ಡಿಫೆನ್ಸ್ ಆರ್ಮಿ) ರಚನೆ ಮಾಡಬೇಕಾದ ಅಗತ್ಯವಿದ್ದು,…
ಏಪ್ರಿಲ್ನಲ್ಲಿ ಖಾಲಿ ಇರುವ ಎಲ್ಲ ಹುದ್ದೆ ಭರ್ತಿ: ಡಿಜಿಪಿ ಪ್ರವೀಣ್ ಸೂದ್
ಕಾರವಾರ: ರಾಜ್ಯದಲ್ಲಿ ಪೊಲೀಸ್ ಇಲಾಖೆಗೆ ಶೇ.100 ರಷ್ಟು ನೇಮಕಾತಿಯನ್ನು ಎಪ್ರಿಲ್ ತಿಂಗಳಲ್ಲಿ ಪೂರ್ಣಗೊಳಿಸಲಿದ್ದೇವೆ ಎಂದು ಪೊಲೀಸ್…