ದಕ್ಷಿಣ ಕನ್ನಡ, ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳು ಕ್ಲೋಸ್
ಮಂಗಳೂರು: ಕೊರೊನಾ ಎಫೆಕ್ಟ್‌ನಿಂದಾಗಿ ದಕ್ಷಿಣ ಕನ್ನಡ ಮತ್ತು ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ. ಕೇರಳ…
ಕೊರೊನಾ ಇಳಿಮುಖ- ಧಾರವಾಡದಲ್ಲಿ 64 ಕೋವಿಡ್ ಕೇಂದ್ರ ಸ್ಥಗಿತ
ಹುಬ್ಬಳ್ಳಿ: ಕೊರೊನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಇಳಿಮುಖವಾಗುತ್ತಿರುವುದರಿಂದ ಜಿಲ್ಲೆಯಲ್ಲಿನ 84 ಕೋವಿಡ್ ಕೇರ್ ಸೆಂಟರ್…
ಕೊಡಗಿನಲ್ಲಿ ಮಂಗಳವಾರ, ಶುಕ್ರವಾರ ಅರ್ಧ ದಿನ ಮಾತ್ರ ಅಂಗಡಿ ಓಪನ್
- ಉಳಿದ ದಿನ ಪೂರ್ತಿ ಬಂದ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ…
ಕೊಡಗಿನಿಂದ ವಾಪಸ್ ಆಗುತ್ತಿದ್ದಾರೆ ನೂರಾರು ಪ್ರವಾಸಿಗರು
ಮಡಿಕೇರಿ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು…
ಪಂಜಾಬ್‍ನಲ್ಲಿ ಶಾಲಾ ಕಾಲೇಜುಗಳು ಬಂದ್- ನೈಟ್ ಕಫ್ರ್ಯೂ ಜಾರಿ
- 11 ಜಿಲ್ಲೆಗಳಲ್ಲಿ ಕಫ್ರ್ಯೂ ಜಾರಿ - ಚಿತ್ರಮಂದಿರಗಳಲ್ಲಿ ಶೆ.50ರಷ್ಟು ಭರ್ತಿ ಚಂಡೀಗಢ: ಕೊರೊನಾ ಸೋಂಕು…
ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಾಂತರ ಖಂಡಿಸಿ ರಾಮನಗರ ಬಂದ್
ರಾಮನಗರ: ಜಿಲ್ಲೆಯ ನಗರಸಭೆ ಕಾರ್ಯವೈಖರಿ ಹಾಗೂ ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಾಂತರ ಖಂಡಿಸಿ ಜನ ಜಾಗೃತಿ…
ಜನವರಿ 30 ರಾಜ್ಯದಲ್ಲಿ ರೈಲು ಬಂದ್ -ವಾಟಾಳ್ ನಾಗರಾಜ್
-ಬೆಳಗಾವಿಯ ರಾಜಕಾರಣಿಗಳು ಕೋಮಾದಲ್ಲಿದ್ದಾರೆ -ಕನ್ನಡಪರ ಸಂಘಟನೆಗಳಿಂದ ಕನ್ನಡ ಉಳಿದಿದೆ - ಬಿಜೆಪಿ ಕನ್ನಡ ಸಂಘಟನೆಗಳ ವಿರೋಧಿ…
9 ಸಾವಿರ ಬಾಡಿಗೆ ನೀಡಿ ಬಳ್ಳಾರಿಯಿಂದ ಬೆಳಗಾವಿಗೆ ಬಂದ ಯೋಧರು!
- ಅಳಲು ತೋಡಿಕೊಂಡ ಸೈನಿಕರು ಬೆಳಗಾವಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಕಳೆದ…
ಇಂದು ರೋಡಿಗಿಳಿಯೋ ಮುನ್ನ ಎಚ್ಚರ- ಬೆಂಗಳೂರಲ್ಲಿ ಬಸ್ ಓಡಾಟ ಬಹುತೇಕ ಸ್ಥಗಿತ
ಬೆಂಗಳೂರು: ಇಂದು ರೋಡಿಗೆ ಇಳಿಯೋ ಮುನ್ನ ಎಚ್ಚರವಾಗಿರಿ. ಯಾಕಂದ್ರೆ ಇಂದು ಸಾರಿಗೆ ನೌಕರರು ಸಂಪೂರ್ಣವಾಗಿ ಬಂದ್…
ಚಾರ್ಮಾಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಟ್ಟಿಗೆಹಾರ ಬಂದ್
ಚಿಕ್ಕಮಗಳೂರು: ಜಿಲ್ಲೆಯ ಕೊಟ್ಟಿಗೆಹಾರ ಮೂಲಕ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ರಸ್ತೆಯನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ…
