ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್ ಕಿಡಿ
ಬೆಂಗಳೂರು: ಬಜರಂಗದಳ (Bajrang Dal) ಅತ್ಯತ್ತಮ ಸಂಘಟನೆಯಾಗಿದ್ದರೆ, ಅಮಿತ್ ಶಾ (Amit Shah) ಅವರು ತಮ್ಮ…
ಬಜರಂಗದಳ ನಿಷೇಧ: ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ನಟಿ ರಮ್ಯಾ
ರಾಜ್ಯದಲ್ಲಿ ಬಜರಂಗದಳ (Bajrang Dal) ಬ್ಯಾನ್ ಮಾಡುವ ವಿಚಾರ ರಾಜಕೀಯ ಪಡಸಾಲೆಯಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ.…
ಅಂಜನಾದ್ರಿ ಅಭಿವೃದ್ಧಿ ಮಾಡ್ತೇವೆ, ಯುವಕರಿಗೆ ಆಂಜನೇಯನ ವಿಚಾರಗಳ ಬೆಳೆಸಲು ವಿಶೇಷ ಕಾರ್ಯಕ್ರಮ: ಡಿಕೆಶಿ
ಮೈಸೂರು: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಆಂಜನೇಯ ಹುಟ್ಟಿದ ಸ್ಥಳ ಅಂಜನಾದ್ರಿ (Anjanadri) ಕ್ಷೇತ್ರವನ್ನು ಅಭಿವೃದ್ಧಿ…
ಅಗತ್ಯವಿದ್ದರೆ ರಾಜ್ಯದಲ್ಲೂ ಬಜರಂಗದಳ ನಿಷೇಧ ಮಾಡ್ತೀವಿ – ಛತ್ತೀಸಗಢ ಸಿಎಂ
ರಾಯ್ಪುರ: ರಾಜ್ಯದಲ್ಲಿ ಬಜರಂಗದಳ (Bajrang Dal) ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ರಾಜ್ಯದಲ್ಲೂ ಸಂಘಟನೆಯನ್ನು…
ಬಜರಂಗದಳ ಅಲ್-ಖೈದಾ ಅಲ್ಲ: ಸಿದ್ದರಾಮಯ್ಯ ವಿರುದ್ಧ ಅಪ್ಪಚ್ಚು ರಂಜನ್ ಕಿಡಿ
ಮಡಿಕೇರಿ: ಬಜರಂಗದಳ ಭಯೋತ್ಪಾದಕ ಸಂಘಟನೆಯಲ್ಲ. ಅದು ಅಲ್-ಖೈದಾವೂ ಅಲ್ಲ ಎಂದು ಮಡಿಕೇರಿ ಕ್ಷೇತ್ರ ಶಾಸಕ ಹಾಗೂ…
ಕಾಂಗ್ರೆಸ್ ಬಜರಂಗಿ ಸಂಘರ್ಷ – ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ
ಬೆಂಗಳೂರು: ಬಜರಂಗ ದಳವನ್ನು (Bajrang Dal) ನಿಷೇಧಿಸುವ ಪ್ರಸ್ತಾಪ ಮಾಡಿದ ಕಾಂಗ್ರೆಸ್ (Congress) ಇದೀಗ ಪೇಚಾಡುವಂತಾಗಿದೆ.…
ನಾನು ಹಿಂದೂ, ನಾನು ಆಂಜನೇಯನ ಭಕ್ತ, ರಾಮನ ಭಕ್ತ, ಶಿವಭಕ್ತ – ಡಿಕೆಶಿ
- ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಕಿಡಿ ಬೆಂಗಳೂರು: ನಾನು ಹಿಂದೂ, ನಾನು ಆಂಜನೇಯನ ಭಕ್ತ,…
ವಿನಾಶ ಕಾಲದಲ್ಲಿ ಕಾಂಗ್ರೆಸ್‌ಗೆ ವಿಪರೀತ ಬುದ್ಧಿ: ಸದಾನಂದ ಗೌಡ ವಾಗ್ದಾಳಿ
ಮಡಿಕೇರಿ: ಕಾಂಗ್ರೆಸ್‌ನವರು (Congress) ಬಜರಂಗದಳ (Bajrang Dal) ಬ್ಯಾನ್ ಮಾಡುತ್ತೇವೆ ಎಂದು ಹೇಳುತ್ತಾರೆ. ವಿನಾಶ ಕಾಲದಲ್ಲಿ…
ಕಾಂಗ್ರೆಸ್ಗೆ ಠಕ್ಕರ್ – ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ
ಬೆಂಗಳೂರು: ಚುನಾವಣೆಗೆ ಬೆರಳೆಣಿಕೆಯಷ್ಟು ದಿನಗಳು ಉಳಿದುಕೊಂಡಿರುವ ಸಮಯದಲ್ಲಿ ಕಾಂಗ್ರೆಸ್ (Congress) ಬಜರಂಗದಳವನ್ನು (Bajrang Dal) ನಿಷೇಧಿಸುವ…
ಕಾಂಗ್ರೆಸ್ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್
ಗದಗ: ಕಾಂಗ್ರೆಸ್ಗೆ (Congress) ಮತ ನೀಡಿದರೆ ಪಾಕಿಸ್ತಾನಕ್ಕೆ (Pakistan) ಮತ ಹಾಕಿದಂತೆ. ಕಾಂಗ್ರೆಸ್ಗೆ ಮತಹಾಕಿದರೆ ಮುಸ್ಲಿಮರಿಗೆ…