ಕೇಂದ್ರವು ಅಧಿಕ ತೆರಿಗೆ ಸಂಗ್ರಹಕ್ಕೆ ಒತ್ತು ಕೊಡ್ತಿದೆಯೇ ಹೊರತು ಜನರ ನೋವಿಗೆ ಸ್ಪಂದಿಸ್ತಿಲ್ಲ: ರಾಹುಲ್ ಗಾಂಧಿ
ನವದೆಹಲಿ: ಕೇಂದ್ರವು ಅಧಿಕ ತೆರಿಗೆ ಸಂಗ್ರಹಕ್ಕೆ ಒತ್ತು ಕೊಡುತ್ತಿದೆಯೇ ಹೊರತು ಜನರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು…
ಫೆ.14 ರಿಂದ ವಿಧಾನಮಂಡಲದ ಜಂಟಿ ಅಧಿವೇಶನ – ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಫೆ. 14 ರಿಂದ 25ರವರೆಗೆ ಹಾಗೂ ಮಾರ್ಚ್ ಮೊದಲ ವಾರದಲ್ಲಿ…
ಪಂಜಾಬ್ನಲ್ಲಿ AAP ಅಧಿಕಾರಕ್ಕೆ ಬಂದ್ರೆ ಜನರ ಸಲಹೆ ಮೇರೆಗೆ ಬಜೆಟ್: ಅರವಿಂದ್ ಕೇಜ್ರಿವಾಲ್
ನವದೆಹಲಿ: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಸಲಹೆಗಳನ್ನು ಸ್ವೀಕರಿಸಿ ನಂತರ…
ಬಜೆಟ್ ಬಳಿಕವೂ ಮಠ ಮಂದಿರಗಳಿಗೆ ಯಡಿಯೂರಪ್ಪ ಭರ್ಜರಿ ಗಿಫ್ಟ್ – ತವರು ಜಿಲ್ಲೆಗೆ ಭರಪೂರ ಕೊಡುಗೆ
- 436 ದೇಗುಲ ಮಠಗಳಿಗೆ 80 ಕೋಟಿ 25 ಲಕ್ಷ ಹಂಚಿಕೆ - ಯಾವ ಮಠಕ್ಕೆ…
4 ದಿನ ರಜೆ – ಬ್ಯಾಂಕ್ ಕೆಲಸ ಇಂದೇ ಮುಗಿಸಿಕೊಳ್ಳಿ
ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೆÇೀರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್ಬಿಯು) ಮಾರ್ಚ್…
ಯುಡಿಯೂರಪ್ಪ ಬಜೆಟ್ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಅಳೆದು ತೂಗಿ ಅಯವ್ಯಯ ಮಂಡಿಸಿರುವ ಸಿಎಂ ಯಡಿಯೂರಪ್ಪ, ಇದ್ದಿದ್ದರಲ್ಲೇ ತಮ್ಮ…
ಫುಡ್ ಪಾರ್ಕ್, ಹೈ ಟೆಕ್ ರೇಷ್ಮೆ ಗೂಡು, ಮೀನುಗಾರಿಕೆ ಘಟಕ ಸ್ಥಾಪನೆ
- ತೋಟಗಾರಿಕೆ ಬೆಳೆ ರಫ್ತಿಗೆ ವಿಮಾನ ನಿಲ್ದಾಣದಲ್ಲಿ ಸೌಲಭ್ಯ - ಅಡಿಕೆ ಬೆಳೆಯ ಹಳದಿ ರೋಗದ…
ಈ ಬಾರಿಯ ಬಜೆಟ್ ಬಕಾಸುರನ ಹೊಟ್ಟೆಗೆ ಹಿಡಿ ಅನ್ನ ಹಾಕಿದಂತಾಗಿದೆ: ಎಸ್ ಆರ್ ಪಾಟೀಲ್
ಬೆಂಗಳೂರು: ಸಿಎಂ ಯಡಿಯೂರಪ್ಪ ಮಂಡಿರುವ ಈ ಬಾರಿಯ ಬಜೆಟ್ ನಲ್ಲಿ ವಿಶೇಷವಾಗಿ ಏನು ಇಲ್ಲ. ಈ…
ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಮುಂದಾದ ಬೊಮ್ಮಾಯಿ
ಬೆಂಗಳೂರು: ಬಜೆಟ್ ವಿರೋಧಿಸಿ ಸಭಾತ್ಯಾಗ ಮಾಡಿರುವ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಂಸದೀಯ ವ್ಯವಹಾರಗಳ…
ನಿಗಮ ಮಂಡಳಿಗಳ ಅಭಿವೃದ್ಧಿಗೆ ಅನುದಾನ – ಅಲ್ಪಸಂಖ್ಯಾತರ ಏಳಿಗೆಗೆ 1,500 ಕೋಟಿ
ಬೆಂಗಳೂರು: ವಿವಿಧ ಮಂಡಳಿಗಳ ಅಭಿವೃದ್ಧಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅನುದಾನ ಘೋಷಿಸಿದ್ದಾರೆ. ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ,…